ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

February 18, 2026
Share on WhatsappShare on FacebookShare on Twitter

ಮದನಪಲ್ಲಿ (ಆಂಧ್ರಪ್ರದೇಶ) : ಏಳು ವರ್ಷದ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ರಾಕ್ಷಸೀಯ ಕೃತ್ಯ ಎಸಗಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮಗುವಿನ ಮೇಲೆ ಅತ್ಯಾ*ಚಾರ ಎಸಗಿ, ಬಳಿಕ ಆಕೆಯನ್ನು ಹತ್ಯೆ ಮಾಡಿರುವ ಘೋರ ಘಟನೆ ಇಲ್ಲಿನ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ಪಟ್ಟಣದಲ್ಲಿ ನಡೆದಿದೆ. ಬಾಲಕಿಯ ಶವವು ಆರೋಪಿಯ ಮನೆಯಲ್ಲಿದ್ದ ನೀರಿನ ಡ್ರಮ್‌ನಲ್ಲಿ ಪತ್ತೆಯಾಗಿದೆ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಡ್ರಮ್‌ನಲ್ಲಿತ್ತು ಕಂದಮ್ಮನ ಶವ

2ನೇ ತರಗತಿ ಓದುತ್ತಿದ್ದ ಬಾಲಕಿಯು ಸೋಮವಾರ ಸಂಜೆಯಿಂದಲೇ ನಾಪತ್ತೆಯಾಗಿದ್ದಳು. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಇಡೀ ಪಟ್ಟಣದಲ್ಲಿ ಶೋಧ ಕಾರ್ಯ ಆರಂಭಿಸಲಾಗಿತ್ತು. ತನಿಖೆಯ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ನೆರೆಮನೆಯ ಕುಲವರ್ಧನ್ (30) ಎಂಬಾತನ ಮೇಲೆ ಅನುಮಾನಗೊಂಡು ಆತನ ಮನೆಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಪೊಲೀಸರು ಆತನ ಮನೆಯ ಬಾಗಿಲು ಮುರಿದು ಒಳಹೋದಾಗ, ನೀರಿನ ಡ್ರಮ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮದ್ಯ ಮತ್ತು ಮಾದಕ ವ್ಯಸನಿಯಾಗಿದ್ದ ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಹೆದ್ದಾರಿ ಬಂದ್ ಮಾಡಿ ಸಾರ್ವಜನಿಕರ ಆಕ್ರೋಶ

ಈ ಅಮಾನುಷ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮದನಪಲ್ಲಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನು ಗಂಟೆಗಳ ಕಾಲ ಬಂದ್ ಮಾಡಿದ ಪ್ರತಿಭಟನಾಕಾರರು, ಆರೋಪಿಯನ್ನು ತಮಗೆ ಒಪ್ಪಿಸುವಂತೆ ಮತ್ತು ಆತನಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದ್ದಾರೆ ಪೋಷಕರು ಮರಣೋತ್ತರ ಪರೀಕ್ಷೆಗೆ ಶವವನ್ನು ಬಿಟ್ಟುಕೊಡಲು ನಿರಾಕರಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಪೊಲೀಸರ ಸಂಧಾನದ ನಂತರ ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.

ಆರೋಪಿಯ ಶವವೂ ಪತ್ತೆ? ತನಿಖೆ ತೀವ್ರ

ಇದೆಲ್ಲದರ ಬೆನ್ನಲ್ಲೇ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಗ್ರಾಮದ ಹತ್ತಿರದ ನೀರಿನ ಟ್ಯಾಂಕ್‌ವೊಂದರಲ್ಲಿ ಮತ್ತೊಂದು ಅಪರಿಚಿತ ಶವ ಪತ್ತೆಯಾಗಿದೆ. ಇದು ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕುಲವರ್ಧನ್ ಶವವಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೇನಾದರೂ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ಕೊಲೆ ನಡೆದ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!

Tags: IndiaKarnataka News beat
SendShareTweet
Previous Post

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!

Next Post

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

Related Posts

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!
ದೇಶ

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!
ದೇಶ

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!
ದೇಶ

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!
ದೇಶ

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!
ದೇಶ

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!

Next Post
ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat