ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆತ್ಮಚರಿತ್ರೆಗೆ ಪ್ರಧಾನಿ ಮೋದಿ ಮುನ್ನುಡಿ: ಇದು ಮೆಲೋನಿ ‘ಮನ್ ಕಿ ಬಾತ್’ ಎಂದ ಮೋದಿ

September 29, 2025
Share on WhatsappShare on FacebookShare on Twitter

ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆತ್ಮಚರಿತ್ರೆ “ಐ ಆಮ್ ಜಾರ್ಜಿಯಾ — ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” (I Am Giorgia — My Roots, My Principles) ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿದ್ದಾರೆ. ಮೆಲೋನಿ ಅವರನ್ನು “ದೇಶಭಕ್ತೆ ಮತ್ತು ಅತ್ಯುತ್ತಮ ಸಮಕಾಲೀನ ನಾಯಕಿ” ಎಂದು ಶ್ಲಾಘಿಸಿರುವ ಮೋದಿ, ಅವರ ವೈಯಕ್ತಿಕ ಮತ್ತು ರಾಜಕೀಯ ಪಯಣವು ಭಾರತೀಯರಿಗೆ ಹೆಚ್ಚು ಆಪ್ತವಾಗುತ್ತದೆ ಎಂದು ಹೇಳಿದ್ದಾರೆ.

ತಮ್ಮದೇ ಜನಪ್ರಿಯ ರೇಡಿಯೋ ಕಾರ್ಯಕ್ರಮದ ಶೈಲಿಯಲ್ಲಿ, ಪ್ರಧಾನಿ ಮೋದಿ ಅವರು ಮೆಲೋನಿ ಅವರ ಆತ್ಮಚರಿತ್ರೆಯನ್ನು ಅವರ “ಮನ್ ಕಿ ಬಾತ್” ಎಂದು ಬಣ್ಣಿಸಿದ್ದಾರೆ. ಶೀಘ್ರದಲ್ಲೇ ಭಾರತದಲ್ಲಿ ರೂಪಾ ಪಬ್ಲಿಕೇಷನ್ಸ್‌ನಿಂದ ಬಿಡುಗಡೆಯಾಗಲಿರುವ ಈ ಪುಸ್ತಕಕ್ಕೆ ಮುನ್ನುಡಿ ಬರೆಯುವುದು “ದೊಡ್ಡ ಗೌರವ” ಎಂದು ಮೋದಿ ಹೇಳಿದ್ದಾರೆ. “ಪ್ರಧಾನಿ ಮೆಲೋನಿ ಅವರ ಮೇಲಿನ ಗೌರವ, ಮೆಚ್ಚುಗೆ ಮತ್ತು ಸ್ನೇಹದಿಂದ ನಾನು ಈ ಮುನ್ನುಡಿಯನ್ನು ಬರೆಯುತ್ತಿದ್ದೇನೆ” ಎಂದು ತಿಳಿಸಿರುವ ಅವರು, ಮೆಲೋನಿ ಅವರ “ಸ್ಫೂರ್ತಿದಾಯಕ ಮತ್ತು ಐತಿಹಾಸಿಕ” ಪಯಣವನ್ನು ಭಾರತದಲ್ಲಿ ಉತ್ತಮವಾಗಿ ಸ್ವೀಕರಿಸಲಾಗುವುದು ಎಂದಿದ್ದಾರೆ.

ತಮ್ಮ ಮುನ್ನುಡಿಯಲ್ಲಿ ಮೋದಿ, “ತಮ್ಮ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿಕೊಳ್ಳುತ್ತಲೇ, ಜಗತ್ತಿನೊಂದಿಗೆ ಸಮಾನ ನೆಲೆಯಲ್ಲಿ ತೊಡಗಿಸಿಕೊಳ್ಳುವ ಅವರ ನಂಬಿಕೆಯು ನಮ್ಮದೇ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಬರೆದಿದ್ದಾರೆ. ಅಂದಹಾಗೆ, ಈ ಪುಸ್ತಕದ ಅಮೆರಿಕ ಆವೃತ್ತಿಗೆ ಡೊನಾಲ್ಡ್ ಟ್ರಂಪ್ ಜೂನಿಯರ್(ಟ್ರಂಪ್ ಅವರ ಪುತ್ರ) ಮುನ್ನುಡಿ ಬರೆದಿದ್ದಾರೆ.

ಪುಸ್ತಕದಲ್ಲಿ ಏನಿದೆ?

ಮೂಲತಃ ಇಟಲಿಯಲ್ಲಿ ಪ್ರಕಟವಾದ ಮೆಲೋನಿ ಅವರ ಆತ್ಮಚರಿತ್ರೆಯು ಅವರ ವೈಯಕ್ತಿಕ ಜೀವನ ಮತ್ತು ರಾಜಕೀಯ ಏಳಿಗೆಯನ್ನು ಮುಕ್ತವಾಗಿ ಕಟ್ಟಿಕೊಡುತ್ತದೆ. ಪುಸ್ತಕದಲ್ಲಿ ಅವರು ತಮ್ಮ ಮೂಲ, ರೋಮ್‌ನ ಗರ್ಬಟೆಲ್ಲಾ ಬಡಾವಣೆಯಲ್ಲಿನ ಬಾಲ್ಯ, ಕುಟುಂಬದ (ತಾಯಿ ಅನ್ನಾ, ಸಹೋದರಿ ಅರಿಯಾನ್ನ, ಅಜ್ಜ-ಅಜ್ಜಿ ಮಾರಿಯಾ ಮತ್ತು ಗಿಯಾನಿ) ಪ್ರಭಾವ ಹಾಗೂ ತಂದೆಯ ಅನುಪಸ್ಥಿತಿಯ ನೋವಿನ ಬಗ್ಗೆ ಬರೆದುಕೊಂಡಿದ್ದಾರೆ.

ಹದಿಹರೆಯದಲ್ಲೇ ರಾಜಕೀಯದ ಬಗ್ಗೆ ಬೆಳೆದ ಆಸಕ್ತಿ, ಮಂತ್ರಿಯಾಗಿ ಅವರ ಪಯಣ, ‘ಫ್ರೆಟೆಲ್ಲಿ ಡಿ’ಇಟಾಲಿಯಾ’ ಮತ್ತು ಯುರೋಪಿಯನ್ ಕನ್ಸರ್ವೇಟಿವ್ಸ್‌ ಪಕ್ಷದ ನಾಯಕತ್ವ ಹಾಗೂ ಅಂತಿಮವಾಗಿ ಇಟಲಿಯ ಅತ್ಯುನ್ನತ ರಾಜಕೀಯ ಹುದ್ದೆಗೇರಿದ ಹಾದಿಯನ್ನು ಪುಸ್ತಕವು ವಿವರಿಸುತ್ತದೆ. ಇದರೊಂದಿಗೆ, ತಮ್ಮ ಸಂಗಾತಿ ಆಂಡ್ರಿಯಾ ಮತ್ತು ಮಗಳು ಗಿನೆವ್ರಾ ಅವರೊಂದಿಗಿನ ಸಂಬಂಧ, ಮಾತೃತ್ವ, ನಂಬಿಕೆ, ಅಸ್ಮಿತೆ ಹಾಗೂ ಇಟಲಿ ಮತ್ತು ಯುರೋಪ್‌ಗಾಗಿ ತಮ್ಮ ದೃಷ್ಟಿಕೋನದ ಬಗ್ಗೆಯೂ ಮೆಲೋನಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

Tags: #prime ministerbookDonald trumpGiorgia MeloniIndiaitaliMann Ki BaatNarendra ModiPOLITICALRadio programme
SendShareTweet
Previous Post

ಸರ್ಕಾರದ ಆದೇಶ ಪಾಲನೆ: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು “ಎಕ್ಸ್” ನಿರ್ಧಾರ

Next Post

ಸಿಲಿಕಾನ್ ಸಿಟಿಯಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಪತ್ತೆ| ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

Related Posts

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!
ವಿದೇಶ

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!
ವಿದೇಶ

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

ಅಮೆರಿಕ-ಇರಾನ್ ಯುದ್ಧ ಅಂತ್ಯ ; ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ – ಟ್ರಂಪ್ ಘೋಷಣೆ
ವಿದೇಶ

ಅಮೆರಿಕ-ಇರಾನ್ ಯುದ್ಧ ಅಂತ್ಯ ; ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ – ಟ್ರಂಪ್ ಘೋಷಣೆ

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!
ವಿದೇಶ

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

Next Post
ಸಿಲಿಕಾನ್ ಸಿಟಿಯಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಪತ್ತೆ| ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

ಸಿಲಿಕಾನ್ ಸಿಟಿಯಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಪತ್ತೆ| ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat