ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ |ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಮೃತ್ಯು!

December 14, 2025
Share on WhatsappShare on FacebookShare on Twitter

ಕೇಪ್ ಟೌನ್ : ದಕ್ಷಿಣ ಆಫ್ರಿಕಾದ ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಹಿಂದೂ ದೇವಾಲಯ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ನಾಲ್ವರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ.

ಇಥೆಕ್ವಿನಿಯ ಉತ್ತರದಲ್ಲಿರುವ ರೆಡ್‌ಕ್ಲಿಫ್‌ನಲ್ಲಿರುವ ಕಡಿದಾದ ಬೆಟ್ಟದ ಮೇಲಿರುವ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ ದೇವಾಲಯದ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಒಂದು ಭಾಗ ಕುಸಿದು ಬಿದ್ದಿದೆ. ಭಾರೀ ಪ್ರಮಾಣದ ಅವಶೇಷಗಳ ಅಡಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ ಎಂದು ನಿಖರ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.

ಶುಕ್ರವಾರ (ಡಿ.12) ಇಬ್ಬರು ಕಟ್ಟಡ ಕಾರ್ಮಿಕರು ಮತ್ತು ಓರ್ವ ಭಕ್ತ ಸಾವನ್ನಪ್ಪಿದ್ದಾನೆ ಎನ್ನಲಾಗಿತ್ತು. ರಕ್ಷಣಾ ತಂಡಗಳು ಶನಿವಾರ (ಡಿ.13) ಮತ್ತೊಬ್ಬರ ಶವವನ್ನು ಹೊರತೆಗೆದಿದ್ದು ಸಾವಿನ ಸಂಖ್ಯೆ 4ಕ್ಕೆ ಏರಿದೆ. ಮೃತ ನಾಲ್ವರಲ್ಲಿ ಒಬ್ಬರನ್ನು ದೇವಾಲಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಸದಸ್ಯ ಮತ್ತು ನಿರ್ಮಾಣ ಯೋಜನೆಯ ವ್ಯವಸ್ಥಾಪಕ ವಿಕಿ ಜೈರಾಜ್ ಪಾಂಡೆ ಎಂದು ಗುರುತಿಸಲಾಗಿದೆ.

ಪಾಂಡೆ ಸುಮಾರು ಎರಡು ವರ್ಷಗಳ ಹಿಂದೆ ದೇವಾಲಯದ ಅಭಿವೃದ್ಧಿಯಲ್ಲಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ದೇವಾಲಯಕ್ಕೆ ಸಂಬಂಧಿಸಿದ ದತ್ತಿ ಸಂಸ್ಥೆಯಾದ ಫುಡ್ ಫಾರ್ ಲವ್‌ನ ನಿರ್ದೇಶಕ ಸನ್ವೀರ್ ಮಹಾರಾಜ್ ಕೂಡ ಪಾಂಡೆಯವರ ಸಾವನ್ನು ದೃಢಪಡಿಸಿದ್ದಾರೆ.

ಇದನ್ನೂ ಓದಿ : ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ.. ಚಾ.ನಗರದಲ್ಲಿ ಮನಕಲಕುವ ಘಟನೆ!

Tags: Karnataka News beat
SendShareTweet
Previous Post

ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ.. ಚಾ.ನಗರದಲ್ಲಿ ಮನಕಲಕುವ ಘಟನೆ!

Next Post

ಮಹಿಳೆಯೊಂದಿಗೆ ಕಾಮುಕನ ಅಸಭ್ಯ ವರ್ತನೆ | ನಡು ರಸ್ತೆಯಲ್ಲೇ ಕಂಬಕ್ಕೆ ಕಟ್ಟಿ ಸಾರ್ವಜನಿಕರ ಧರ್ಮದೇಟು!

Related Posts

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ
ವಿದೇಶ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ
ವಿದೇಶ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ
ವಿದೇಶ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

Next Post
ಮಹಿಳೆಯೊಂದಿಗೆ ಕಾಮುಕನ ಅಸಭ್ಯ ವರ್ತನೆ | ನಡು ರಸ್ತೆಯಲ್ಲೇ ಕಂಬಕ್ಕೆ ಕಟ್ಟಿ ಸಾರ್ವಜನಿಕರ ಧರ್ಮದೇಟು!

ಮಹಿಳೆಯೊಂದಿಗೆ ಕಾಮುಕನ ಅಸಭ್ಯ ವರ್ತನೆ | ನಡು ರಸ್ತೆಯಲ್ಲೇ ಕಂಬಕ್ಕೆ ಕಟ್ಟಿ ಸಾರ್ವಜನಿಕರ ಧರ್ಮದೇಟು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ  ಡ್ರೈವರ್

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ ಡ್ರೈವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat