ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

June 29, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಂಗೇರಿ ಉಪ ವಿಭಾಗದ ಕಂದಾಯ ಇಲಾಖೆಯಲ್ಲಿ ತಂತ್ರಾಂಶದ ಲೋಪವನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ ಇ-ಖಾತಾ ದಂಧೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ದೂರು ಸಲ್ಲಿಸಿ, ಸಂಬಂಧಪಟ್ಟ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕೇವಲ 2,400 ಚದರ ಅಡಿ ವಿಸ್ತೀರ್ಣದ ಆಸ್ತಿಗೆ ನಕಲಿ ಇ-ಪಿಐಡಿ (e-PID) ಸಂಖ್ಯೆ 2562330272 ಸೃಷ್ಟಿಸಿ, ದಾಖಲೆಗಳಲ್ಲಿ ಅದನ್ನು 6,600 ಚದರ ಅಡಿ ‘A’ ಖಾತಾ ಆಸ್ತಿಯಾಗಿ ಪರಿವರ್ತಿಸಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಕಚೇರಿಯ ಕ್ವಾಲಿಟಿ ಚೆಕ್ಕಿಂಗ್ (Q.C.) ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು, ಕೆಲಸ ಪೂರ್ಣಗೊಂಡ ತಕ್ಷಣ ಖಾತಾ ಪಟ್ಟಿಯಿಂದ ದಾಖಲೆಯನ್ನು ಅಳಿಸುವ ತಂತ್ರ ಬಳಸಲಾಗಿದೆ ಎಂದು ದೂರಿನಲ್ಲಿ ಎನ್.ಆರ್. ರಮೇಶ್ ತಿಳಿಸಿದ್ದಾರೆ.

ಇನ್ನು, ಸಹಾಯಕ ಕಂದಾಯಾಧಿಕಾರಿ (ARO) ರಂಗಸ್ವಾಮಿ ಅವರ ಪಾಸ್‌ವರ್ಡ್ ಬಳಸಿಕೊಂಡು ಗುತ್ತಿಗೆ ಆಪರೇಟರ್ ಲಕ್ಷ್ಮಿ ಹಾಗೂ ಗುಮಾಸ್ತೆ ರಮ್ಯ ಅಕ್ರಮ ನಡೆಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಕಚೇರಿಯಲ್ಲೇ ಬೀಡುಬಿಟ್ಟು ಕಾರ್ಯನಿರ್ವಹಿಸುತ್ತಿದ್ದ ದಲ್ಲಾಳಿ ಕರಿಯಂಕ ನಾಗರಾಜ್ ನೇತೃತ್ವದ ಜಾಲವೂ ಈ ದಂಧೆಯಲ್ಲಿ ಸಕ್ರಿಯವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ತಿಂಗಳು ಎನ್. ವೆಂಕಟೇಶ್ ಅವರ ಹೆಸರಿಗೆ 6,600 ಚದರ ಅಡಿ ಆಸ್ತಿಗೆ ನಕಲಿ ಇ-ಪಿಐಡಿ ಸೃಷ್ಟಿಸಿ ‘B’ ವಹಿಯಿಂದ ‘A’ ಖಾತಾ ಮಾಡಿಕೊಟ್ಟಿರುವುದು ದಾಖಲೆ ಪರಿಶೀಲನೆಯಲ್ಲಿ ಪತ್ತೆಯಾಗಿದೆ. ಆದರೆ, ಮೂಲ ‘B’ ವಹಿ ದಾಖಲೆಯಲ್ಲಿ ಮಾಲೀಕರ ಹೆಸರು ಎಂ.ಎನ್. ವೆಂಕಟೇಶ್ ಆಗಿದ್ದು, ಆಸ್ತಿಯ ವಿಸ್ತೀರ್ಣ ಕೇವಲ 2,400 ಚದರ ಅಡಿ ಮಾತ್ರವಾಗಿದೆ ಎಂದು ದೂರಿನಲ್ಲಿ ಎನ್‌.ಆರ್‌ ರಮೇಶ್‌ ವಿವರಿಸಿದ್ದಾರೆ.

ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ 2ನೇ ಅಡ್ಡರಸ್ತೆಯ ವಿಳಾಸವನ್ನು ಬಳಸಿ ಈ ಅಕ್ರಮ ಎಸಗಲಾಗಿದೆ ಎನ್ನಲಾಗಿದ್ದು, ತಂತ್ರಾಂಶದ ಲೋಪವನ್ನು ಬಳಸಿಕೊಂಡು ನಕಲಿ ಇ-ಖಾತಾಗಳನ್ನು ಸೃಷ್ಟಿಸಿ, ಬಳಿಕ ದಾಖಲೆಗಳನ್ನು ಅಳಿಸುವ ಹೈಟೆಕ್ ಜಾಲ ಕಾರ್ಯನಿರ್ವಹಿಸುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಜಿಬಿಎ ಮುಖ್ಯ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

Tags: bengaloreKarnataka News beat
SendShareTweet
Previous Post

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

Next Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

Related Posts

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!
ರಾಜಕೀಯ

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!
ಬೆಂಗಳೂರು

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!
ಬೆಂಗಳೂರು

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

Next Post
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat