ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಲಾರಿ-ಬೈಕ್ ನಡುವೆ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು!

October 7, 2025
Share on WhatsappShare on FacebookShare on Twitter

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿ ಭೀಕರ ರಸ್ತೆ ಅಪಘಾತ ಮೂವರನ್ನು ಬಲಿ ಪಡೆದಿದೆ. ಹುಚ್ಚೇಗೌಡ (60), ಮೊಮ್ಮಗ ಪ್ರೀತಮ್ (11) ನಿಂಗಮ್ಮ(55) ಮೃತ ದುರ್ದೈವಿಗಳು.

ರಾಜ್ಯ ಹೆದ್ದಾರಿ 85ರ ಬಳಿಯ ಸುಗ್ಗನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಉಂಗ್ರ ಗ್ರಾಮದವರು. ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ  ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೈಕ್ ನಲ್ಲಿ ಹುಚ್ಚೇಗೌಡ, ನಿಂಗಮ್ಮ ದಂಪತಿ ತಮ್ಮ ಮೊಮ್ಮಗ ಪ್ರೀತಮ್ ನನ್ನು ಕೂರಿಸಿಕೊಂಡು ಹೋಗುತ್ತಿದ್ದರು.

ಈ ವೇಳೆ ಎದುರಿಗೆ ಬಂದ ಲಾರಿಗೆ  ಹುಚ್ಚೇಗೌಡರ ಬೈಕ್ ಡಿಕ್ಕಿ ಹೊಡೆದಿದೆ.  ಸ್ಥಳದಲ್ಲೇ ಹುಚ್ಚೇಗೌಡ, ಪ್ರೀತಮ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಿಂಗಮ್ಮ ಸಾವನ್ನಪ್ಪಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. 

Tags: deadHorrificaccidentKarnataka News beattumkuru
SendShareTweet
Previous Post

ಮಹಿಳಾ ಕ್ರಿಕೆಟ್ ದಂತಕಥೆಗಳಿಗೆ ಗೌರವ – ವಿಶಾಖಪಟ್ಟಣ ಸ್ಟೇಡಿಯಂ ಸ್ಟ್ಯಾಂಡ್‌ಗಳಿಗೆ ಮಿಥಾಲಿ ರಾಜ್, ರವಿ ಕಲ್ಪನಾ ಹೆಸರು!

Next Post

ಏಷ್ಯಾಕಪ್‌ನಲ್ಲಿ ಕಾರು ಗೆದ್ದರೂ ಭಾರತದಲ್ಲಿ ಓಡಿಸಲಾಗದ ಸ್ಥಿತಿಯಲ್ಲಿ ಅಭಿಷೇಕ್ ಶರ್ಮಾ – ಕಾರಣವೇನು?

Related Posts

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ
ತುಮಕೂರು

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!
ತುಮಕೂರು

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

Next Post
ಏಷ್ಯಾಕಪ್‌ನಲ್ಲಿ ಕಾರು ಗೆದ್ದರೂ ಭಾರತದಲ್ಲಿ ಓಡಿಸಲಾಗದ ಸ್ಥಿತಿಯಲ್ಲಿ ಅಭಿಷೇಕ್ ಶರ್ಮಾ – ಕಾರಣವೇನು?

ಏಷ್ಯಾಕಪ್‌ನಲ್ಲಿ ಕಾರು ಗೆದ್ದರೂ ಭಾರತದಲ್ಲಿ ಓಡಿಸಲಾಗದ ಸ್ಥಿತಿಯಲ್ಲಿ ಅಭಿಷೇಕ್ ಶರ್ಮಾ - ಕಾರಣವೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat