ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

Home Loan: ಗೃಹ ಸಾಲ ಪಡೆಯುತ್ತಿದ್ದೀರಾ? ಅರ್ಜಿ ರಿಜೆಕ್ಟ್ ಆಗದಿರಲು ಹೀಗೆ ಮಾಡಿ

March 8, 2025
Share on WhatsappShare on FacebookShare on Twitter

ಬೆಂಗಳೂರು: ಸೈಟ್ ಇದೆ, ಚೆಂದದೊಂದು ಮನೆ ಕಟ್ಟಿಸಬೇಕು. ಅಪಾರ್ಟ್ ಮೆಂಟ್ ಖರೀದಿಸಬೇಕು ಎಂದು ಹೆಚ್ಚಿನ ಜನ ಗೃಹಸಾಲಕ್ಕೆ ಅರ್ಜಿ ಹಾಕುತ್ತಾರೆ. ಉತ್ತಮ ಸಂಬಳ ಇರುವುದರಿಂದ ಮಾಸಿಕ ಇಎಂಐ ಮೂಲಕ ಸ್ವಂತ ಮನೆಯ ಕನಸು ನನಸು ಮಾಡಿಕೊಳ್ಳುವುದು ಅವರ ಉದ್ದೇಶವಾಗಿರುತ್ತದೆ. ಆದರೆ, ಕೆಲವೊಂದು ಸಲ ಸಣ್ಣ ಸಣ್ಣ ತಪ್ಪುಗಳಿಂದ ಗೃಹ ಸಾಲದ ಅರ್ಜಿಯನ್ನು ಬ್ಯಾಂಕುಗಳು ರಿಜೆಕ್ಟ್ ಮಾಡುತ್ತವೆ. ಹಾಗೆ, ರಿಜೆಕ್ಟ್ ಮಾಡಬಾರದು ಎಂದರೆ ಕೆಲವೊಂದಿಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆ ಕ್ರಮಗಳು ಹೀಗಿವೆ…

  1. ಕ್ರೆಡಿಟ್ ರೇಟಿಂಗ್ ಉತ್ತಮವಾಗಿರಲಿ
    ಗೃಹ ಸಾಲಕ್ಕೆ ಅರ್ಜಿ ಹಾಕುವ ಒಂದು ವರ್ಷದ ಮೊದಲೇ ಕ್ರೆಡಿಟ್ ಸ್ಕೋರ್ ಬಗ್ಗೆ ಹೆಚ್ಚಿನ ಗಮನ ಹೊಂದಿರಬೇಕು. ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೆ, ಯಾವುದೇ ಕಾರಣಕ್ಕೂ ಬ್ಯಾಂಕುಗಳು ಸಾಲ ಕೊಡುವುದಿಲ್ಲ. ಹಾಗಾಗಿ, ಮೊದಲೇ ಬಾಕಿ ಇರುವ ಸಾಲವನ್ನು ತೀರಿಸಬೇಕು. ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಸರಿಯಾದ ಸಮಯಕ್ಕೆ ಪಾವತಿ ಮಾಡಿ, ಗೃಹ ಸಾಲಕ್ಕೆ ಅರ್ಜಿ ಹಾಕುವ ವೇಳೆಗೆ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವಂತೆ ನೋಡಿಕೊಳ್ಳಬೇಕು.
  2. ಅಧಿಕೃತ ಬಿಲ್ಡರ್ ಇರಲಿ
    ಯಾರೋ ಹೇಳಿದರು ಎಂದು, ಆಫರ್ ಕೊಟ್ಟರು ಎಂದು ಸಿಕ್ಕ ಸಿಕ್ಕ ಬಿಲ್ಡರ್ ಗಳಿಂದ ಅಪಾರ್ಟ್ ಮೆಂಟ್ ಖರೀದಿಸಬಾರದು. ಅಧಿಕೃತ ಬಿಲ್ಡರ್ ಅಥವಾ ಪ್ರಾಪರ್ಟಿ ಇರದಿದ್ದರೂ ಬ್ಯಾಂಕುಗಳು ಲೋನ್ ಅರ್ಜಿಯನ್ನು ತಿರಸ್ಕರಿಸುತ್ತವೆ. ಖರೀದಿಗೆ ಮುನ್ನ ಬಿಲ್ಡರ್ ಬಗ್ಗೆ, ಪ್ರಾಪರ್ಟಿ ಬಗ್ಗೆ ಪರಿಶೀಲನೆ ಮಾಡುವುದು ಅಗತ್ಯ.
  3. ಉದ್ಯೋಗ ಸ್ಥಿರತೆ
    ನೀವು ಕೆಲಸ ಮಾಡುವ ಕಂಪನಿಗಳ ಸ್ಥಿತಿಗತಿ, ಹಿನ್ನೆಲೆ ಕೂಡ ಗೃಹ ಸಾಲವನ್ನು ನಿರ್ಧರಿಸುತ್ತದೆ. ಸಣ್ಣಪುಟ್ಟ ಕಂಪನಿಗಳಲ್ಲಿಕೆಲಸ ಮಾಡುತ್ತಿದ್ದರೆ, ಅಸಂಘಟಿತ ವಲಯದ ಕೆಲಸಗಾರರಾಗಿದ್ದರೆ, ಪದೇಪದೆ ಕಂಪನಿ ಬದಲಾಯಿಸಿದ್ದರೂ ಗೃಹಸಾಲದ ಅರ್ಜಿಯನ್ನು ಬ್ಯಾಂಕುಗಳು ತಿರಸ್ಕರಿಸುತ್ತವೆ.
  4. ಅಸಮರ್ಪಕ ದಾಖಲೆ ಒದಗಿಸುವುದು
    ಗೃಹ ಸಾಲಕ್ಕೆ ಸರ್ಜಿ ಸಲ್ಲಿಸುವಾಗ ಆಸ್ತಿ, ವೈಯಕ್ತಿಕ ದಾಖಲೆಗಳು ಸೇರಿ ಎಲ್ಲಮಾಹಿತಿಯನ್ನು, ದಾಖಲೆಗಳನ್ನು ನಿಖರವಾಗಿ ನೀಡಬೇಕು. ಅರ್ಜಿಯಲ್ಲಿಕೆಲವೊಂದು ತಪ್ಪುಗಳು ಇದ್ದರೂ ತಿರಸ್ಕರಿಸಲಾಗುತ್ತದೆ. ಇನ್ನು, ನೀವು ಖರೀದಿಸುವ ಆಸ್ತಿಯ ಮೌಲ್ಯದಲ್ಲಿವ್ಯತ್ಯಾಸ ಇದ್ದರೂ ಅರ್ಜಿ ತಿರಸ್ಕಾರಗೊಳ್ಳುವ ಸಾಧ್ಯತೆಗಳು ಇರುತ್ತವೆ.
Tags: home loan
SendShareTweet
Previous Post

ಪತ್ನಿ ರಕ್ತ ಹೀರುತ್ತಾಳೆ, ಆಫೀಸಿಗೆ ಸರಿಯಾದ ಟೈಮ್ ಗೆ ಬರಲು ಆಗುತ್ತಿಲ್ಲ; ಪತಿಯ ಅಳಲು ಇದು

Next Post

ರಾಜ್ಯ ಆಡಳಿತ ಸದಸ್ಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; 2.25 ಲಕ್ಷ ರೂ. ಸಂಬಳ

Related Posts

ಭಾರತೀಯ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು
ವ್ಯಾಪಾರ

ಭಾರತೀಯ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ
ವ್ಯಾಪಾರ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!
ವ್ಯಾಪಾರ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ
ವ್ಯಾಪಾರ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!
ವ್ಯಾಪಾರ

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ
ವ್ಯಾಪಾರ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

Next Post
ರಾಜ್ಯ ಆಡಳಿತ ಸದಸ್ಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; 2.25 ಲಕ್ಷ ರೂ. ಸಂಬಳ

ರಾಜ್ಯ ಆಡಳಿತ ಸದಸ್ಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; 2.25 ಲಕ್ಷ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat