ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

May 31, 2026
Share on WhatsappShare on FacebookShare on Twitter

ಬೆಂಗಳೂರು : ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಾನರ್ ಸಂಸ್ಥೆಯು ತನ್ನ ಅತ್ಯಾಧುನಿಕ ‘ಹಾನರ್ ವಿನ್ ಟರ್ಬೊ’ (Honor Win Turbo) ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬರೋಬ್ಬರಿ 10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಹಾಗೂ ಅತ್ಯಾಧುನಿಕ ಮೀಡಿಯಾಟೆಕ್ ಡೈಮೆನ್ಸಿಟಿ 8500 ರೇಸಿಂಗ್ ಎಡಿಷನ್ ಪ್ರೊಸೆಸರ್ ಅನ್ನು ಒಳಗೊಂಡಿರುವ ಈ ಸ್ಮಾರ್ಟ್‌ಫೋನ್ ತಾಂತ್ರಿಕ ಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆಂಡ್ರಾಯ್ಡ್ 16 ಆಧಾರಿತ ಮ್ಯಾಜಿಕ್ ಓಎಸ್ 10 (MagicOS 10) ಕಾರ್ಯಾಚರಣಾ ವ್ಯವಸ್ಥೆಯೊಂದಿಗೆ ಈ ಫೋನ್ ಕಾರ್ಯನಿರ್ವಹಿಸುತ್ತದೆ.

ಹೊಸ ಹಾನರ್ ವಿನ್ ಟರ್ಬೊ ಸ್ಮಾರ್ಟ್‌ಫೋನ್ ಅತ್ಯುತ್ತಮ ಡಿಸ್‌ಪ್ಲೇಯನ್ನು ಹೊಂದಿದೆ. 6.79-ಇಂಚಿನ 1.5K ಅಮೋಲೆಡ್ (AMOLED) ಓಯಸಿಸ್ ಐ ಪ್ರೊಟೆಕ್ಷನ್ ಡಿಸ್‌ಪ್ಲೇ ಇದರಲ್ಲಿದ್ದು, ಇದು 120Hz ರಿಫ್ರೆಶ್ ರೇಟ್ ಹಾಗೂ ಬರೋಬ್ಬರಿ 8000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡುತ್ತದೆ. ಗೇಮಿಂಗ್ ಹಾಗೂ ವೇಗದ ಕಾರ್ಯಕ್ಷಮತೆಗಾಗಿ ಮೀಡಿಯಾಟೆಕ್ ಡೈಮೆನ್ಸಿಟಿ 8500 ರೇಸಿಂಗ್ ಎಡಿಷನ್ ಚಿಪ್‌ಸೆಟ್ ಜೊತೆಗೆ ಮಾಲಿ-G720 MC8 ಜಿಪಿಯು (GPU) ಅನ್ನು ಅಳವಡಿಸಲಾಗಿದೆ.

ವಿಶೇಷವಾಗಿ ಕಳಪೆ ನೆಟ್‌ವರ್ಕ್ ಇರುವ ಪ್ರದೇಶಗಳಾದ ಲಿಫ್ಟ್, ಬೇಸ್‌ಮೆಂಟ್ ಪಾರ್ಕಿಂಗ್ ಹಾಗೂ ರೈಲು ನಿಲ್ದಾಣಗಳಲ್ಲಿಯೂ ಅತ್ಯುತ್ತಮ ಸಿಗ್ನಲ್ ಪಡೆಯಲು ಸಹಾಯ ಮಾಡುವ ಸಿ1+ (C1+) ಆರ್‌ಎಫ್ ಎನ್‌ಹಾನ್ಸ್‌ಮೆಂಟ್ ಚಿಪ್ ಅನ್ನು ಇದರಲ್ಲಿ ನೀಡಲಾಗಿರುವುದು ಮತ್ತೊಂದು ವಿಶೇಷ. ಗರಿಷ್ಠ 16GB RAM ಹಾಗೂ 512GB ವರೆಗಿನ ಆಂತರಿಕ ಸ್ಟೋರೇಜ್ ಆಯ್ಕೆಗಳಲ್ಲಿ ಈ ಫೋನ್ ಲಭ್ಯವಿದೆ.

50 ಮೆಗಾಪಿಕ್ಸೆಲ್​ ಪ್ರೈಮರಿ ಕ್ಯಾಮೆರಾ

ಕ್ಯಾಮರಾ ವಿಚಾರಕ್ಕೆ ಬಂದರೆ, ಈ ಫೋನಿನ ಹಿಂಬದಿಯಲ್ಲಿ 50-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮರಾ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ತಂತ್ರಜ್ಞಾನವನ್ನು ನೀಡಲಾಗಿದ್ದು, 5-ಮೆಗಾಪಿಕ್ಸೆಲ್‌ನ ವೈಡ್-ಆಂಗಲ್ ಲೆನ್ಸ್ ಅನ್ನು ಸಹ ಅಳವಡಿಸಲಾಗಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16-ಮೆಗಾಪಿಕ್ಸೆಲ್ ಕ್ಯಾಮರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ನ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಇದರ ಬ್ಯಾಟರಿ. 10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿಯು 80W ವೇಗದ ಚಾರ್ಜಿಂಗ್ ಹಾಗೂ 27W ರಿವರ್ಸ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಒಂದು ಬಾರಿ ಪೂರ್ಣವಾಗಿ ಚಾರ್ಜ್ ಮಾಡಿದರೆ ಸತತ 14.2 ಗಂಟೆಗಳ ಕಾಲ ಗೇಮಿಂಗ್ ಆಡಬಹುದು ಎಂದು ಕಂಪನಿ ಭರವಸೆ ನೀಡಿದೆ. ಅಷ್ಟೇ ಅಲ್ಲದೆ ಫೋನ್ ಕಾಯ್ದುಕೊಳ್ಳಲು 40,000 ಚದರ ಎಂಎಂ ಲಿಕ್ವಿಡ್ ಕೂಲಿಂಗ್ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ.

ಇದಲ್ಲದೆ, ಈ ಫೋನ್ ಅತ್ಯಂತ ಬಲಿಷ್ಠವಾಗಿ ವಿನ್ಯಾಸಗೊಂಡಿದ್ದು, ಐಪಿ66, ಐಪಿ68, ಐಪಿ69 ಹಾಗೂ ಐಪಿ69ಕೆ (IP69K) ರೇಟಿಂಗ್‌ನೊಂದಿಗೆ ಧೂಳು ಮತ್ತು ನೀರಿನಿಂದ ಸಂಪೂರ್ಣ ರಕ್ಷಣೆ ಪಡೆಯುತ್ತದೆ. ಜೊತೆಗೆ ಎಸ್‌ಜಿಎಸ್ (SGS) ಫೈವ್-ಸ್ಟಾರ್ ಡ್ರಾಪ್ ಹಾಗೂ ಶಾಕ್ ರೆಸಿಸ್ಟೆನ್ಸ್ (ಬೀಳುವಿಕೆ ಮತ್ತು ಆಘಾತ ನಿರೋಧಕ) ಪ್ರಮಾಣಪತ್ರವನ್ನೂ ಹೊಂದಿದೆ. ಬೆಲೆಯ ವಿಚಾರಕ್ಕೆ ಬಂದರೆ, 12GB RAM ಮತ್ತು 256GB ಸ್ಟೋರೇಜ್ ಮಾದರಿಗೆ ಚೀನಾದಲ್ಲಿ 3,299 ಯುವಾನ್ (ಭಾರತೀಯ ರೂಪಾಯಿಗಳಲ್ಲಿ ಅಂದಾಜು 46,000 ರೂ.) ನಿಗದಿಪಡಿಸಲಾಗಿದೆ. ಹಾಗೆಯೇ 12GB+512GB ಮಾದರಿಗೆ 3,599 ಯುವಾನ್ (ಅಂದಾಜು 50,000 ರೂ.) ಮತ್ತು ಟಾಪ್-ಎಂಡ್ 16GB+512GB ಮಾದರಿಗೆ 4,199 ಯುವಾನ್ (ಅಂದಾಜು 60,000 ರೂ.) ಬೆಲೆ ಹೊಂದಿದೆ. ಸದ್ಯಕ್ಕೆ ಚೀನಾದಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣಗಳ ಆಕರ್ಷಕ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಇದನ್ನೂ ಓದಿ : IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Tags: Karnataka News beat
SendShareTweet
Previous Post

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Next Post

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

Related Posts

ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುತ್ತಿದ್ದೀರಾ? ಟಾಪ್ 5 ಇವಿ ಸ್ಕೂಟರ್‌ಗಳು ಇವು!
ವ್ಯಾಪಾರ

ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುತ್ತಿದ್ದೀರಾ? ಟಾಪ್ 5 ಇವಿ ಸ್ಕೂಟರ್‌ಗಳು ಇವು!

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
ವ್ಯಾಪಾರ

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!
ವ್ಯಾಪಾರ

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಣನೀತಿ : ಪ್ರೀಮಿಯಂ ಸ್ಕೂಟರ್, ಬೈಕ್‌ಗಳತ್ತ ಹೆಚ್ಚಿನ ಗಮನ
ವ್ಯಾಪಾರ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಣನೀತಿ : ಪ್ರೀಮಿಯಂ ಸ್ಕೂಟರ್, ಬೈಕ್‌ಗಳತ್ತ ಹೆಚ್ಚಿನ ಗಮನ

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ
ವ್ಯಾಪಾರ

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?
ವ್ಯಾಪಾರ

ಚಿನ್ನ ಖರೀದಿಸುವವರಿಗೆ ಶುಭ ಮಂಗಳವಾರ : ಇಂದು ಬೆಲೆ ಎಷ್ಟು ಇಳಿಕೆಯಾಗಿದೆ ಗೊತ್ತಾ?

Next Post
ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat