ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

April 14, 2026
Share on WhatsappShare on FacebookShare on Twitter

ಶಿವಮೊಗ್ಗ : ಇಲ್ಲಿನ ತಾವರೆಕೊಪ್ಪ ಸಫಾರಿಯಲ್ಲಿ ಕಳೆದ ಮಾರ್ಚ್ 19ರಂದು ಪಶುವೈದ್ಯೆ ಸಮೀಕ್ಷಾ ರೆಡ್ಡಿ(27)ಯನ್ನು ಬಲಿ ಪಡೆದಿದ್ದ ಹಂಸಿನಿ ನೀರಾನೆ ಸಾವನ್ನಪ್ಪಿದೆ. ಶಿವಮೊಗ್ಗ ಮೃಗಾಲಯವು ಹೊರಡಿಸಿರುವ ಪ್ರಕಟಣೆಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನ 3.08ಕ್ಕೆ ಹಂಸಿನಿ ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.

ನೀರಾನೆ ಹಂಸಿನಿಯ ಗರ್ಭದಲ್ಲೇ ಮರಿ ಸಾವನ್ನಪ್ಪಿದ್ದರಿಂದ ಸೋಂಕು ತಗುಲಿ ಅದು ಅನಾರೋಗ್ಯಕ್ಕೀಡಾಗಿದ್ದು, ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನೀರಾನೆ ಹಂಸಿನಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಕ್ಷರ್ ವಿ.ಎಂ ಮಾಹಿತಿ ನೀಡಿದ್ದಾರೆ.

12 ವರ್ಷದ ಈ ಹಂಸಿನಿ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಆ ಎರಡೂ ಮರಿಗಳು ಹುಟ್ಟಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದವು. ಈ ಬಾರಿ ಹಂಸಿನಿ ಮೂರನೇ ಬಾರಿಗೆ ಗರ್ಭ ಧರಿಸಿದ್ದಳು. ಹೀಗಾಗಿ ಈ ಬಾರಿ ಮೃಗಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಸಿನಿ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದರು. ಆದರೆ ಮರಿ ಕಣ್ಣು ಬಿಡುವ ಮೊದಲೇ ಗರ್ಭದಲ್ಲಿ ಸಾವನ್ನಪ್ಪಿತ್ತು. ಇದೀಗ ತಾಯಿ ಹಂಸಿನಿಯೂ ಸಹ ಮೃತಪಟ್ಟಿದೆ.

ಇದನ್ನೂ ಓದಿ : ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

Tags: Karnataka News beat
SendShareTweet
Previous Post

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

Next Post

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

Related Posts

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!
ವಿಜಯಪುರ

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!
ಚಾಮರಾಜನಗರ

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ
ಬೆಂಗಳೂರು

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ
ಬೆಳಗಾವಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್
ಬೆಂಗಳೂರು

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್

Next Post
ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat