ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

February 17, 2026
Share on WhatsappShare on FacebookShare on Twitter

ಧಾರವಾಡ : ಹಣ ಹೊಂದಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಯುವತಿಯನ್ನು ಸಾರ್ವಜನಿಕರು ಲಾಕ್ ಮಾಡಿದ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ಹೆಸರಿನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಪ್ರೀತಿಯಲ್ಲಿ ಬೀಳಿಸಿ, ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದಾಳೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಸಂಜು ದೊಡಮನಿ ಮತ್ತು ಗುರು ವಕ್ಕುಂದ್ ಸೇರಿದಂತೆ ಮೂವರು ಯುವಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಈಗಾಗಲೇ ಮದುವೆಯಾಗಿದ್ದು, ಮಗುವೂ ಇದ್ದರೂ ಸಹ ಯುವಕರ ಜೊತೆ ಡೇಟಿಂಗ್ ನಡೆಸುತ್ತಿದ್ದಳು ಎಂಬ ಮಾಹಿತಿ ಹೊರಬಂದಿದೆ. ಗುರು ವಕ್ಕುಂದ್ ಎಂಬ ಯುವಕನನ್ನು ನಂಬಿಸಿ ಸುಮಾರು 7 ಲಕ್ಷ ರೂಪಾಯಿ ಪಡೆದುಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಐಶ್ವರ್ಯನೇ ಬೇಕೆಂದು ಮನನೊಂದು ಗುರು ವಕ್ಕುಂದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಗುರುವಿನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದ ಐಶ್ವರ್ಯನನ್ನು ಗುರು ಕುಟುಂಬಸ್ಥರು ಲಾಕ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. 7 ಲಕ್ಷ ರೂಪಾಯಿ ಮರಳಿ ಕೊಡು, ಇಲ್ಲದಿದ್ದರೆ ಮದುವೆಯಾಗು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಈ ವೇಳೆ ಆಸ್ಪತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಐಶ್ವರ್ಯನನ್ನು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

Tags: Karnataka News beat
SendShareTweet
Previous Post

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

Next Post

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

Related Posts

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !
ಧಾರವಾಡ

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?
ಧಾರವಾಡ

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ
ಧಾರವಾಡ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ
ಧಾರವಾಡ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!
ಧಾರವಾಡ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

Next Post
ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat