ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹಿಂದೂ ಪ್ರವಾಸಿಗರೇ ಗುರಿ: ಸಿ.ಟಿ.ರವಿ ಖಂಡನೆ

April 23, 2025
(CT.Ravi case)ಸಿಐಡಿ ವಿಚಾರಣೆಯ ನಂತರ ವಿಪ ಸದಸ್ಯ ಸಿ.ಟಿ. ರವಿ ಹೇಳಿದ್ದೇನು?
Share on WhatsappShare on FacebookShare on Twitter

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಂವ್‍ನಲ್ಲಿ ಪ್ರವಾಸಿಗರನ್ನು ಗುರಿಯಾಗಿಟ್ಟುಕೊಂಡು ಅವರ ಹೆಸರನ್ನು ಹಾಗೂ ಧರ್ಮವನ್ನು ಕೇಳಿ ಖಾತರಿಪಡಿಸಿಕೊಂಡು ಹಿಂದೂಗಳನ್ನು ಅಥವಾ ಇಸ್ಲಾಮೇತರರನ್ನು ಗುರಿಯಾಗಿಸಿಕೊಂಡು ಹತ್ಯೆಮಾಡಿರುವುದು ಖಂಡನೀಯ ಎಂದು ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂ ಹೆಸರಿನಲ್ಲಿ ಜಾಗತಿಕ ಭಯೋತ್ಪಾದನೆ ನಡೆಯುತ್ತಿದ್ದು, ಯಾವ ಕಾರಣಕ್ಕೆ ನಡೆಯುತ್ತಿದೆ ಎಂಬುದಕ್ಕೆ ಮತ್ತಷ್ಟು ಸಾಕ್ಷಿಯ ಅವಶ್ಯಕತೆ ಇಲ್ಲ. ಸದರಿ ಭಯೋತ್ಪಾದಕರು ದಾಳಿಯ ಸಂದರ್ಭದಲ್ಲಿ ನಿಮ್ಮ ಭಾಷೆ ಯಾವುದು ಎಂದು ಕೇಳಲಿಲ್ಲ; ನಿಮ್ಮ ಜಾತಿ ಯಾವುದು ಎಂದು ಕೇಳಲಿಲ್ಲ; ನೀವು ತಮಿಳುನಾಡಿನಿಂದ ಬಂದಿದ್ದೀರಾ? ಕೇರಳದಿಂದ ಬಂದಿದ್ದೀರಾ? ಅಥವಾ ಕರ್ನಾಟಕದಿಂದ ಬಂದಿದ್ದೀರಾ? ಎಂದು ಪ್ರದೇಶವನ್ನು ಕೇಳಿಲ್ಲ ಎಂದರು.

ಪತ್ನಿಯ ಎದುರುಗಡೆ ಪತಿಯನ್ನು, ಚಿಕ್ಕಮಕ್ಕಳ ಎದುರು ತಂದೆಯನ್ನು ಕೊಲ್ಲುವುದರ ಮೂಲಕ ನಮಗೆ ಮಾನವೀಯತೆ ಇಲ್ಲ; ಮಾನವೀಯತೆಗೂ ನಮಗೂ ಸಂಬಂಧ ಇಲ್ಲ. ಅನ್ನುವ ರಾಕ್ಷಸಿ ಮನೋಭಾವವನ್ನು ಭಯೋತ್ಪಾದಕರು ತೋರಿಸಿದ್ದಾರೆ ಎಂದು ಆಕ್ಷೇಪಿಸಿದರು.

ಭಯೋತ್ಪಾದಕ ಚಟುವಟಿಕೆ ನಡೆದಾಗ ಅದನ್ನು ಖಂಡಿಸಿ ಶೋಕವ್ಯಕ್ತಪಡಿಸಿ ಅಮೇಲೆ ನಾವು ಮರೆತುಬಿಡುತ್ತೇವೆ. ಆ ಕುಟುಂಬಗಳಿಗೆ ಸಾಂತ್ವನ ಹೇಳಿ ಒಂದಷ್ಟು ಪರಿಹಾರ ಕೊಟ್ಟು ನಾವು ಮರೆತುಬಿಡುತ್ತೇವೆ. ಇದರಲ್ಲಿ ಯಾವ ಯಾವ ರಾಜ್ಯದವರು ಎಷ್ಟು ಜನ, ಯಾವ ಜಾತಿಗೆ ಸೇರಿದವರು ಎಂದು ಲೆಕ್ಕಹಾಕುತ್ತೇವೆ; ಆದರೆ, ಭಯೋತ್ಪಾದಕರ ದೃಷ್ಟಿಗೆ ಇಸ್ಲಾಂ ಹೊರತುಪಡಿಸಿ ಉಳಿದವರೆಲ್ಲರೂ ಕಾಫಿರರು ಮತ್ತು ಈ ಭಯೋತ್ಪಾದನೆಗೆ ಬಹಳ ದೊಡ್ಡ ಇತಿಹಾಸವಿದೆ ಎಂದು ತಿಳಿಸಿದರು.

ಮೊಹಮದ್ ಗಜನಿ, ಘೋರಿ, ಖಿಲ್ಜಿ, ಔರಂಗಜೇಬ್, ಟಿಪ್ಪು ಇವರೆಲ್ಲರೂ ರಾಜಕೀಯ ಸಾಮಥ್ರ್ಯದ ಮೇಲೆ ಭೀತಿ ಹುಟ್ಟಿಸುವಂತಹ ಹಾಗೂ ಹತ್ಯೆ ಮಾಡುವ ಸಾಮೂಹಿಕ ನರಮೇಧ ಮಾಡುವ ಕೆಸಲ ಮಾಡಿದ್ದರು. ಜೊತೆಗೆ ಮತಾಂತರ ಮಾಡುವ ಕೆಲಸ ಮಾಡಿದ್ದರು ಎಂದು ಟೀಕಿಸಿದರು.

ನಾವು ಈ ಘಟನೆಗೆ ಕಾರಣರಾದ ನಾಲ್ಕು ಜನ ಭಯೋತ್ಪಾದಕರನ್ನು ಹುಡುಕಿ ಕೊಂದು ಬಿಡಬಹುದು. ಆದರೆ ಭಯೋತ್ಪಾದನೆ ನಿಲ್ಲುತ್ತದೆಯೇ? ಹೊಸ ರೂಪದಲ್ಲಿ, ಹೊಸ ಸಂಘಟನೆ ಹೆಸರಿನಲ್ಲಿ, ಹೊಸ ಜನರು ರಕ್ತಬೀಜಾಸುರರ ರೀತಿಯಲ್ಲಿ ಹುಟ್ಟುತ್ತಾರೆ. ಹಾಗಾದರೆ ಆ ರಕ್ತಬೀಜಾಸುರನಿಗೆ ಆ ಶಕ್ತಿ ಬಂದಿದ್ದು ಎಲ್ಲಿಂದ?. ಆ ಶಕ್ತಿಯನ್ನು ಕೊನೆಗಾಣಿಸದೇ ಇದ್ದರೆ. ನಿರ್ಮೂಲನೆ ಮಾಡದೇ ಇದ್ದರೆ. ಅದನ್ನು ಬದಲಾಯಿಸದೇ ಇದ್ದರೆ ಭಯೋತ್ಪಾದನೆ ನಿಲ್ಲುವುದಿಲ್ಲ. ಇದು ಕಟು ಸತ್ಯ. ಇದು ವಾಸ್ತವಿಕ ಸತ್ಯ ಎಂದು ವಿಶ್ಲೇಷಿಸಿದರು.

ಎಲ್ಲಾ ಮತಗಳಲ್ಲಿರುವಂತಹ ಅಸಹಿಷ್ಣುತೆಯನ್ನು ಕಿತ್ತುಹಾಕಿ. ಭಗವದ್ಗೀತೆ, ವಚನಗಳು, ವೇದಗಳಲ್ಲಿ ಅಸಹಿಷ್ಣುತೆ ಇದ್ದಲ್ಲಿ ಕಿತ್ತುಹಾಕಿ. ಹಾಗೆಯೇ ಕುರಾನ್‍ನಲ್ಲಿರುವಂತಹ ಅಸಹಿಷ್ಣುತೆಯನ್ನು ಕಿತ್ತುಹಾಕುವ ಧೈರ್ಯ ಮಾಡುತ್ತೀರ? ಅಸಹಿಷ್ಣುತೆ ಇಲ್ಲವೇ; ಬೈಬಲ್‍ನಲ್ಲಿರುವ ಅಸಹಿಷ್ಣುತೆಯನ್ನು ಕಿತ್ತುಹಾಕುವ ಧೈರ್ಯ ಮಾಡುತ್ತೀರ? ಎಂದು ಕೇಳಿದರು. ಅದನ್ನು ಬದಲಾಯಿಸದೇ ಇದ್ದರೆ ಈ ರಕ್ತಬಿಜಾಸುರರು ಹೊಸ ರೀತಿಯಲ್ಲಿ ಹುಟ್ಟುತ್ತಲೇ ಇರುತ್ತಾರೆ. ಅಲ್ಲಿಯವರೆಗೂ ಜಗತ್ತಿನಲ್ಲಿ ಶಾಂತಿ ನೆಲಸಕ್ಕೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಇವತ್ತು ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್, ಮಧುಸೂದನ್ ಹಾಗೂ ಬೇರೆ ಬೇರೆ ರಾಜ್ಯದ 25ಕ್ಕೂ ಹೆಚ್ಚು ಜನÀರ ಹತ್ಯೆಯಾಗಿದೆ. ಇದಕ್ಕೂ ಮುಂಚೆ ಪುಲ್ವಾಮದಲ್ಲಿ ಸೈನಿಕರು, ರೈಲ್ವೆ ಸ್ಟೇಷನ್‍ನಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಕ್ಕೆ ಬಲಿಯಾದ ಜ£ರು, ಹಲವಾರು ಜ£ರ ಹತ್ಯೆಯಾಗಿದೆ. ಇದು ಎಲ್ಲಿಯವರೆಗೂ ನಿಲ್ಲುತ್ತದೆ ಎಂದು ಕೇಳಿದರು. ಇವರೆಲ್ಲರೂ ಬಲಿಯಾಗಿದ್ದು ಇಸ್ಲಾಂ ಧರ್ಮವನ್ನು ಸ್ವೀಕರಿಸಿಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ. ಇಸ್ಲಾಂ ಧರ್ಮವನ್ನು ಸ್ವೀಕರಿಸಿದವರು ನೆಮ್ಮದಿಯಿಂದ ಇದ್ದಾರೆಯೇ? ಎಂದು ಪ್ರಶ್ನಿಸಿದರು.

ಈಗಲಾದರೂ ನಿಮ್ಮ ಅಸ್ತಿತ್ವಕ್ಕೆ ಅಪಾಯ ಬಂದಿದೆ ಎಂದು ಅರ್ಥ ಮಾಡಿಕೊಂಡು ನಾವು ಒಂದಾಗಿ ಭಯೋತ್ಪಾದನೆಯ ವಿರುದ್ಧ ಹೋರಾಟ ಮಾಡುವ ಅವಶ್ಯಕತೆಯಿದೆ. ಯಾವುದೇ ರೂಪದಲ್ಲಿ ಭಯೋತ್ಪಾದಕರಿಗೆ ಕರುಣೆ ತೋರಿಸದೆ ಅವರನ್ನು ಮಟ್ಟಹಾಕಬೇಕು ಎಂದು ಅಗ್ರಹಿಸಿದರು.

Tags: CT RaviHinduMuslimTerrorist
SendShareTweet
Previous Post

ಪಾಕ್ ಗೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ

Next Post

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಮುಂಬೈ

Related Posts

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್
ಕಲಬುರ್ಗಿ

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ
ರಾಜ್ಯ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!
ರಾಜಕೀಯ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!
ಕಲಬುರ್ಗಿ

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!

ಪೊಲೀಸ್ ಠಾಣೆ ಪಕ್ಕದಲ್ಲೇ ಡೀಲ್‌, ವ್ಯಕ್ತಿಗೆ 70 ಸಾವಿರ ಪಂಗನಾಮ – ಮತ್ತೆ ಕೈಚಳಕ ತೋರಿಸಿದ ಸಿಗ್ಲಿ ಬಸ್ಯಾ!
ದಾವಣಗೆರೆ

ಪೊಲೀಸ್ ಠಾಣೆ ಪಕ್ಕದಲ್ಲೇ ಡೀಲ್‌, ವ್ಯಕ್ತಿಗೆ 70 ಸಾವಿರ ಪಂಗನಾಮ – ಮತ್ತೆ ಕೈಚಳಕ ತೋರಿಸಿದ ಸಿಗ್ಲಿ ಬಸ್ಯಾ!

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ ; ಪತಿಯ ವಿರುದ್ಧ ಕೊಲೆ ಆರೋಪ!
ಮೈಸೂರು

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ ; ಪತಿಯ ವಿರುದ್ಧ ಕೊಲೆ ಆರೋಪ!

Next Post
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಮುಂಬೈ

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಮುಂಬೈ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat