ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕುಮಾರಸ್ವಾಮಿ ಮನೆಯಲ್ಲಿ ಹೈವೋಲ್ಟೇಜ್ ಚರ್ಚೆ

June 26, 2025
Share on WhatsappShare on FacebookShare on Twitter

ದೆಹಲಿಯ ಹೆಚ್.ಡಿ. ಕುಮಾರಸ್ವಾಮಿ ನಿವಾಸ ನಿನ್ನೆ ಹೈವೋಲ್ಟೇಜ್ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ನಿವಾಸಕ್ಕೆ ಸಾಲು ಸಾಲು ಬಿಜೆಪಿ ನಾಯಕರು ಭೇಟಿ ನೀಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಚರ್ಚೆಗಳು ಗರಿಗೆದರಿರುವಾಗಲೇ ಕುಮಾರಸ್ವಾಮಿ ನಿವಾಸ ರಾಜಕೀಯ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿತ್ತು. ವಿಪಕ್ಷ ನಾಯಕ ಆರ್. ಅಶೋಕ್, ಪಕ್ಷದ ವರಿಷ್ಠರ ಭೇಟಿಗೆ ಅಂತಾ ದೆಹಲಿಗೆ ತೆರಳಿದ್ದಾರೆ. ಆದರೆ, ನಿನ್ನೆ ಏಕಾಏಕಿ ಹೆಚ್ ಡಿಕೆ ಮನೆಗೆ ಭೇಟಿ ನೀಡಿದ್ದಲ್ಲದೆ 1 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ. ಈ ವೇಳೆ ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ಕೂಡಾ ಜೊತೆಗಿದ್ದದ್ದು ವಿಶೇಷ.

ಏಕಾಏಕಿ, ಒಕ್ಕಲಿಗ ನಾಯಕರ ಈ ಸಭೆ. ಅಧ್ಯಕ್ಷರ ಕುರ್ಚಿ ಕದನದ ನಡುವೆ ನಡೆದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದೇ ವೇಳೆ, ಕೇಂದ್ರ ಸಚಿವ ವಿ ಸೋಮಣ್ಣ ಕೂಡ ಕುಮಾರಸ್ವಾಮಿ ನಿವಾಸಕ್ಕೆ ದೌಡಾಯಿಸಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿರೋದು ಏನೋ ಹೊಸ ದಾಳ ಉರುಳಿಸುವ ಕಸರತ್ತಿನ ಸುಳಿವನ್ನು ನೀಡುತ್ತಿರುವುದು ಸುಳ್ಳಲ್ಲ.

Tags: BJPcentral ministerChikkaballapurahdkkumarswameyMeetingPOLITICALsudhakr
SendShareTweet
Previous Post

ಸಿಬಿಎಸ್ ಇ 10ನೇ ತರಗತಿಯ ಪರೀಕ್ಷೆಗೆ ಕರ್ನಾಟಕ ಮಾದರಿ

Next Post

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

Related Posts

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್
ರಾಜಕೀಯ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ
ದಾವಣಗೆರೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು
ಮಂಡ್ಯ

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Next Post
ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat