ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

April 20, 2026
Share on WhatsappShare on FacebookShare on Twitter

ಉಧಮ್‌ಪುರ : ಜಮ್ಮು-ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಸಾರ್ವಜನಿಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಘಟಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಧಮ್‌ಪುರ ಜಿಲ್ಲೆಯ ರಾಮನಗರದಿಂದ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಖಗೋಟ್ (ಕನೋಟ್) ಪ್ರದೇಶದ ಬಳಿ ತಲುಪುತ್ತಿದ್ದಂತೆಯೇ ಈ ಅವಘಡ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಹಠಾತ್ತನೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳೀಯ ಆಡಳಿತ ಮತ್ತು ಪೊಲೀಸರು ಹತ್ತಾರು ಆಂಬ್ಯುಲೆನ್ಸ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆಯ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಉಧಮ್‌ಪುರ ಜಿಲ್ಲಾಧಿಕಾರಿ ಮಿಂಗಾ ಶೇರ್ಪಾ ಅವರೊಂದಿಗೆ ಚರ್ಚಿಸಿ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. “ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳೀಯ ಆಡಳಿತದೊಂದಿಗೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಸಂತಾಪ

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಈ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಇದೊಂದು “ಹೃದಯವಿದ್ರಾವಕ” ಘಟನೆ ಎಂದಿರುವ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಜಿಲ್ಲಾಡಳಿತ, ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ತಂಡಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಭೀತಿಯಿದೆ.

ಇದನ್ನೂ ಓದಿ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗೆ ಅರ್ಜಿ ಆಹ್ವಾನ!

Tags: Karnataka News beat
SendShareTweet
Previous Post

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗೆ ಅರ್ಜಿ ಆಹ್ವಾನ!

Next Post

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

Related Posts

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!
ದೇಶ

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್
ದೇಶ

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!
ದೇಶ

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು
ದೇಶ

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ
ದೇಶ

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ

ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಕ್ಕೆ ಆಗ್ರಹಿಸಿದ ಅಮೆರಿಕದ ಆಯೋಗಕ್ಕೆ ಭಾರತ ವಿದೇಶಾಂಗ ಇಲಾಖೆ ಚಾಟಿ!
ದೇಶ

ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಕ್ಕೆ ಆಗ್ರಹಿಸಿದ ಅಮೆರಿಕದ ಆಯೋಗಕ್ಕೆ ಭಾರತ ವಿದೇಶಾಂಗ ಇಲಾಖೆ ಚಾಟಿ!

Next Post
ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat