ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Supreme Court: ನ್ಯಾಯಮೂರ್ತಿಗಳ ಆಸ್ತಿ ವಿವರ, ನೇಮಕ ಪ್ರಕ್ರಿಯೆ ಇನ್ನು ಸಾರ್ವಜನಿಕರಿಗೆ ಲಭ್ಯ: ಸುಪ್ರೀಂ ಕೋರ್ಟ್‌ ಐತಿಹಾಸಿಕ ನಿರ್ಧಾರ

May 6, 2025
Share on WhatsappShare on FacebookShare on Twitter

ನವದೆಹಲಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ವೋಚ್ಚ ನ್ಯಾಯಾಲಯದ(Supreme Court:) ಎಲ್ಲ ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ. ಪಾರದರ್ಶಕತೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಜಡ್ಜ್‌ಗಳ ಆಸ್ತಿ ವಿವರಗಳನ್ನು ಸಾರ್ವಜನಿಕರ ಮುಂದಿಡುವ ಕುರಿತು ಪೂರ್ಣ ಪೀಠದ ನಿರ್ಧಾರದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಸ್ಪಷ್ಟಪಡಿಸಿದೆ.

“ಭಾರತದ ಸುಪ್ರೀಂ ಕೋರ್ಟ್‌ನ ಪೂರ್ಣ ಪೀಠವು ಏಪ್ರಿಲ್ 1, 2025 ರಂದು ಈ ನ್ಯಾಯಾಲಯದ ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ನಿರ್ಧರಿಸಿತ್ತು. ಅದರಂತೆ ಈಗಾಗಲೇ ಸ್ವೀಕೃತಗೊಂಡಿರುವ ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ. ಪ್ರಸ್ತುತ ಆಸ್ತಿ ವಿವರಗಳನ್ನು ಸ್ವೀಕರಿಸಿದ ನಂತರ ಇತರ ನ್ಯಾಯಮೂರ್ತಿಗಳ ಆಸ್ತಿಗಳ ಮಾಹಿತಿಯನ್ನೂ ಅಪ್ಲೋಡ್ ಮಾಡಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಇದಿಷ್ಟೇ ಅಲ್ಲದೆ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಗಳ ನೇಮಕದ ಸಂಪೂರ್ಣ ಪ್ರಕ್ರಿಯೆ, ಹೈಕೋರ್ಟ್ ಕೊಲೀಜಿಯಂಗೆ ವಹಿಸಿರುವ ಪಾತ್ರ, ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರಗಳಿಂದ ಪಡೆದ ಮಾಹಿತಿಗಳು, ಸುಪ್ರೀಂ ಕೋರ್ಟ್ ಕೊಲೀಜಿಯಂನ ಪರಿಗಣನೆ ಸೇರಿದಂತೆ ಮತ್ತಿತರ ವಿಷಯಗಳನ್ನೂ ಸಾರ್ವಜನಿಕರ ಅವಗಾಹನೆಗೆಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

ನವೆಂಬರ್ 9, 2022ರಿಂದ ಮೇ 5, 2025ರ ಅವಧಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿಗಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದಿಸಿದ ಪ್ರಸ್ತಾಪಗಳು, ಹೆಸರುಗಳು, ಹೈಕೋರ್ಟ್, ಮೂಲ – ಸೇವೆ ಅಥವಾ ಬಾರ್, ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸು ಆದ ದಿನಾಂಕ, ನ್ಯಾಯಾಂಗ ಇಲಾಖೆಯ ಅಧಿಸೂಚನೆಯ ದಿನಾಂಕ, ನೇಮಕಾತಿ ದಿನಾಂಕ, ವಿಶೇಷ ವರ್ಗ (ಎಸ್ಸಿ/ಎಸ್ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳೆ) ಮತ್ತು ಅಭ್ಯರ್ಥಿಯು ಯಾವುದೇ ಹಾಲಿ ಅಥವಾ ನಿವೃತ್ತ ಹೈಕೋರ್ಟ್‌ಗೆ ಸಂಬಂಧಿಸಿದ್ದಾರೆಯೇ ಎಂಬ ಬಗ್ಗೆಯೂ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Tags: #statementAssets PublicHistoric FirstIndiaJudges'LandlawPeopleSupreme Court
SendShareTweet
Previous Post

Civil Defence Mock drill: ದೇಶವಾಸಿಗಳೇ, ಯುದ್ಧಕ್ಕೆ ಸನ್ನದ್ಧರಾಗಿ: ಹೇಗಿರುತ್ತೆ ನಾಳೆ ದೇಶಾದ್ಯಂತ ನಡೆಯುವ “ನಾಗರಿಕರ ಸ್ವರಕ್ಷಣೆ ತಾಲೀಮು”?

Next Post

ಛಲವಾದಿ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಪಡೆಯಲಿ: ಖರ್ಗೆ

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಛಲವಾದಿ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಪಡೆಯಲಿ: ಖರ್ಗೆ

ಛಲವಾದಿ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಪಡೆಯಲಿ: ಖರ್ಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat