ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

June 22, 2026
Share on WhatsappShare on FacebookShare on Twitter

ಗೋರಖ್‌ಪುರ: ಉತ್ತರ ಪ್ರದೇಶದ ಗೊರಖ್‌ಪುರದಲ್ಲಿ ಅತ್ಯಂತ ಆಘಾತಕಾರಿ ಹಾಗೂ ಮಾನವೀಯತೆಯೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ 12 ವರ್ಷದ ಬಾಲಕನೊಬ್ಬ ಅಶ್ಲೀಲ ವೀಡಿಯೊಗಳನ್ನು ನೋಡಿ, ಅದರಿಂದ ಪ್ರಭಾವಿತನಾಗಿ, ತಾಯಿಯ ಪಕ್ಕದಲ್ಲಿ ಮಲಗಿದ್ದ ತನ್ನದೇ ಒಡಹುಟ್ಟಿದ ಸಹೋದರಿಯ 9 ತಿಂಗಳ ಹೆಣ್ಣು ಮಗುವನ್ನು ಮಧ್ಯರಾತ್ರಿ ಅಪಹರಿಸಿ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ನಡೆದಿದೆ. ಈ ಕೃತ್ಯವು ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ.

ಪೊಲೀಸರು ಮತ್ತು ಸಂತ್ರಸ್ತ ಮಗುವಿನ ತಾಯಿ ನೀಡಿರುವ ಮಾಹಿತಿಯ ಪ್ರಕಾರ, ಶುಕ್ರವಾರ ತಡರಾತ್ರಿ ತಾಯಿ ತನ್ನ 9 ತಿಂಗಳ ಹೆಣ್ಣು ಮಗುವಿನೊಂದಿಗೆ ಮನೆಯಲ್ಲಿ ಮಲಗಿದ್ದಳು. ಮುಂಜಾನೆ 2 ಗಂಟೆಯ ಸುಮಾರಿಗೆ ತಾಯಿಗೆ ಎಚ್ಚರವಾದಾಗ ಪಕ್ಕದಲ್ಲಿದ್ದ ಮಗು ನಾಪತ್ತೆಯಾಗಿರುವುದು ಕಂಡುಬಂದಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಇಡೀ ರಾತ್ರಿ ಗ್ರಾಮದ ಸುತ್ತಮುತ್ತ ಮಗುವಿಗಾಗಿ ತೀವ್ರ ಹುಡುಕಾಟ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶನಿವಾರ ಮುಂಜಾನೆ ಗ್ರಾಮಸ್ಥರು ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿದ್ದ ಹೊಲದ ಶೆಡ್ ಒಂದರಲ್ಲಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ತನಿಖೆಯಿಂದ ಬಯಲಾದ ಸತ್ಯ

ಮಗುವಿನ ದೇಹದ ಮೇಲೆ ತೀವ್ರ ಗಾಯಗಳಾಗಿರುವುದನ್ನು ಗಮನಿಸಿದ ಪೊಲೀಸರು ತಕ್ಷಣವೇ ಶಿಶುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಘಟನಾ ಸ್ಥಳದ ಪರಿಶೀಲನೆ ನಡೆಸಿ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದ್ದಾರೆ. ಈ ವೇಳೆ ಮಗುವಿನ ಸೋದರಮಾವನೇ (ಮಗುವಿನ ತಾಯಿಯ ತಮ್ಮ) ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಅಚ್ಚರಿಯೆಂದರೆ ಕೃತ್ಯ ಎಸಗಿದ್ದು ಬರೀ 12 ವರ್ಷದ ಬಾಲಕ. ತಕ್ಷಣವೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭೀಕರ ಸತ್ಯ ಹೊರಬಂದಿದೆ.

ಆರೋಪಿ ಬಾಲಕನ ತಪ್ಪೊಪ್ಪಿಗೆ

ಪೊಲೀಸ್ ವಿಚಾರಣೆಯ ವೇಳೆ 12 ವರ್ಷದ ಅಪ್ರಾಪ್ತ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ ಬಳಿಕ ಹಾಗೂ ಮದ್ಯದ ಅಮಲಿನಲ್ಲಿ ತಾನು ಈ ಕೃತ್ಯ ಎಸಗಿರುವುದಾಗಿ ಆತ ಹೇಳಿದ್ದಾನೆ. ತಾಯಿ ಮಲಗಿದ್ದಾಗ ಮಗುವನ್ನು ಯಾರಿಗೂ ತಿಳಿಯದಂತೆ ಎತ್ತಿಕೊಂಡು ಹೋಗಿ ಹೊಲದಲ್ಲಿದ್ದ ಟಿನ್ ಶೆಡ್‌ನಲ್ಲಿ ಅತ್ಯಾಚಾರ ನಡೆಸಿ, ಗಾಯಗೊಂಡ ಸ್ಥಿತಿಯಲ್ಲೇ ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ವರಿಷ್ಠಾಧಿಕಾರಿ ನಿಮೇಶ್ ಪಾಟೀಲ್, ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅಪ್ರಾಪ್ತ ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags: 12-year-old boy kidnaps and rapes 9-month-old babyKarnataka News beat
SendShareTweet
Previous Post

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

Related Posts

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!
ದೇಶ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ
ದೇಶ

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?
ದೇಶ

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ
ದೇಶ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!
ದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat