ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಾರ್ಖಂಡ್ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹೇಮಂತ್ ಸೊರೇನ್

December 7, 2024
Share on WhatsappShare on FacebookShare on Twitter

ನವದೆಹಲಿ: ಜಾರ್ಖಂಡ್ ಸಿಎ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಹೇಮಂತ್ ಸೊರೇನ್ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಮಂತ್ರಿಸಿದ್ದಾರೆ. ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಮೈತ್ರಿ ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಏರುತ್ತಿದೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 81 ಸದಸ್ಯ ಬಲದ ಅಸೆಂಬ್ಲಿಯಲ್ಲಿ 56 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಪಡೆದುಕೊಂಡಿದೆ. ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧಿಸಿ 34 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ 16 ಸ್ಥಾನಗಳನ್ನು, ಆರ್‌ಜೆಡಿ 4 ಸ್ಥಾನಗಳನ್ನು ಮತ್ತು ಸಿಪಿಐ (ಎಂಎಲ್) 2 ಸ್ಥಾನಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ.

Tags: CMHemant SorenJarkhand
SendShareTweet
Previous Post

ಕೋಮು ವೈಷಮ್ಯದ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಅರೆಸ್ಟ್

Next Post

ನೆಂಟರ ಮನೆಗೆ ಬಂದಿದ್ದ ಮೂವರು ಯುವಕರು ನೀರುಪಾಲು

Related Posts

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ
ದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

Next Post
ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು

ನೆಂಟರ ಮನೆಗೆ ಬಂದಿದ್ದ ಮೂವರು ಯುವಕರು ನೀರುಪಾಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat