ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಹಿಂದೂಸ್ತಾನ್ ಕಾಪರ್ ಸಂಸ್ಥೆಯಲ್ಲಿ 3 ಹುದ್ದೆಗಳು | 65 ಸಾವಿರ ರೂ. ಸಂಬಳ

January 30, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಸಂಸ್ಥೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (Hindustan Copper Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಕಾಪರ್
ಹುದ್ದೆ ಹೆಸರು: ಯಂಗ್ ಪ್ರೊಫೆಷನಲ್
ಒಟ್ಟು ಹುದ್ದೆ: 3
ಉದ್ಯೋಗ ಸ್ಥಳ: ಕೋಲ್ಕತ್ತಾ, ಪಶ್ಚಿಮ ಬಂಗಾಳ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 7

ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂ.ಇ, ಎಂ.ಟೆಕ್ ಹಾಗೂ ಎಂಎಸ್ಸಿ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hindustancopper.com ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಪಿಎಂ ವಿದ್ಯಾಲಕ್ಷ್ಮಿ ಯೋಜನೆ | ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದಲೇ ಕಡಿಮೆ ಬಡ್ಡಿಗೆ ಸಾಲ, ಹೀಗೆ ಅರ್ಜಿ ಸಲ್ಲಿಸಿ

Tags: 3 vacanciesbengalorecentral governmentHindustan Copper CorporationKarnataka News beat
SendShareTweet
Previous Post

ಬೆಳಗಾವಿ | ಆಕಸ್ಮಿಕವಾಗಿ ಹೊತ್ತಿ ಉರಿದ ಹೊಟೇಲ್‌ ; ತಪ್ಪಿದ ಭಾರೀ ಅನಾಹುತ

Next Post

ಗಗನಯಾನಕ್ಕೆ ಇಸ್ರೋ ಭರ್ಜರಿ ತಯಾರಿ | 8,000ಕ್ಕೂ ಹೆಚ್ಚು ಪರೀಕ್ಷೆಗಳು ಯಶಸ್ವಿ, ಶೀಘ್ರವೇ ಮೊದಲ ಹಾರಾಟ

Related Posts

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.. ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 78 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.. ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 78 ಹುದ್ದೆಗಳ ನೇಮಕಾತಿ!

EPFO ಸಂಸ್ಥೆಯಲ್ಲಿ 153 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸಂಸ್ಥೆಯಲ್ಲಿ 153 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕಂದಾಯ ಇಲಾಖೆಯಲ್ಲಿ ಲೀಗಲ್ ಅಡ್ವೈಸರ್ ಹುದ್ದೆಯ ನೇಮಕಾತಿ.. LLB ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಂದಾಯ ಇಲಾಖೆಯಲ್ಲಿ ಲೀಗಲ್ ಅಡ್ವೈಸರ್ ಹುದ್ದೆಯ ನೇಮಕಾತಿ.. LLB ಪಾಸಾದವರಿಗೆ ಗುಡ್ ನ್ಯೂಸ್

ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!

Next Post
ಗಗನಯಾನಕ್ಕೆ ಇಸ್ರೋ ಭರ್ಜರಿ ತಯಾರಿ | 8,000ಕ್ಕೂ ಹೆಚ್ಚು ಪರೀಕ್ಷೆಗಳು ಯಶಸ್ವಿ, ಶೀಘ್ರವೇ ಮೊದಲ ಹಾರಾಟ

ಗಗನಯಾನಕ್ಕೆ ಇಸ್ರೋ ಭರ್ಜರಿ ತಯಾರಿ | 8,000ಕ್ಕೂ ಹೆಚ್ಚು ಪರೀಕ್ಷೆಗಳು ಯಶಸ್ವಿ, ಶೀಘ್ರವೇ ಮೊದಲ ಹಾರಾಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat