ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

July 12, 2026
Share on WhatsappShare on FacebookShare on Twitter

ನವದೆಹಲಿ : ಅಮೆರಿಕದ ಜಾರ್ಜಿಯಾದಲ್ಲಿ ಗೂಗಲ್ ಸಂಸ್ಥೆಯ ಹಿರಿಯ ತಂತ್ರಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೂಲದ ಶೀತಲ್ ವೃಜಿಸಿಯನ್ (57) ಅವರನ್ನು ಅವರ ಪತಿಯೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ವರದಿಯಾಗಿದೆ.

ಈ ಘಟನೆಯಲ್ಲಿ ದಂಪತಿಯ 23 ವರ್ಷದ ಮಗ ಜೇಸನ್ ವೃಜಿಸಿಯನ್ ಕೂಡ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಾರ್ಜಿಯಾದ ಸ್ಮಿರ್ನಾ ನಗರದಲ್ಲಿರುವ ಶೀತಲ್ ಅವರ ನಿವಾಸದಲ್ಲಿ ಈ ಗುಂಡಿನ ದಾಳಿ ನಡೆದಿದೆ.

ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯ ಮೇರೆಗೆ ಮನೆಗೆ ಕಾಬ್ ಕೌಂಟಿ ಪೊಲೀಸರು ಧಾವಿಸಿದಾಗ, ಮನೆಯೊಳಗೆ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಶೀತಲ್ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮಗ ಜೇಸನ್ ಮನೆಯ ಹೊರಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಕ್ಷಣವೇ ಆತನನ್ನು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶೀತಲ್ ಅವರ ಪತಿ, 56 ವರ್ಷದ ಕಿರ್ಕ್ ಬಿ. ವೃಜಿಸಿಯನ್‌ನನ್ನು ಪೊಲೀಸರು ಮಂಗಳವಾರ ರಾತ್ರಿ ಮನೆಯಲ್ಲೇ ಬಂಧಿಸಿದ್ದಾರೆ. ಆರೋಪಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದ್ದು, ಪ್ರಸ್ತುತ ಆತನನ್ನು ಕಾಬ್ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ.

ಪತಿ ವಿರುದ್ಧ ಗಂಭೀರ ಪ್ರಕರಣ ದಾಖಲು

ಕಾಬ್ ಕೌಂಟಿ ಪೊಲೀಸ್ ಇಲಾಖೆಯ ಪ್ರಕಾರ, ಆರೋಪಿ ಕಿರ್ಕ್ ವೃಜಿಸಿಯನ್ ವಿರುದ್ಧ ಹತ್ಯೆ, ಎರಡು ಕೊಲೆ ಯತ್ನ ಪ್ರಕರಣಗಳು ಮತ್ತು ಅಪರಾಧದ ಸಮಯದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಕೌಟುಂಬಿಕ ಕಲಹದಿಂದ ನಡೆದ ಘಟನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪತ್ನಿ ಮತ್ತು ಮಗನ ಮೇಲೆ ಗುಂಡು ಹಾರಿಸಲು ನಿಖರವಾದ ಕಾರಣ ಅಥವಾ ಪ್ರಚೋದನೆ ಏನೆಂಬುದು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಂತ್ರಜ್ಞಾನ ಲೋಕದ ಪ್ರತಿಭಾನ್ವಿತೆ ಶೀತಲ್

ಕೊಲೆಯಾದ ಶೀತಲ್ ವೃಜಿಸಿಯನ್ ಅವರು ತಂತ್ರಜ್ಞಾನ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲದ ಅನುಭವ ಹೊಂದಿದ್ದ ಅತ್ಯಂತ ಪ್ರತಿಭಾವಂತ ಮಹಿಳೆಯಾಗಿದ್ದರು. ಗೂಗಲ್ ಸಂಸ್ಥೆಯಲ್ಲಿ ಎಂಜಿನಿಯರಿಂಗ್ ವಿಭಾಗದ ಮುಖಂಡರಾಗಿ ಕಾರ್ಯನಿರ್ವಹಿಸುವ ಮುನ್ನ ಅವರು ಹೋಮ್ ಡಿಪೋ (HomeDepot.com) ಕಂಪನಿಯ ಡಿಜಿಟಲ್ ರೂಪಾಂತರದ ನೇತೃತ್ವ ವಹಿಸಿದ್ದರು. ಹವಾಮಾನ ಮತ್ತು ಹಣಕಾಸು ತಂತ್ರಜ್ಞಾನ ಕ್ಷೇತ್ರಗಳಲ್ಲೂ ಅವರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು.

ಭಾರತ, ಇಂಗ್ಲೆಂಡ್ ಹಾಗೂ ಘಾನಾ ದೇಶಗಳಲ್ಲಿ ಬೆಳೆದಿದ್ದ ಶೀತಲ್, ನಂತರ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿ ಜಾರ್ಜಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರು. ಅವರು ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಎರಡು ಪೇಟೆಂಟ್‌ಗಳನ್ನು ಹೊಂದಿದ್ದರು ಹಾಗೂ ಜಾರ್ಜಿಯಾ ಟೆಕ್ ಹಳೆಯ ವಿದ್ಯಾರ್ಥಿಗಳ ಸಂಘದ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಪತಿ ಕಿರ್ಕ್ ಹಾಗೂ ಮಕ್ಕಳಾದ ಜೇಸನ್ ಮತ್ತು ಜೆಸ್ಸಿಕಾ ಅವರೊಂದಿಗೆ ಅವರು ಅಟ್ಲಾಂಟಾದಲ್ಲಿ ವಾಸಿಸುತ್ತಿದ್ದರು. ಇಂತಹ ಉನ್ನತ ಸಾಧಕಿಯೊಬ್ಬರು ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದು ತಂತ್ರಜ್ಞಾನ ವಲಯದಲ್ಲಿ ತೀವ್ರ ದಿಗ್ಭ್ರಮೆ ಮೂಡಿಸಿದೆ.

ಇದನ್ನೂ ಓದಿ : ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

Tags: Karnataka News beat
SendShareTweet
Previous Post

ಭಾರತದಲ್ಲಿ ಯಮಹಾ FZ ಬ್ಲೂ ಫ್ಲೆಕ್ಸ್ ಬೈಕ್ ಬಿಡುಗಡೆ ; ಇ20ರಿಂದ ಇ85 ಇಂಧನದಲ್ಲೂ ಸಂಚರಿಸುವ ಸಾಮರ್ಥ್ಯ!

Next Post

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat