ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತರೆ ಸುದ್ದಿ

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿ, ಸೇನಾ ಕುಟುಂಬಗಳ 7 ಮಂದಿ ದುರ್ಮರಣ

November 23, 2026
ಗುಜರಾತ್‌
Share on WhatsappShare on FacebookShare on Twitter

ಕಛ್: ಗುಜರಾತ್‌ನ ಕಛ್ ಜಿಲ್ಲೆಯ ಭುಜ್-ಖಾವ್ಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೇನಾ ಸಿಬ್ಬಂದಿಯ ಕುಟುಂಬಗಳಿಗೆ ಸೇರಿದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಟ್ರೇಲರ್ ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ತೀವ್ರತೆಗೆ ಕಾರು ಎರಡು ಹೋಳಾಗಿದ್ದು, ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ.

ಪ್ರವಾಸ ಮುಗಿಸಿ ಮರಳುವಾಗ ಜವರಾಯನ ಅಟ್ಟಹಾಸ

ಮೃತರೆಲ್ಲರೂ ಮೂಲತಃ ಉತ್ತರಾಖಂಡದ ಗರ್ವಾಲ್‌ನವರಾಗಿದ್ದು, ಭುಜ್‌ನಲ್ಲಿ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯ ಕುಟುಂಬ ಸದಸ್ಯರಾಗಿದ್ದರು. ಶನಿವಾರ ಕಛ್‌ನ ರಣ್ ಪ್ರವಾಸ ಮುಗಿಸಿ ಭುಜ್‌ಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಕಛ್ ಪಶ್ಚಿಮ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ರಭಸ ಎಷ್ಟಿತ್ತೆಂದರೆ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಛಿದ್ರಗೊಂಡು ರಸ್ತೆಯೆಲ್ಲಾ ರಕ್ತಮಯವಾಗಿತ್ತು. ನಜ್ಜುಗುಜ್ಜಾದ ಕಾರಿನ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲು ಅಧಿಕಾರಿಗಳು ಗಂಟೆಗಟ್ಟಲೆ ಹರಸಾಹಸ ಪಡಬೇಕಾಯಿತು.

ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸುಂದಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಭೀಕರ ದುರಂತದಲ್ಲಿ ಮೃತಪಟ್ಟವರನ್ನು ರಿಂಕಿ ನಿತಿನ್ ಗುಸೇನ್ (35), ಅವರ 4 ತಿಂಗಳ ಹಸುಗೂಸು ವಾಮಿಕಾ, ಸೌರಭ್ ಸಿಂಗ್ ನೇಗಿ (30), ಅವರ ಪತ್ನಿ ಸವಿತಾ ಸೌರಭ್ ಸಿಂಗ್ ನೇಗಿ (30), ಅವರ 3 ತಿಂಗಳ ಮಗು ಸಿವಿಕಾ, ರಾಜೇಶ್ ರಾವತ್ (35) ಹಾಗೂ ಅವರ 7 ವರ್ಷದ ಪುತ್ರಿ ರಕ್ಷಿತಾ ಎಂದು ಗುರುತಿಸಲಾಗಿದೆ.

ರಾಜಸ್ಥಾನದಲ್ಲೂ ಭೀಕರ ಅಪಘಾತ: ಒಂದೇ ಕುಟುಂಬದ 9 ಸಾವು

ಮತ್ತೊಂದೆಡೆ, ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲೂ ಶನಿವಾರ ತಡರಾತ್ರಿ ಇದೇ ರೀತಿಯ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಈ ಕುಟುಂಬವು ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದ ದರ್ಶನ ಪಡೆದು ಫೋರ್ಸ್ ಕ್ರೂಸರ್ ವಾಹನದಲ್ಲಿ ಮರಳುತ್ತಿದ್ದಾಗ, ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 15 ಮಂದಿಯ ಪೈಕಿ 9 ಮಂದಿ ಮೃತಪಟ್ಟಿದ್ದು, ಗಾಯಗೊಂಡಿರುವ ಆರು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ಗುಜರಾತ್‌ನ ಕಛ್ ಮತ್ತು ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೆ, ಎರಡೂ ದುರಂತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನೂ ಘೋಷಿಸಿದ್ದಾರೆ.

Tags: Army Families AccidentFatal Road AccidentGujarat Accident NewsGujarat Road AccidentGujarat Truck CollisionIndian Army FamiliesNews beatRoad Safety NewsSeven People KilledTruck Accident India
SendShareTweet
Previous Post

ತೆಲಂಗಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ

Next Post

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

Related Posts

ಬುಲ್ಡೋಜರ್
ಇತರೆ ಸುದ್ದಿ

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಕಾರು
ಇತರೆ ಸುದ್ದಿ

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಆಂಧ್ರಪ್ರದೇಶಕ್ಕೆ
ಇತರೆ ಸುದ್ದಿ

ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಮತ್ತೊಂದು ಅಕ್ವಾನ್ ಚಂಡಮಾರುತ

FD ಬ್ಯಾಂಕ್ ಆಫ್ ಬರೋಡಾ
ಇತರೆ ಸುದ್ದಿ

FD ಹೂಡಿಕೆ ಮಾಡುವವರಿಗೆ ಗುಡ್ ನ್ಯೂಸ್: ಬಡ್ಡಿದರ ಹೆಚ್ಚಿಸಿದ ಬ್ಯಾಂಕ್ ಆಫ್ ಬರೋಡಾ

ಬಾಡಿಗೆ ಕಾರು ಉದ್ಯಮ
ಇತರೆ ಸುದ್ದಿ

ಬಾಡಿಗೆ ಕಾರು ಉದ್ಯಮ ನಡೆಸುವವರಿಗೆ ಶುಭ ಸಮಾಚಾರ: ಸಿಗಲಿದೆ ಈ ಪ್ರಯೋಜನ

ವರ್ಷಾಂತ್ಯದಲ್ಲಿ ಪ್ರವಾಸಕ್ಕೆ ಹೋಗುವವರಿಗೆ ಗುಡ್ ನ್ಯೂಸ್: ಬುಕಿಂಗ್ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ
ಇತರೆ ಸುದ್ದಿ

ವರ್ಷಾಂತ್ಯದಲ್ಲಿ ಪ್ರವಾಸಕ್ಕೆ ಹೋಗುವವರಿಗೆ ಗುಡ್ ನ್ಯೂಸ್: ಬುಕಿಂಗ್ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

Next Post
ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

ಗುಜರಾತ್‌

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿ, ಸೇನಾ ಕುಟುಂಬಗಳ 7 ಮಂದಿ ದುರ್ಮರಣ

ರೇವಂತ್ ರೆಡ್ಡಿ

ತೆಲಂಗಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ

Recent News

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

ಗುಜರಾತ್‌

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿ, ಸೇನಾ ಕುಟುಂಬಗಳ 7 ಮಂದಿ ದುರ್ಮರಣ

ರೇವಂತ್ ರೆಡ್ಡಿ

ತೆಲಂಗಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ಆರತಕ್ಷತೆ

ಅನಿರುದ್ಧ್-ಕಾವ್ಯಾ ಆರತಕ್ಷತೆಗೆ ಪ್ರತ್ಯೇಕವಾಗಿ ಬಂದು ವಧೂವರರಿಗೆ ಹರಸಿದ ತಮಿಳುನಾಡು ಸಿಎಂ ವಿಜಯ್, ಪತ್ನಿ ಸಂಗೀತಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat