ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹಾಂಕಾಂಗ್‌ನಲ್ಲಿ ಭೀಕರ ಅಗ್ನಿ ದುರಂತ : ಸಾವಿನ ಸಂಖ್ಯೆ 94ಕ್ಕೆ ಏರಿಕೆ

November 28, 2025
Share on WhatsappShare on FacebookShare on Twitter

ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನಲ್ಲಿನ ತೈಪೊ ಜಿಲ್ಲೆಯ ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. 2ನೇ ದಿನವಾದ ಗುರುವಾರವೂ ಬೆಂಕಿ ವ್ಯಾಪಿಸಿದ್ದರಿಂದ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ.

ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ ಎಂದು ಅಗ್ನಿಶಾಮಕ ಸೇವೆಗಳ ಕಾರ್ಯಾಚರಣೆಗಳ ಉಪ ನಿರ್ದೇಶಕ ಡೆರೆಕ್ ಆರ್ಮ್‌ಸ್ಟ್ರಾಂಗ್ ಚಾನ್ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 279 ಜನರೊಂದಿಗೆ ಸಂಪರ್ಕ ಕಡಿತಗೊಂಡಿದೆ.‌ ಮತ್ತೊಂದು ಕಡೆ 44 ಇದ್ದ ಸಾವಿನ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಅನೇಕರು ನಾಪತ್ತೆಯಾಗಿದ್ದು, ಸಾವುನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹಾಂಗ್ ಕಾಂಗ್‌ನ ಹಿರಿಯ ನಾಯಕ ಜಾನ್ ಲೀ ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಮಾರು 2,000 ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಈ ಬೃಹತ್ ವಸತಿ ಸಮುಚ್ಚಯದಲ್ಲಿ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಇದಕ್ಕಾಗಿ ಕಟ್ಟಡಗಳ ಹೊರಭಾಗದಲ್ಲಿ ಬಿದಿರಿನ ಅಟ್ಟಣಿಗೆ ರಚಿಸಲಾಗಿತ್ತು. ಈ ಬಿದಿರಿನ ರಚನೆಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ಬಲವಾದ ಗಾಳಿ ಮತ್ತು ಉರಿಯುತ್ತಿದ್ದ ಅವಶೇಷಗಳು ತೂರಿಬಂದ ಪರಿಣಾಮ, ಪಕ್ಕದ 7 ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿತ್ತು.

ಇದನ್ನೂ ಓದಿ: ‘ನಾನು ದೇಶದ್ರೋಹಿಯಲ್ಲ’: ಡಿಜಿಟಲ್ ಅರೆಸ್ಟ್ ಬೆದರಿಕೆಗೆ ಹೆದರಿ ವಕೀಲ ಆತ್ಮಹತ್ಯೆ

Tags: Death toll rises to 94FireHong KongKarnataka News beat
SendShareTweet
Previous Post

ವಿಮಾನದ ಕ್ಯಾಬಿನ್ ಲಗೇಜ್‌ನಲ್ಲಿ ರೇಜರ್, ಟ್ವೀಜರ್ ಕೊಂಡೊಯ್ಯಬಹುದೇ? ಇಲ್ಲಿದೆ ವಿಮಾನ ನಿಲ್ದಾಣದ ನಿಯಮಗಳು

Next Post

ಮಂಗಳೂರಿಗೆ ಬಂದಿಳಿದ ಪ್ರಧಾನಿಗೆ ಹೂ ಮಳೆಯ ಸ್ವಾಗತ | ರೋಡ್‌ ಶೋ ಆರಂಭ..!

Related Posts

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!
ವಿದೇಶ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!
ವಿದೇಶ

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!
ವಿದೇಶ

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

Next Post
ಮಂಗಳೂರಿಗೆ ಬಂದಿಳಿದ ಪ್ರಧಾನಿಗೆ ಹೂ ಮಳೆಯ ಸ್ವಾಗತ | ರೋಡ್‌ ಶೋ ಆರಂಭ..!

ಮಂಗಳೂರಿಗೆ ಬಂದಿಳಿದ ಪ್ರಧಾನಿಗೆ ಹೂ ಮಳೆಯ ಸ್ವಾಗತ | ರೋಡ್‌ ಶೋ ಆರಂಭ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat