ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್‌-1’ ಚಿತ್ರತಂಡಕ್ಕೆ ಸಕ್ಸಸ್‌ ಪಾರ್ಟಿ ನೀಡಿದ ಹೊಂಬಾಳೆ ಫಿಲ್ಮ್ಸ್

November 8, 2025
Share on WhatsappShare on FacebookShare on Twitter

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌-1 ಸಿನಿಮಾ ಈಗ ಯಶಸ್ಸಿನ ನಾಗಾಲೋಟದಲ್ಲಿದೆ. ಶೀಘ್ರದಲ್ಲೇ 1,000 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ.

ಕಾಂತಾರ ಚಾಪ್ಟರ್‌-1 ಚಿತ್ರ ಬಿಡುಡಗೆಯಾಗಿ 4 ವಾರಗಳು ಕಳೆದಿದ್ದು, 5ನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹೊತ್ತಲ್ಲೇ ಚಿತ್ರತಂಡ ಸಕ್ಸಸ್ ಪಾರ್ಟಿ ಮಾಡಿ ಸಂಭ್ರಮಿಸಿದೆ.

ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ.

The journey of #KantaraChapter1 has been monumental!
We gathered as a team to celebrate, yet this victory truly belongs to you, the audience. ✨

Standing together, deeply grateful for this historic run.
We poured… pic.twitter.com/xNYLZcUpaQ

— Rishab Shetty (@shetty_rishab) November 8, 2025

ಕಾಂತಾರ ಚಾಪ್ಟರ್‌-1 ನಿರ್ಮಾಣಕ್ಕೆ ಕಾರಣಿಭೂತರಾಗಿರುವ ಪ್ರತಿಯೊಬ್ಬರನ್ನೂ ಚಿತ್ರತಂಡ ಆಹ್ವಾನಿಸಿ ಪಾರ್ಟಿ ಕೊಟ್ಟಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಕ್ಸಸ್ ಪಾರ್ಟಿಯಲ್ಲಿ ನಟ ರಿಷಬ್‌ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ಕ್ಯಾಮೆರಾಮ್ಯಾನ್ ಅರವಿಂದ್ ಕೌಶಿಕ್, ಗುಲ್ಷನ್ ದೇವಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಹೊಂಬಾಳೆ ಸಂಸ್ಥೆಯ ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ಚಿತ್ರತಂಡ ಜೊತೆಯಾಗಿ ಗೆದ್ದ ಖುಷಿಯನ್ನ ಸೆಲೆಬ್ರೇಟ್ ಮಾಡಿದೆ.

ಕಾಂತಾರ ಎಂದು ಬರೆದಿರುವ ಕೇಕ್‌ನ್ನು ಕಟ್ ಮಾಡಿ ಪರಸ್ಪರ ತಿನ್ನಿಸಿ ಚಿತ್ರತಂಡ ಖುಷಿ ಪಟ್ಟ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಹೊಂಬಾಳೆ ಫಿಲ್ಸ್ಮ್‌ `ಈ ಗೆಲವು ಕೇವಲ ನಮ್ಮದಲ್ಲ ನಿಮ್ಮೆಲ್ಲರದ್ದು’ ಎಂದಿದೆ

ಕಾಂತಾರ ಚಾಪ್ಟರ್‌-1 ಪ್ರಯಾಣವು ಸ್ಮರಣೀಯವಾಗಿದೆ. ಈ ಗೆಲುವು ನಿಜವಾಗಿಯೂ ನಿಮಗೆ, ಪ್ರೇಕ್ಷಕರಿಗೆ ಸೇರಿದ್ದು, ನೀವು ನಮ್ಮೊಂದಿಗೆ ಒಟ್ಟಿಗೆ ನಿಂತು, ಈ ಐತಿಹಾಸಿಕ ಓಟಕ್ಕೆ ಸಹಕರಿಸಿದ್ದೀರಿ, ಇದಕ್ಕೆ ತುಂಬಾ ಕೃತಜ್ಞರಾಗಿರುತ್ತೇವೆ. ನಾವು ಮನಸ್ಫೂರ್ತಿ ಕೆಲಸ ಮಾಡಿದ್ದೇವೆ. ಆದರೆ ನಿಮ್ಮ ಅಗಾಧ ಪ್ರೀತಿಯೇ ಇದನ್ನು ಬ್ಲಾಕ್‌ಬಸ್ಟರ್‌ ಆಗಿ ಮಾಡಿ ಅದೃಷ್ಟ ಕೊಟ್ಟಿದೆ. ಈ ಚಿತ್ರವನ್ನು ದಂತಕಥೆ ಮಾಡಿದ್ದಕ್ಕಾಗಿ ಹೃದಯಪೂರ್ವಕ ಸಾಷ್ಟಾಂಗ ಧನ್ಯವಾದಗಳು ಎಂದು ಹೇಳಿದೆ ಹೊಂಬಾಳೆ ಫಿಲ್ಮ್ಸ್

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

Tags: bengaloreHombale FilmsKantara Chapter 1Karnataka News beat
SendShareTweet
Previous Post

ಇಸ್ರೋದಲ್ಲಿ 151 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂಪಾಯಿ ಸಂಬಳ

Next Post

ಡಿಸೆಂಬರ್ 1ರಿಂದ 19ರವರೆಗೆ ಸಂಸತ್​ ಚಳಿಗಾಲದ ಅಧಿವೇಶನ : ಸಚಿವ ಕಿರಣ್ ರಿಜಿಜು

Related Posts

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌
ಬೆಂಗಳೂರು

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್
ಸಿನಿಮಾ-ಮನರಂಜನೆ

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!
ಸಿನಿಮಾ-ಮನರಂಜನೆ

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

Next Post
ಡಿಸೆಂಬರ್ 1ರಿಂದ 19ರವರೆಗೆ ಸಂಸತ್​ ಚಳಿಗಾಲದ ಅಧಿವೇಶನ : ಸಚಿವ ಕಿರಣ್ ರಿಜಿಜು

ಡಿಸೆಂಬರ್ 1ರಿಂದ 19ರವರೆಗೆ ಸಂಸತ್​ ಚಳಿಗಾಲದ ಅಧಿವೇಶನ : ಸಚಿವ ಕಿರಣ್ ರಿಜಿಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!

ಪತ್ನಿ ತುಂಬು ಗರ್ಭಿಣಿ : ವಿದ್ಯುತ್ ಶಾಕ್ ತಗುಲಿ ಪತಿ ದುರಂತ ಅಂತ್ಯ

ಪತ್ನಿ ತುಂಬು ಗರ್ಭಿಣಿ : ವಿದ್ಯುತ್ ಶಾಕ್ ತಗುಲಿ ಪತಿ ದುರಂತ ಅಂತ್ಯ

ಟಿ20 ವಿಶ್ವಕಪ್ ಫೈನಲ್ : ನಾವಿಲ್ಲಿ ಒಂಟಿಯಾಗಿದ್ದೇವೆ, ನಮಗಾಗಿ ಎಚ್ಚರವಾಗಿ ; ಕಿವೀಸ್ ಅಭಿಮಾನಿಗಳಿಗೆ ನಾಯಕ ಸ್ಯಾಂಟ್ನರ್ ಭಾವುಕ ಕರೆ

ಟಿ20 ವಿಶ್ವಕಪ್ ಫೈನಲ್ : ನಾವಿಲ್ಲಿ ಒಂಟಿಯಾಗಿದ್ದೇವೆ, ನಮಗಾಗಿ ಎಚ್ಚರವಾಗಿ ; ಕಿವೀಸ್ ಅಭಿಮಾನಿಗಳಿಗೆ ನಾಯಕ ಸ್ಯಾಂಟ್ನರ್ ಭಾವುಕ ಕರೆ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!

ಪತ್ನಿ ತುಂಬು ಗರ್ಭಿಣಿ : ವಿದ್ಯುತ್ ಶಾಕ್ ತಗುಲಿ ಪತಿ ದುರಂತ ಅಂತ್ಯ

ಪತ್ನಿ ತುಂಬು ಗರ್ಭಿಣಿ : ವಿದ್ಯುತ್ ಶಾಕ್ ತಗುಲಿ ಪತಿ ದುರಂತ ಅಂತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat