ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

July 22, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನದೊಂದಿಗೆ ಭೀಕರವಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಅವರ ಪತ್ನಿ ನಾಜಿಯಾ ಸಲ್ಮಾ, ಅವರ ಪುತ್ರ ಹಾಗೂ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀದ್ ಮತ್ತು ಅವರ ಕಿರಿಯ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಇಬ್ಬರಿಗೂ ಚಿಕಿತ್ಸೆ ಮುಂದುವರೆಸಿದ್ದಾರೆ

ಶೇಖ್ ನವೀದ್ ಸುಮಾರು 10 ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಯೇ ಕುಟುಂಬದೊಂದಿಗೆ ನೆಲೆಸಿದ್ದ ಅವರು ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನವೀದ್ ಅವರ ತಂದೆ ಶೇಖ್ ಅಬ್ದುಲ್ ಸಯೀದ್ ಅವರು ಮಗನಿಗೆ ಕರೆ ಮಾಡಿದ ವೇಳೆ ಅಮೆರಿಕದ ಪೊಲೀಸರಿಂದ ಅಪಘಾತದ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಕುಟುಂಬದ ಸದಸ್ಯರು ತುರ್ತಾಗಿ ಅಮೆರಿಕಕ್ಕೆ ತೆರಳಲು ಅವಕಾಶ ಕಲ್ಪಿಸುವಂತೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ. 

ಈ ನಡುವೆ ಮಜ್ಲಿಸ್ ಬಚಾವೋ ತೆಹ್ರೀಕ್ ಸಂಘಟನೆಯ ವಕ್ತಾರ ಅಮ್ಜದ್ ಉಲ್ಲಾ ಖಾನ್ ಅವರು ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬದವರು ತಕ್ಷಣ ಅಮೆರಿಕಕ್ಕೆ ತೆರಳಲು ಅಗತ್ಯವಿರುವ ತುರ್ತು ವೀಸಾ ವ್ಯವಸ್ಥೆ ಕಲ್ಪಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ

ಇದನ್ನೂ ಓದಿ : ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

Tags: Breaking NewsCalifornia AccidentHyderabad VictimsIndian DiasporaIndian NationalsInternational NewsKarnataka News beatKNBOverseas NewsRoad AccidentTragic AccidentUSA News
SendShareTweet
Previous Post

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

Next Post

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

Related Posts

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?
ವಿದೇಶ

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!
ವಿದೇಶ

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ
ವಿದೇಶ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

Next Post
4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat