ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ನೆರಳಕಟ್ಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

KSRTC ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಆಗಲಿದೆ…
ಇದನ್ನೂ ಓದಿ : ಸಂಧ್ಯಾ ಥಿಯೇಟರ್‌ನ ಲೇಡಿಸ್ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ | ಫೋನ್‌ನಲ್ಲಿ ಹಲವು ಯುವತಿಯರ ವಿಡಿಯೋ ಪತ್ತೆ!



















