ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಭೀಕರ ಡಬಲ್ ಮರ್ಡರ್: ಪ್ರೇಯಸಿಯ ಜೊತೆಗೆ 6 ತಿಂಗಳ ಮಗುವನ್ನು ಹತ್ಯೆಗೈದ ಪಾಪಿ

July 10, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯ ಜನಪ್ರಿಯ ಮಜ್ನು ಕಾ ಟಿಲ್ಲಾ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮತ್ತು 6 ತಿಂಗಳ ಮಗುವನ್ನು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದಿದ್ದಾನೆ. ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ಉತ್ತರಾಖಂಡ ಮೂಲದ 24 ವರ್ಷದ ನಿಖಿಲ್ ಎಂಬಾತನನ್ನು ಹಲವು ರಾಜ್ಯಗಳಲ್ಲಿ ನಡೆಸಿದ ಶೋಧದ ನಂತರ ಬುಧವಾರ ಹಲ್ದ್ವಾನಿಯಲ್ಲಿ ಬಂಧಿಸಲಾಗಿದೆ.

ಮಂಗಳವಾರ ಮಧ್ಯಾಹ್ನ ಸೋನಲ್ (22) ಮತ್ತು ಆಕೆಯ ಸ್ನೇಹಿತೆಯ 6 ತಿಂಗಳ ಮಗಳನ್ನು ಕೊಲೆ ಮಾಡಿರುವ ಆರೋಪವನ್ನು ನಿಖಿಲ್ ಎದುರಿಸುತ್ತಿದ್ದಾನೆ.
ಪೊಲೀಸರ ಪ್ರಕಾರ, ಈ ಕೊಲೆಗಳನ್ನು ಸರ್ಜಿಕಲ್ ಬ್ಲೇಡ್ ಬಳಸಿ ನಡೆಸಲಾಗಿದೆ. ನಿಖಿಲ್ ಸ್ಥಳದಿಂದ ಪರಾರಿಯಾಗಿ, ಆತ್ಮಹತ್ಯೆಗೆ ಪ್ರಯತ್ನಿಸಿ, ನಂತರ ಹಲವು ನಗರಗಳಲ್ಲಿ ಸಂಚರಿಸಿ ಕೊನೆಗೆ ಹಲ್ದ್ವಾನಿಯಲ್ಲಿ ಪತ್ತೆಯಾಗಿದ್ದಾನೆ. ಅಲ್ಲಿ ಅವನನ್ನು ಬಂಧಿಸಲಾಗಿದೆ.

ನಿಖಿಲ್ ಮತ್ತು ಸೋನಲ್ 2023 ರಲ್ಲಿ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ನಂತರ ಇಬ್ಬರ ನಡುವೆ ಪ್ರೇಮಾಂಕುರವಾಯಿತು. ಬಳಿಕ ಅವರಿಬ್ಬರೂ ಲಿವ್ ಇನ್ ಸಂಬಂಧದಲ್ಲಿ ಒಂದೇ ಮನೆಯಲ್ಲಿ ವಾಸಿಸತೊಡಗಿದರು. ಆ ವರ್ಷದ ಕೊನೆಯಲ್ಲಿ ಸೋನಲ್ ಗರ್ಭಿಣಿಯಾದಳು. ಪೊಲೀಸರ ಪ್ರಕಾರ, ಅವಿವಾಹಿತರಾಗಿದ್ದ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದ ಈ ದಂಪತಿಗೆ ಮಗುವನ್ನು ಬೆಳೆಸುವ ಇರಾದೆ ಇರಲಿಲ್ಲ.

ಆರಂಭದಲ್ಲಿ ಗರ್ಭಪಾತಕ್ಕೆ ಪ್ರಯತ್ನಿಸಿದ್ದರೂ, ಅದು ಯಶಸ್ವಿಯಾಗಲಿಲ್ಲ. 2024ರ ಆರಂಭದಲ್ಲಿ ಮಗು ಜನಿಸಿತು. ಕೊನೆಗೆ ಈ ದಂಪತಿ ಮಗುವನ್ನು ಅಲ್ಮೋರಾದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ಗೆ ಮಾರಾಟ ಮಾಡಿದರು. ಈ ಹಣದಿಂದ ಅವರು ದೆಹಲಿಗೆ ಸ್ಥಳಾಂತರಗೊಂಡರು, ಆರಂಭದಲ್ಲಿ ವಜೀರಾಬಾದ್‌ನಲ್ಲಿ ಉಳಿದು ನಂತರ ಮಜ್ನು ಕಾ ಟಿಲ್ಲಾಗೆ ಸ್ಥಳಾಂತರಗೊಂಡರು.

ದೆಹಲಿಯಲ್ಲಿ ಸೋನಲ್‌ಗೆ ಸ್ಥಳೀಯ ನಿವಾಸಿ ರಶ್ಮಿಯೊಂದಿಗೆ ಪರಿಚಯವಾಯಿತು. ಸೋನಲ್ ಆಗಾಗ್ಗೆ ರಶ್ಮಿ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದಳು ಮತ್ತು ನಿಖಿಲ್‌ನೊಂದಿಗೆ ಪದೇ ಪದೇ ಜಗಳಗಳಾದ ನಂತರ ಅವನಿಂದ ಬೇರ್ಪಟ್ಟು ರಶ್ಮಿ ಮನೆಯಲ್ಲೇ ವಾಸಿಸಲು ಪ್ರಾರಂಭಿಸಿದಳು.

ಎರಡನೇ ಗರ್ಭಧಾರಣೆ ಮತ್ತು ವೈಮನಸ್ಸು:
ಪೊಲೀಸ್ ಮೂಲಗಳ ಪ್ರಕಾರ, ರಶ್ಮಿಯ ಪತಿ ದುರ್ಗೇಶ್ ಜೊತೆ ಸೋನಲ್ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ನಿಖಿಲ್‌ಗೆ ಶುರುವಾಯಿತು. ಇವರಿಬ್ಬರ ನಡುವಿನ ವಾಟ್ಸಾಪ್ ಚಾಟ್‌ಗಳನ್ನು ನಿಖಿಲ್ ಪತ್ತೆಹಚ್ಚಿ, ಆ ಬಗ್ಗೆ ಸೋನಲ್‌ಳನ್ನು ಪ್ರಶ್ನಿಸಿದ್ದ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ರಾಜಾ ಬಂತಿಯಾ ಹೇಳಿದ್ದಾರೆ.

ಈ ಅವಧಿಯಲ್ಲಿ ಸೋನಲ್ ಮತ್ತೆ ಗರ್ಭಿಣಿಯಾದಳು. ಈ ಬಾರಿ ನಿಖಿಲ್ ಹೇಗಾದರೂ ಮಾಡಿ ಮಗುವನ್ನು ಉಳಿಸಿಕೊಳ್ಳಬೇಕು ಮತ್ತು ಅವಳೊಂದಿಗೆ ನೆಲೆಸಬೇಕು ಎಂದು ನಿರ್ಧರಿಸಿದ್ದ. ಆದರೆ, ಸೋನಲ್ ಅವನಿಗೆ ತಿಳಿಸದೆ ಗರ್ಭಪಾತ ಮಾಡಿಸಿಕೊಳ್ಳಲು ನಿರ್ಧರಿಸಿದಳು. ದುರ್ಗೇಶ್‌ ಸೂಚನೆಯ ಮೇರೆಗೆ ಆಕೆ ಗರ್ಭಪಾತ ಮಾಡಿಸಿಕೊಂಡಿದ್ದಾಳೆ ಎನ್ನುವುದು ನಿಖಿಲ್ ಸಿಟ್ಟಿಗೆ ಕಾರಣ.
ಸುಮಾರು 20-25 ದಿನಗಳಿಂದಲೂ ರಶ್ಮಿಯ ಕುಟುಂಬದೊಂದಿಗೇ ಸೋನಲ್ ವಾಸಿಸುತ್ತಿದ್ದಳು. ಈ ಸಮಯದಲ್ಲಿ ನಿಖಿಲ್ ಅವಳೊಂದಿಗೆ ವಾಸಿಸದಿದ್ದರೂ, ಅವಳನ್ನು ಹಿಂದಿರುಗುವಂತೆ ಮನವೊಲಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ರಶ್ಮಿ ಮತ್ತು ದುರ್ಗೇಶ್ ತಮ್ಮ ಐದು ವರ್ಷದ ಹಿರಿಯ ಮಗಳನ್ನು ಶಾಲೆಯಿಂದ ಕರೆತರಲು ಮಜ್ನು ಕಾ ಟಿಲ್ಲಾದಲ್ಲಿರುವ ತಮ್ಮ ಮನೆಯಿಂದ ಹೊರಟಿದ್ದರು. ಈ ವೇಳೆ ದಂಪತಿಯ 6 ತಿಂಗಳ ಮಗಳೊಂದಿಗೆ ಮನೆಯಲ್ಲಿ ಸೋನಲ್ ಇದ್ದಳು. ಯಾರೂ ಇಲ್ಲದ ಸಂದರ್ಭ ನೋಡಿಕೊಂಡು, ನಿಖಿಲ್ ಮನೆಗೆ ನುಗ್ಗಿದನು.

ಬ್ಲೇಡ್ ಹಿಡಿದುಕೊಂಡೇ ಆತ ಬಂದಿದ್ದ. ನಂತರ ಅವನ ಮತ್ತು ಸೋನಲ್ ನಡುವೆ ಭಾರೀ ಜಗಳ ಏರ್ಪಟ್ಟಿತು. ಕೊನೆಗೆ ನಿಖಿಲ್ ಬ್ಲೇಡ್ ಬಳಸಿ ಸೋನಲ್ ಗಂಟಲನ್ನು ಸೀಳಿದ. ಸೋನಲ್‌ಳನ್ನು ಕೊಂದ ನಂತರ, ನಿಖಿಲ್ ಮಗುವಿನ ಕಡೆಗೆ ತಿರುಗಿದ್ದು, ತನ್ನ ಹುಟ್ಟಲಿರುವ ಮಗುವಿನ ಗರ್ಭಪಾತಕ್ಕೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಆ 6 ತಿಂಗಳ ಮಗುವನ್ನೂ ಕೊಲೆಗೈದ.

“ಅವರಿಬ್ಬರೂ ಕೂಗಾಡುವ ಸದ್ದು ಯಾರಿಗೂ ಕೇಳಿಸಬಾರದೆಂದು ಆತ ಸೋನಲ್ ಮತ್ತು ಮಗುವಿನ ಬಾಯಿಗೆ ಟೇಪ್ ಅಂಟಿಸಿದ್ದ. ನಂತರ ಅವನು ಮಹಿಳೆಯ ಗಂಟಲನ್ನು ಸೀಳಿ, ಮಗುವಿನ ಶಿರಚ್ಛೇದ ಮಾಡಿದ” ಎಂದು ಮಗುವಿನ ಚಿಕ್ಕಪ್ಪ ರವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಂತರ ಆತ ತನ್ನ ಮೊಬೈಲ್ ಫೋನ್ ಅನ್ನು ಅಲ್ಲೇ ಬಿಟ್ಟು, ಅಲ್ಲಿಂದ ಪರಾರಿಯಾದ.
ರಶ್ಮಿ ಮತ್ತು ದುರ್ಗೇಶ್ ತಮ್ಮ ಹಿರಿಯ ಮಗಳೊಂದಿಗೆ ಶಾಲೆಯಿಂದ ಹಿಂದಿರುಗಿದಾಗ, ಸೋನಲ್ ಮತ್ತು ಮಗುವಿನ ದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದರು.

ನಿಖಿಲ್ ಮೊದಲು ತನ್ನ ಮನೆಗೆ ವಾಪಸಾಗಿ, ಆತ್ಮಹತ್ಯೆಗೆ ಯತ್ನಿಸಿದ್ದು, ಅದು ಸಾಧ್ಯವಾಗದೇ ಹಳೆಯ ದೆಹಲಿ ರೈಲು ನಿಲ್ದಾಣಕ್ಕೆ ಹೋಗಿ, ನಂತರ ಬರೇಲಿಗೆ ಪ್ರಯಾಣಿಸಿ ಹಲ್ದ್ವಾನಿಯನ್ನು ತಲುಪಿದನು. ಅಲ್ಲಿ ಅವನು ತನ್ನ ಸಹೋದರಿಯ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದಿದ್ದ.

Tags: babyDeathDelhigirlfriendMurderNikhilPolice
SendShareTweet
Previous Post

ಮೂಳೆ ಆಪರೇಷನ್‌ ಮಾಡಿದ ಶಾಸಕ

Next Post

ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat