ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

May 30, 2026
Share on WhatsappShare on FacebookShare on Twitter

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದ‌ಲ್ಲಿ ಆರೋಪಿತರು ಸರ್ಕಾರಿ ಸೇವಕನಲ್ಲ. ಬದಲಾಗಿ ಖಾಸಗಿ ವ್ಯಕ್ತಿಯಾಗಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿಲ್ಲ ಹಾಗೂ ಲಂಚದ ಹಣ ವಶಕ್ಕೆ ಪಡೆದುಕೊಂಡಿಲ್ಲ ಎಂಬ ಕಾರಣ ಮುದ್ದಿಟ್ಟುಕೊಂಡು ಭಷ್ಟಾಚಾರ ಪ್ರಕರಣದ ತನಿಖೆ ರದ್ದುಪಡಿಸಲಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಅಧಿಕಾರಿಗಳಿಗೆ ನೀಡಬೇಕಿದ್ದ ಲಂಚದ ಹಣವನ್ನು ಸಂಗ್ರಹಿಸಿ ಮತ್ತೊಬ್ಬರಿಗೆ ತಲುಪಿಸುವಂತೆ ಸೂಚನೆ ನೀಡಿದ್ದ ಆರೋಪ ಎದುರಿಸುತ್ತಿರುವ ಬಸವೇಶ್ವರ ನಗರದ ಕೆ.ಎಸ್. ಗಂಗಾಧರಯ್ಯ ಅವರು ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿಯನ್ನು ತಿರಸ್ಕರಿಸಿ, ತನಿಖೆ ಮುಂದುವರಿಯಲು ಅವಕಾಶ ನೀಡಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ, ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸರ್ಕಾರಿ ಸೇವಕನಾಗಿರಬೇಕೆಂಬ ಅವಶ್ಯಕತೆ ಇಲ್ಲ. ಲಂಚದ ಹಣ ಸಂಗ್ರಹಿಸುವ ಅಥವಾ ಅದನ್ನು ಅಧಿಕಾರಿಗಳಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದರೆ, ಆ ವ್ಯಕ್ತಿಯ ವಿರುದ್ಧವೂ ತನಿಖೆ ನಡೆಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ.

ಹೀಗಾಗಿ, ಲಂಚ ಸಂಗ್ರಹ ಮತ್ತು ವಹಿವಾಟಿನಲ್ಲಿ ಮಧ್ಯವರ್ತಿಯಾಗಿದ್ದ ವ್ಯಕ್ತಿಯ ವಿರುದ್ಧ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣವನ್ನು ರದ್ದುಪಡಿಸಲು ಯಾವುದೇ ಆಧಾರವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ಆದೇಶದೊಂದಿಗೆ, ಕೆ.ಎಸ್. ಗಂಗಾಧರಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದನ್ನೂ ಓದಿ : ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

Tags: bengaloreHigh CourtKarnataka News beatwhich dealt a blow to bribery
SendShareTweet
Previous Post

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

Next Post

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ
ಬೆಂಗಳೂರು

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

Next Post
ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ - ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat