ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ | ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು!

December 26, 2025
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ : ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು ಈ ಪೈಕಿ ನರಸಿಂಹಮೂರ್ತಿ ಹಾಗೂ ನಂದೀಶ್ ಅಣ್ಣತಮ್ಮಂದಿರು. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮೈಸೂರು ಅರಮನೆ ಮುಂಭಾಗ ಸಿಲೆಂಡರ್‌ ಸ್ಪೋಟ | ಬಲೂನ್‌ ವ್ಯಾಪಾರಿ ಸಾವು ; 4 ಮಂದಿಗೆ ಗಂಭೀರ ಗಾಯ

Tags: Four people died on the spot after a bike collidedHorrific tragedy in ChikkaballapurKarnataka News beatwith a tipper lorry!
SendShareTweet
Previous Post

ಮೈಸೂರು ಅರಮನೆ ಮುಂಭಾಗ ಸಿಲೆಂಡರ್‌ ಸ್ಪೋಟ | ಬಲೂನ್‌ ವ್ಯಾಪಾರಿ ಸಾವು ; 4 ಮಂದಿಗೆ ಗಂಭೀರ ಗಾಯ

Next Post

ಸೆಲ್ಫಿ ಸಿಗದ್ದಕ್ಕೆ ಹಾರ್ದಿಕ್‌ ಪಾಂಡ್ಯಗೆ ನಿಂದನೆ : ‘ನರಕಕ್ಕೆ ಹೋಗು’ ಎಂದ ಅಭಿಮಾನಿ! ವಿಡಿಯೋ ವೈರಲ್

Related Posts

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಾಲನೆ : ಪ್ರಶ್ನೆ ಕೇಳಿದ್ದಕ್ಕೆ ಪೊಲೀಸರಿಗೆ ಅವಾಜ್
ಚಿಕ್ಕಬಳ್ಳಾಫುರ

ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಾಲನೆ : ಪ್ರಶ್ನೆ ಕೇಳಿದ್ದಕ್ಕೆ ಪೊಲೀಸರಿಗೆ ಅವಾಜ್

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ
ಚಿಕ್ಕಬಳ್ಳಾಫುರ

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

Next Post
ಸೆಲ್ಫಿ ಸಿಗದ್ದಕ್ಕೆ ಹಾರ್ದಿಕ್‌ ಪಾಂಡ್ಯಗೆ ನಿಂದನೆ : ‘ನರಕಕ್ಕೆ ಹೋಗು’ ಎಂದ ಅಭಿಮಾನಿ! ವಿಡಿಯೋ ವೈರಲ್

ಸೆಲ್ಫಿ ಸಿಗದ್ದಕ್ಕೆ ಹಾರ್ದಿಕ್‌ ಪಾಂಡ್ಯಗೆ ನಿಂದನೆ : 'ನರಕಕ್ಕೆ ಹೋಗು' ಎಂದ ಅಭಿಮಾನಿ! ವಿಡಿಯೋ ವೈರಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat