ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಮೈಸೂರಲ್ಲಿ ಭೀಕರ ಅಪಘಾತ – ಬೈಕ್​ಗೆ ಬಸ್​ ಡಿಕ್ಕಿಯಾಗಿ ದಂಪತಿ, ಮಗ ಸಾವು!

November 3, 2025
Share on WhatsappShare on FacebookShare on Twitter

ಮೈಸೂರು : ಬೈಕ್‌ಗೆ ಹಿಂಬದಿಯಿಂದ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಗರದ ರೈಲ್ವೆ ಮೇಲ್ಸೇತುವೆ ಬಳಿ ಇರುವ ಚಾಮುಂಡಿ ಟೌನ್‌ಶಿಪ್ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

ಚಾಮರಾಜನಗರ ತಾಲೂಕಿನ ಉದ್ದನೂರು ಗ್ರಾಮದ ನಿವಾಸಿ ಶಿವಮೂರ್ತಿ (52), ಹಾಗೂ ಅವರ ಪತ್ನಿ ಚೆನ್ನಾಜಮ್ಮ(46) ಹಾಗೂ ಪುತ್ರ ಸಿದ್ದಾರ್ಥ (15) ಮೃತರು. ಕಾರ್ಯನಿಮಿತ್ತ ಮೈಸೂರಿಗೆ ತೆರಳಿದ್ದ ಕುಟುಂಬದವರು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ನಂಜನಗೂಡು ನಗರದ ಪ್ರವೇಶ ದ್ವಾರದ ಬಳಿ ಇರುವ ಚಾಮುಂಡಿ ಟೌನ್​ಶಿಪ್ ಅವಘಡ ಸಂಭವಿಸಿದೆ.

ಟೌನ್​ಶಿಪ್ ಮುಂಭಾಗದಲ್ಲಿ ಚಲಿಸುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲೇ ಸಿದ್ದಾರ್ಥ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಶಿವಮೂರ್ತಿ ನಿಧನರಾದರು. ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಚೆನ್ನಾಜಮ್ಮ ಸಹ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೀಡಾಗಿರುವ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಖಾನಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳು ಸಾವು | ಸೂಕ್ತ ಕ್ರಮ ಕೈಗೊಳ್ಳುವಂತೆ ಖಂಡ್ರೆ ಆದೇಶ

Tags: acccidentKarnataka News beatMysore
SendShareTweet
Previous Post

ಖಾನಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳು ಸಾವು | ಸೂಕ್ತ ಕ್ರಮ ಕೈಗೊಳ್ಳುವಂತೆ ಖಂಡ್ರೆ ಆದೇಶ

Next Post

ವಿಶ್ವವನ್ನು 150 ಬಾರಿ ನಾಶಪಡಿಸಬಲ್ಲಷ್ಟು ಅಣ್ವಸ್ತ್ರ ನಮ್ಮ ಬಳಿ ಇದೆ : ಚೀನಾಗೆ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

Related Posts

ನಮಗೆ 2 ಸಾವಿರ ಬೇಡ | ನೀವೇ ಸಿಎಂಯಾಗಿ ಎಂದು ಹೆಚ್‌ಡಿಕೆಗೆ ಮಹಿಳೆ ಹಾರೈಕೆ
ಮೈಸೂರು

ನಮಗೆ 2 ಸಾವಿರ ಬೇಡ | ನೀವೇ ಸಿಎಂಯಾಗಿ ಎಂದು ಹೆಚ್‌ಡಿಕೆಗೆ ಮಹಿಳೆ ಹಾರೈಕೆ

ಕಪಿಲಾ ನದಿ ಪಾತ್ರದಲ್ಲಿ ಮರಗಳ ಹನನ | ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಮೈಸೂರು

ಕಪಿಲಾ ನದಿ ಪಾತ್ರದಲ್ಲಿ ಮರಗಳ ಹನನ | ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಭತ್ತದ ಪೈರಿಗೆ  ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
ಮೈಸೂರು

ಭತ್ತದ ಪೈರಿಗೆ  ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ
ಮೈಸೂರು

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ
ಮೈಸೂರು

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌
ಮೈಸೂರು

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

Next Post
ವಿಶ್ವವನ್ನು 150 ಬಾರಿ ನಾಶಪಡಿಸಬಲ್ಲಷ್ಟು ಅಣ್ವಸ್ತ್ರ ನಮ್ಮ ಬಳಿ ಇದೆ : ಚೀನಾಗೆ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ವಿಶ್ವವನ್ನು 150 ಬಾರಿ ನಾಶಪಡಿಸಬಲ್ಲಷ್ಟು ಅಣ್ವಸ್ತ್ರ ನಮ್ಮ ಬಳಿ ಇದೆ : ಚೀನಾಗೆ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ವಾರ್‌ ಎಫೆಕ್ಟ್‌.. ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಲ್ಲಿ ಒಲೆ ಹಚ್ಚಿ ಅಡುಗೆ ಮಾಡಲು ಸೌದೆ ತಯಾರಿ

ವಾರ್‌ ಎಫೆಕ್ಟ್‌.. ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಲ್ಲಿ ಒಲೆ ಹಚ್ಚಿ ಅಡುಗೆ ಮಾಡಲು ಸೌದೆ ತಯಾರಿ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!

ಭಾರತದ ಜನಗಣತಿಯ ನೋಡಲ್ ಅಧಿಕಾರಿಯಾಗಿ ಡಾ. ಸೆಲ್ವ‌ಮಣಿ ನೇಮಕ

ಭಾರತದ ಜನಗಣತಿಯ ನೋಡಲ್ ಅಧಿಕಾರಿಯಾಗಿ ಡಾ. ಸೆಲ್ವ‌ಮಣಿ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ವಾರ್‌ ಎಫೆಕ್ಟ್‌.. ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಲ್ಲಿ ಒಲೆ ಹಚ್ಚಿ ಅಡುಗೆ ಮಾಡಲು ಸೌದೆ ತಯಾರಿ

ವಾರ್‌ ಎಫೆಕ್ಟ್‌.. ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಲ್ಲಿ ಒಲೆ ಹಚ್ಚಿ ಅಡುಗೆ ಮಾಡಲು ಸೌದೆ ತಯಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat