ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಶಾಸಕ ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಕೇಸ್‌ – ನಾಲ್ವರ ಬಂಧನ!

June 28, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ : ನಗರದಲ್ಲಿ ಜೂ.27ರಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೇಸ್ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಹಿನ್ನೆಲೆ :

ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಬಂದಿದ್ದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕು ಎಂದು ಘೋಷಣೆ ಕೂಗಿ ಗಲಾಟೆ ಆರಂಭಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಗಲಾಟೆ ಮತ್ತಷ್ಟು ವಿಕೋಪಕ್ಕೆ ತಿರುಗಿತು. ಪ್ರದೀಪ್ ಈಶ್ವರ್ ಅವರು ತಮ್ಮ ಕಾರಿನ ಸನ್‌ರೂಫ್ ಮೂಲಕ ಹೊರಬಂದು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ, ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರಿಗೆ ತಿರುಗೇಟು ನೀಡಲು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ. ಇದರಿಂದ ತೀವ್ರ ರೊಚ್ಚಿಗೆದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರ ಮೇಲೆ ನೇರವಾಗಿ ಚಪ್ಪಲಿ ಎಸೆದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲೇ ಕೆಲವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ : ಗೂಗಲ್‌ನಲ್ಲಿ ಹತ್ಯೆ ಯೋಜನೆ ಸರ್ಚ್ ಮಾಡಿದ್ದ ಸಿಯಾ-ಚೇತನ್ : ಸಿಕ್ಕಿಬಿದ್ರೆ ನೀಡಬೇಕಾದ ಹೇಳಿಕೆಗಳ ಬಗ್ಗೆಯೂ ರಿಹರ್ಸಲ್!

Tags: IndiaKarnataka News beat
SendShareTweet
Previous Post

ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ ಪ್ರೇಮಿ : ಒಡಿಶಾದಲ್ಲಿ ಭೀಕರ ಕೃತ್ಯ!

Next Post

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

Related Posts

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್
ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!
ಮೈಸೂರು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್
ರಾಜಕೀಯ

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!
ಕ್ರೀಡೆ

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

Next Post
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ರೆನಾಲ್ಟ್-ನಿಸ್ಸಾನ್ ಎಲೆಕ್ಟ್ರಿಕ್ ಕ್ರಾಂತಿ : ಭಾರತದ ಮೊದಲ ಬಹುನಿರೀಕ್ಷಿತ ಸಬ್-4-ಮೀಟರ್ ಎಲೆಕ್ಟ್ರಿಕ್ SUVಗಳು!

ರೆನಾಲ್ಟ್-ನಿಸ್ಸಾನ್ ಎಲೆಕ್ಟ್ರಿಕ್ ಕ್ರಾಂತಿ : ಭಾರತದ ಮೊದಲ ಬಹುನಿರೀಕ್ಷಿತ ಸಬ್-4-ಮೀಟರ್ ಎಲೆಕ್ಟ್ರಿಕ್ SUVಗಳು!

2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್  ಆಡಲಿದ್ದಾರೆಯೇ? ಮೌನ ಮುರಿದ ದಿಲೀಪ್ ವೆಂಗ್‌ಸರ್ಕಾರ್!

2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಆಡಲಿದ್ದಾರೆಯೇ? ಮೌನ ಮುರಿದ ದಿಲೀಪ್ ವೆಂಗ್‌ಸರ್ಕಾರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat