ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ

September 13, 2025
ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ
Share on WhatsappShare on FacebookShare on Twitter

ಬೆಂಗಳೂರು: ಬಹುನಿರೀಕ್ಷಿತ ಹಾಕಿ ಇಂಡಿಯಾ ಲೀಗ್ (HIL) 2025ರ ಹರಾಜಿಗೆ ಮುನ್ನ, ಎಸ್.ಜಿ. ಪೈಪರ್ಸ್ ಫ್ರಾಂಚೈಸಿಯು ತನ್ನಲ್ಲಿ ಉಳಿಸಿಕೊಂಡಿರುವ 17 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯು ಅನುಭವಿ ಅಂತರರಾಷ್ಟ್ರೀಯ ಆಟಗಾರರು ಮತ್ತು ಉದಯೋನ್ಮುಖ ಭಾರತೀಯ ಪ್ರತಿಭೆಗಳ ಸಮತೋಲಿತ ಮಿಶ್ರಣವನ್ನು ಹೊಂದಿದೆ.

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಭಾರತದ ಖ್ಯಾತ ಹಾಕಿ ಆಟಗಾರ ಪಿ.ಆರ್. ಶ್ರೀಜೇಶ್ ಅವರು ತಂಡದ ಹಾಕಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ಈ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಕಳೆದ ಸೀಸನ್‌ನಲ್ಲಿ ಟೀಮ್ ಗೋನಸಿಕಾ ಪರ ಆಡಿದ್ದ ವೆಲ್ಷ್‌ನ ಅಂತರರಾಷ್ಟ್ರೀಯ ಆಟಗಾರ ಜಾಕೋಬ್ ಡ್ರೇಪರ್ ಅವರನ್ನು ಟ್ರೇಡ್ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

“ಎಸ್.ಜಿ. ಪೈಪರ್ಸ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿ:”

*ಗೋಲ್‌ಕೀಪರ್‌ಗಳು: ಟೋಮಾಸ್ ಸ್ಯಾಂಟಿಯಾಗೋ (ಅರ್ಜೆಂಟೀನಾ), ಪವನ್ (ಭಾರತ).

*ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ವರೂಣ್ ಕುಮಾರ್, ರೋಹಿತ್, ಮಂಜೀತ್ (ಎಲ್ಲರೂ ಭಾರತ), ಗ್ಯಾರೆತ್ ಫರ್ಲಾಂಗ್ (ವೇಲ್ಸ್)

*ಮಿಡ್‌ಫೀಲ್ಡರ್‌ಗಳು: ಶಂಶೇರ್ ಸಿಂಗ್, ರಾಜ್‌ಕುಮಾರ್ ಪಾಲ್, ಅಂಕಿತ್ ಪಾಲ್, ಕಿಂಗ್ಸನ್ ಸಿಂಗ್ (ಎಲ್ಲರೂ ಭಾರತ), ಜೆಕಬ್ ಡ್ರೇಪರ್ (ವೇಲ್ಸ್), ಕೆ. ವೈಲಾಟ್ (ಆಸ್ಟ್ರೇಲಿಯಾ).

*ಫಾರ್ವರ್ಡ್‌ಗಳು: ಟೋಮಾಸ್ ಡೊಮೆನೆ (ಅರ್ಜೆಂಟೀನಾ), ಆದಿತ್ಯ ಲಳಾಜೆ, ಸೌರಭ್ ಆನಂದ್ ಖುಷ್ವಾಹಾ, ದಿಲರಾಜ್ ಸಿಂಗ್ (ಎಲ್ಲರೂ ಭಾರತ).

“ತಂಡದ ಬಲ”

ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಶಂಶೇರ್ ಸಿಂಗ್ ತಂಡಕ್ಕೆ ಮರಳಿರುವುದು ಆಟಗಾರರ ಮನೋಬಲವನ್ನು ಹೆಚ್ಚಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ 2025ರಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜರ್ಮನ್‌ಪ್ರೀತ್ ಸಿಂಗ್ ಮತ್ತು ಟೋಕಿಯೊ 2020 ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ವರೂಣ್ ಕುಮಾರ್ ಅವರು ತಂಡದ ರಕ್ಷಣಾ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದ್ದಾರೆ.

ತಂಡದ ಸಮತೋಲನದ ಬಗ್ಗೆ ಮಾತನಾಡಿದ ಹಾಕಿ ನಿರ್ದೇಶಕ ಪಿ.ಆರ್. ಶ್ರೀಜೇಶ್, “ಕಳೆದ ಸೀಸನ್‌ನಲ್ಲಿ ಆರು ಪ್ರಮುಖ ಆಟಗಾರರ ಅನುಪಸ್ಥಿತಿಯಿಂದ ನಮ್ಮ ತಂಡದ ಲಯ ತಪ್ಪಿತ್ತು. ಈ ಬಾರಿ ನಮ್ಮ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿರುವುದು ನಿರ್ಣಾಯಕ. ಒಲಿಂಪಿಕ್ ಪದಕ ವಿಜೇತರಾದ ಶಂಶೇರ್, ಜರ್ಮನ್‌ಪ್ರೀತ್, ರಾಜ್‌ಕುಮಾರ್ ಮತ್ತು ವರೂಣ್ ಅವರ ಅನುಭವ ಹಾಗೂ ಯುವ ಆಟಗಾರರ ಉತ್ಸಾಹದೊಂದಿಗೆ ನಾವು ಈ ಬಾರಿ ಪ್ರಬಲ ಸ್ಪರ್ಧೆ ನೀಡಲು ಸಿದ್ಧರಾಗಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags: AuctionHockey India League Season 2Karnataka News beatKNB
SendShareTweet
Previous Post

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

Next Post

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

Related Posts

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

Next Post
“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat