ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

March 9, 2026
Share on WhatsappShare on FacebookShare on Twitter

ನವದೆಹಲಿ : ಇತ್ತೀಚೆಗೆ ರಾಜ್ಯ, ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಜಿಹಾದಿ ಮನಸ್ಥಿತಿಗಳ ಅಟ್ಟಹಾಸ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಹಲವರಂತೂ ಹಿಂದು ಹಬ್ಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವುದು ಕಂಡು ಬರುತ್ತಿದೆ. ಲಂಡನ್‌ವರೆಗೂ ಹಿಂದು ಧರ್ಮದ ಹಬ್ಬಗಳು ಟಾರ್ಗೆಟ್ ಆಗುತ್ತಿರುವುದು ಕೂಡ ದೊಡ್ಡ ಆತಂಕಕ್ಕೆ ಕಾರಣವಾಗುತ್ತಿವೆ.

ಇತ್ತೀಚೆಗಷ್ಟೇ ದೇಶವು ಹೋಳಿ ಹಬ್ಬಕ್ಕೆ ಸಾಕ್ಷಿಯಾಗಿತ್ತು. ಆ ವೇಳೆ ಅನ್ಯಕೋಮಿನ ಜಿಹಾದಿ ಮನಸ್ಥಿತಿಗಳು ಹಬ್ಬವನ್ನೇ ಟಾರ್ಗೆಟ್ ಮಾಡಿದ್ದು ಕಂಡು ಬಂದಿವೆ. ಇಂತಹ ಹಲವಾರು ಘಟನೆಗಳು ದೇಶದಲ್ಲಿ ನಡೆದಿದ್ದು, ಅದು ಲಂಡನ್ ವರೆಗೂ ಮುಟ್ಟಿದೆ. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮಗುವೊಂದು ಬಣ್ಣದ ಬಲೂನ್ ನ್ನು ಎಸೆದಿದೆ. ಆದರೆ ಅದು ಮಿಸ್ ಆಗಿ ಅನ್ಯಕೋಮಿನಿ ಬುರ್ಖಾ ಧರಿಸಿದ್ದ ಮಹಿಳೆಗೆ ಬಿದ್ದಿದೆ. ಇದರಿಂದ ಉದ್ರಿಕ್ತರಾದ ಅನ್ಯಕೋಮಿನ ಗುಂಪು ಸುಮಾರು 20ರಿಂದ 30 ಜನ ಬಡಿಗೆ, ಶಸ್ತ್ರಾಸ್ತ್ರಗಳಿಂದ ಬಂದು ಆ ಮಗುವಿನ ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ.

ಹಲ್ಲೆಯ ಭೀಕರತೆಗೆ ಮಗುವಿನ ತಂದೆ ತರುಣ್ ಕುಮಾರ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ದೆಹಲಿಯ ಉತ್ತಮ್ ನಗರ ಜೆಜಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ತರುಣ್ ಅವರನ್ನು ಬಿಡಿಸಲು ಬಂದಿದ್ದ ಕೆಲವರು ಕೂಡ ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ತರುಣ್ ಗೆ ಯಾವ ಮಾಹಿತಿಯೂ ಇರಲಿಲ್ಲ. 7 ವರ್ಷದ ಮಗುವಿಗೆ ಅವರಿಗೆ ಬಣ್ಣ ತಗಲುತ್ತೆ ಅನ್ನುವುದೂ ಗೊತ್ತಿರಲಿಲ್ಲ. ಆ ಮಗು ಯಾರಿಗೊ ಎಸೆಯಲು ಹೋಗಿದೆ. ಆದರೆ, ಅದು ತಪ್ಪಿ ಬುರ್ಖಾ ಧರಿಸಿದ್ದ ಮಹಿಳೆಗೆ ಬಿದ್ದಿದೆ. ಅಷ್ಟೇ ನೋಡಿ ಜಿಹಾದಿ ಮನಸ್ಥಿತಿಗಳು ಮನೆಗೆ ನುಗ್ಗಿ ಹಲ್ಲೆ ಮಾಡಿವೆ.

Meanwhile, in Delhi.
48 hours since jihadis lynched Tarun on Holi.
11-year-old girl playfully threw a balloon at a burqa-clad woman.
Her men caught Tarun.
After beating him mercilessly, they finished the job by smashing a large stone on his chest.
Any action, @DelhiPolice? pic.twitter.com/idMUuxaW0m

— Abhijit Majumder (@abhijitmajumder) March 6, 2026

ಬಿಹಾರದ ಮುಂಗೇರ್ ಎಂಬಲ್ಲಿ ಹಿಂದುಗಳ ಗುಂಪು ಬಣ್ಣದಾಟ ಆಡುತ್ತಿತ್ತು. ಮಿಸ್ ಆಗಿ ಗುಲಾಲ್ ಮುಸ್ಲಿಂ ವ್ಯಕ್ತಿಗೆ ಬಿದ್ದಿದೆ. ಇದನ್ನೇ ಮುಂದಿಟ್ಟುಕೊಂಡ ಅನ್ಯಕೋಮಿನ ಗುಂಪು ಬಂದು ಹಿಂದುಗಳ ಮೇಲೆ ಹಲ್ಲೆ ನಡೆಸಿದೆ. ಕೊನೆಗೆ ಪೊಲೀಸರು ಬಂದು ಉದ್ವಿಗ್ನತೆ ನಿಲ್ಲಿಸಿದ್ದು, ಹೋಳಿಯನ್ನು ಬಂದ್ ಮಾಡಿದ್ದಾರೆ. ಇದಕ್ಕೆ ಹಿಂದುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಕಂತಲೆ ಹಬ್ಬ ನಿಲ್ಲಿಸಲು ಆ ರೀತಿ ಮಾಡಿದ್ದಾರೆಂದು ಹಿಂದುಗಳು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಅನಿಲಕುಮಾರ್ ಎಂಬುವರ ತಾಯಿ ದೇವಸ್ಥಾನ ಸ್ವಚ್ಛಗೊಳಿಸುತ್ತಿದ್ದರು. ಆದರೆ, ಇದು ಅನ್ಯಕೋಮಿನವರ ಆಕ್ರೋಶಕ್ಕೆ ಕಾರಣವಾಗಿದೆ. ಸುಖಾಸುಮ್ಮನೆ ಮಹಿಳೆಯೊಂದಿಗೆ ಜಗಳ ಮಾಡಿ ಕಲ್ಲು, ಇಟ್ಟಿಗೆ ಎಸೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡೆಹ್ರಾಡೂನ್ ನಲ್ಲಿ ತರಕಾರಿ ಮಾರುತ್ತಿದ್ದ ಯುವತಿ ಮೇಲೆ ಸಲೀಂ ಎಂಬಾತ ಮೃಗೀಯ ವರ್ತನೆ ತೋರಿದ್ದಾನೆ. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಹಿಂದುಗಳು ತರಕಾರಿ ಮಾರುತ್ತ ಹೋಳಿ ಆಡಿದ್ದಾರೆ. ಅದೇ ವೇಳೆಗೆ ತರಕಾರಿ ಕೊಳ್ಳಲು ಬಂದಿದ್ದ ಸಲೀಂಗೂ ಅದು ಬಿದ್ದಿದೆ. ಇದರಿಂದ ಕೋಪಗೊಂಡ ಪಾಪಿ ಸಲೀಂ, ವ್ಯಾಪರ ಮಾಡುತ್ತಿದ್ದ ಆ ಯುವತಿಯ ಕಪಾಳಕ್ಕೆ ಹೊಡೆದು, ರಸ್ತೆಗೆ ಎಳೆದೊಗೆದು ಜೀವ ಬೆದರಿಕೆ ಹಾಕಿದ್ದಾನೆ.

ರಾಜಸ್ಥಾನದ ಟೊಂಕನಲ್ಲಿ ಹಿಂದು ಯುವಕರು ಬಣ್ಣ ಆಡುತ್ತಿದ್ದಾಗ ಅದು ತಪ್ಪಿ ಮಸೀದಿಯ ಕಂಪೌಂಡ್ ಗೋಡೆಗೆ ಬಿದ್ದಿದೆ. ಅದಕ್ಕೆ ಕೋಪಗೊಂಡ ಜಿಹಾದಿ ಮನಸ್ಥಿತಿ ಗುಂಪು ಹಿಂದುಗಳ ಮೇಲೆ ದಬ್ಬಾಳಿಕೆ ಮಾಡೋಕೆ ಕಲ್ಲು, ಬಡಿಗೆ, ಶಸ್ತಾಸ್ತ್ರ ಹಿಡಿದುಕೊಂಡು ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿ, ಹೋಳಿ ನಿಲ್ಲಿಸಿದ್ದಾರೆ.

ದೇಶವಷ್ಟೇ ಅಲ್ಲ ವಿದೇಶದಲ್ಲೂ ಹಿಂದು ಹಬ್ಬ ಟಾರ್ಗೆಟ್ ಆಗಿರುವ ಕುರಿತು ವರದಿಯಾಗಿದ್ದು, ಲಂಡನ್ ನಲ್ಲಿ ನೂರಾರು ಹಿಂದುಗಳು ಹೋಳಿ ಆಚರಿಸುತ್ತಿದ್ದರು. ಹೋಳಿಕಾ ದಹನ್ ನಡೆಯುತ್ತಿದ್ದ ವೇಳೆ ಮಸೀದಿಯಿಂದ 25 ಜನರ ಗುಂಪು ಬಂದು ಹಲ್ಲೆ ಮಾಡಿದೆ. ಏಕೆಂದರೆ ಅವರ ಮುಂದೆ ಹಿಂದುಗಳು ಹೋಳಿ ಆಡಬಾರದಂತೆ. ಕೇವಲ 14 ವರ್ಷದ ಅನ್ಯಕೋಮಿನ ಅಪ್ರಾಪ್ತ ಬಂದು, ಹಿಂದುಗಳಿಗೆ ಬೆದರಿಕೆ ಹಾಕಿದ್ದಾನೆ. ಕೂಡಲೇ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇವೆಲ್ಲ ಘಟನೆಗಳನ್ನು ಗಮನಿಸಿದರೆ, ಜಿಹಾದಿ ಮನಸ್ಥಿತಿಗಳು ಹಿಂದು ಹಬ್ಬಗಳನ್ನು ಟಾರ್ಗೆಟ್ ಮಾಡಿದ್ರಾ? ಎಂಬ ಸಂಶಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲೂ ಇಂತಹ ಘಟನೆಗಳು ಬೇರೆ ಬೇರೆ ಹಬ್ಬದ ಸಂದರರ್ಭದಲ್ಲಿ ನಡೆದಿರುವುದನ್ನು ಸ್ಮರಿಸಬಹುದು. ಇಂತಹ ಘಟನೆಗಳಿಗೆ ಸೋ ಕಾಲ್ಡ್ ಪ್ರಗತಿಪರರು, ಚಿಂತಕರು, ಬುದ್ಧಿಜೀವಿಗಳು, ಸೆಕ್ಯುಲರಿಸಂಗಳು ಉತ್ತರ ನೀಡಬಹುದೇ?

ಇದನ್ನೂ ಓದಿ : ನಮಗೆ 2 ಸಾವಿರ ಬೇಡ | ನೀವೇ ಸಿಎಂಯಾಗಿ ಎಂದು ಹೆಚ್‌ಡಿಕೆಗೆ ಮಹಿಳೆ ಹಾರೈಕೆ

Tags: IndiaKarnataka News beat
SendShareTweet
Previous Post

ಟಿ20 ವಿಶ್ವಕಪ್‌ನಲ್ಲಿ ಭಾರತ ದಿಗ್ವಿಜಯ.. ‘ಕೋಚ್ ಸಾಹೇಬ್’ ಗಂಭೀರ್ ಮಂದಹಾಸಕ್ಕೆ ಧೋನಿ ಫಿದಾ!

Next Post

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

Related Posts

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ
ದೇಶ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ದೇಶ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್
ದೇಶ

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು
ಕ್ರೀಡೆ

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ
ವಿದೇಶ

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

Next Post
ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat