ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Supreme Court: ನವಜಾತ ಶಿಶು ಕಾಣೆಯಾದರೆ ಆಸ್ಪತ್ರೆಯ ಲೈಸೆನ್ಸ್ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

April 15, 2025
Share on WhatsappShare on FacebookShare on Twitter

ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣಗಳಿಗೆ ಸಂಬಂಧಿಸಿ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್(Supreme Court), ಇನ್ನು ಮುಂದೆ ಆಸ್ಪತ್ರೆಯಿಂದ ಯಾವುದೇ ನವಜಾತ ಶಿಶು ಕಾಣೆಯಾದರೆ, ಮೊದಲು ಆ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಹೇಳಿದೆ. ಜೊತೆಗೆ ಮಕ್ಕಳ ಕಳ್ಳಸಾಗಣೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಜಾಮೀನು ಅರ್ಜಿಗಳನ್ನು ನಿರ್ಲಕ್ಷ್ಯದಿಂದ ನಿರ್ವಹಿಸಲಾಗಿದೆ. ಇದರಿಂದಾಗಿ ಈಗ ಹಲವು ಆರೋಪಿಗಳು ನಾಪತ್ತೆಯಾಗಿದ್ದಾರೆ. ಇಂಥ ಆರೋಪಿಗಳು ಸಮಾಜಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಾರೆ. ಜಾಮೀನು ನೀಡುವಾಗ ಉಚ್ಚ ನ್ಯಾಯಾಲಯವು ಕನಿಷ್ಠ ಪಕ್ಷ ಪ್ರತಿ ವಾರ ಪೊಲೀಸ್ ಠಾಣೆಗೆ ಬಂದು ಹಾಜರಾತಿಯನ್ನು ದೃಢೀಕರಿಸುವ ಷರತ್ತನ್ನು ವಿಧಿಸಬೇಕಾಗಿತ್ತು. ಈಗ ಆರೋಪಿಗಳ ಜಾಡು ಹಿಡಿಯುವುದೇ ಪೊಲೀಸರಿಗೆ ಕಷ್ಟವಾಗಿದೆ ಎಂದು ಹೇಳಿದೆ.

ಇದೇ ವೇಳೆ ಉತ್ತರ ಪ್ರದೇಶ ಸರ್ಕಾರ ಈ ವಿಷಯವನ್ನು ನಿಭಾಯಿಸಿದ ರೀತಿಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, “ಜಾಮೀನು ಆದೇಶ ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಯಾವುದೇ ಅರ್ಜಿಯನ್ನೂ ಸಲ್ಲಿಸಿಲ್ಲ. ಈ ವಿಚಾರದಲ್ಲಿ ಯಾವುದೇ ಗಂಭೀರತೆಯನ್ನು ತೋರಿಸಿಲ್ಲ. ಆರೋಪಿಗೆ ಗಂಡು ಮಗು ಬೇಕಿತ್ತು. ಅದಕ್ಕೆ ಆತ 4 ಲಕ್ಷ ರೂಪಾಯಿ ಕೊಟ್ಟು ಮಗುವನ್ನು ಖರೀದಿಸಿದ್ದಾನೆ. ನಿಮಗೆ ಮಗು ಬೇಕು ಎಂದು, ಕಳ್ಳಸಾಗಣೆಯಾದ ಮಗುವನ್ನು ಪಡೆಯುವುದು ಎಷ್ಟು ಸರಿ? ಮಗುವನ್ನು ಕಳವು ಮಾಡಲಾಗಿತ್ತು ಎಂದು ಆತನಿಗೆ ತಿಳಿದಿತ್ತಲ್ಲವೇ” ಎಂದೂ ನ್ಯಾ.ಪರ್ದಿವಾಲಾ ಪ್ರಶ್ನಿಸಿದ್ದಾರೆ.

ಎಲ್ಲ ಆರೋಪಿಗಳೂ ನ್ಯಾಯಾಲಯದ ಮುಂದೆ ಶರಣಾಗಬೇಕು. ಅವರೆಲ್ಲರನ್ನೂ ನ್ಯಾಯಾಂಗ ವಶದಲ್ಲಿರಬೇಕು ಎಂದ ನ್ಯಾಯಪೀಠ, “ಒಂದು ವಾರದೊಳಗೆ ಆರೋಪ ನಿಗದಿಪಡಿಸುವ ಪ್ರಕ್ರಿಯೆ ನಡೆಸಲಾಗುವುದು. ಕೆಲವು ಆರೋಪಿಗಳು ಪರಾರಿಯಾಗಿರುವುದು ಹೌದಾದರೆ, ವಿಚಾರಣಾ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಲಿ. ಯಾರು ಹಾಜರಿದ್ದಾರೋ ಅವರ ವಿಚಾರಣೆ ಮುಂದುವರಿಯಲಿ. ಇದರಲ್ಲಿ ಯಾವುದೇ ವಿಳಂಬ ಸಲ್ಲದು” ಎಂದೂ ನ್ಯಾಯಾಲಯ ಹೇಳಿದೆ.

ಮಾರ್ಗಸೂಚಿಗಳೇನು?
ಮಕ್ಕಳ ಕಳ್ಳಸಾಗಣೆಯನ್ನು ನಿಭಾಯಿಸುವ ಬಗ್ಗೆ ವಿಸ್ತೃತ ಮಾರ್ಗಸೂಚಿಗಳನ್ನೂ ಇದೇ ಸಂದರ್ಭದಲ್ಲಿ ನ್ಯಾಯಪೀಠ ನೀಡಿತು. ಅವುಗಳನ್ನು ಶೀಘ್ರವಾಗಿ ಜಾರಿಗೆ ತರುವಂತೆ ನ್ಯಾಯಮೂರ್ತಿ ಪರ್ದಿವಾಲಾ ಅವರು ರಾಜ್ಯ ಸರ್ಕಾರಗಳಿಗೆ ಸೂಚಿಸಿದರು. “ಮಕ್ಕಳ ಕಳ್ಳಸಾಗಣೆ ಪ್ರಕರಣಗಳಲ್ಲಿ ಬಾಕಿ ಇರುವ ಕೇಸುಗಳ ವಿಚಾರಣೆಗಳ ಸ್ಥಿತಿಗತಿಯನ್ನು ದೇಶಾದ್ಯಂತದ ಎಲ್ಲ ಹೈಕೋರ್ಟ್‌ಗಳೂ ಪರಿಶೀಲಿಸಬೇಕು. ನಿರ್ದೇಶನಗಳನ್ನು ಜಾರಿಗೆ ತರುವಲ್ಲಿ ತೋರುವ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು” ಎಂದು ನ್ಯಾಯಾಲಯ ಹೇಳಿದೆ.

ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗರೂಕರಾಗಿರಬೇಕು. “ಮಗು ಮೃತಪಟ್ಟಾಗ ಪೋಷಕರಿಗೆ ಆಗುವ ನೋವು, ಪಡುವ ಯಾತನೆಗೂ, ಮಗುವು ಕಳ್ಳಸಾಗಣೆ ಗ್ಯಾಂಗ್‌ಗಳ ಪಾಲಾದಾಗ ಆಗುವ ಯಾತನೆಗೂ ವ್ಯತ್ಯಾಸವಿದೆ. ಮಗು ಸತ್ತಾಗ ಅದು ಭಗವಂತನ ಮಡಿಲು ಸೇರಿತು ಎಂದು ಭಾವಿಸಬಹುದು. ಆದರೆ, ಅದು ಕಳ್ಳಸಾಗಣೆದಾರರ ಕೈಯ್ಯಲ್ಲಿ ನಲುಗುತ್ತಿದೆ ಎಂದಾಗ ಆಗುವ ಯಾತನೆ ಅಷ್ಟಿಷ್ಟಲ್ಲ” ಎಂದೂ ನ್ಯಾಯಪೀಠ ಹೇಳಿತು.
ಯಾವುದೇ ಆಸ್ಪತ್ರೆಯಲ್ಲಿ ನವಜಾತ ಶಿಶು ಕಾಣೆಯಾದರೆ, ಕೂಡಲೇ ಆ ಆಸ್ಪತ್ರೆಯ ಪರವಾನಗಿಯನ್ನು ರದ್ದು ಮಾಡಬೇಕು. “ಆಸ್ಪತ್ರೆಯಿಂದ ಯಾವುದೇ ನವಜಾತ ಶಿಶುವನ್ನು ಕಳ್ಳಸಾಗಣೆ ಮಾಡಿದರೆ, ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಅಮಾನತುಗೊಳಿಸುವುದು ಮೊದಲ ಹೆಜ್ಜೆಯಾಗಿರಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಹೇಳಿದರು.

ಭಾರತದಲ್ಲಿ ಪ್ರತಿ ವರ್ಷ ಮಕ್ಕಳ ಕಳ್ಳಸಾಗಣೆಯ ಸುಮಾರು 2,000 ಪ್ರಕರಣಗಳು ವರದಿಯಾಗುತ್ತವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯ ಪ್ರಕಾರ, 2022 ರಲ್ಲಿ ಇಂತಹ 2250 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಹೆಚ್ಚಿನ ಪ್ರಕರಣಗಳು ತೆಲಂಗಾಣ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ನಡೆದಿವೆ.

Tags: babyCourtHospitalLost Must Lose LicenceSupreme Court
SendShareTweet
Previous Post

ವ್ಹರ್ಲ್ ಪೂಲ್ ಫ್ರೀಜರ್-ಟು-ಫ್ರಿಜ್ ಪರಿವರ್ತನೆ ಕೇವಲ 10 ನಿಮಿಷಗಳಲ್ಲಿ! ಇದು ಕನ್ವರ್ಟಬಲ್ ರೆಫ್ರಿಜಿರೇಟರ್!

Next Post

TamilNadu vs Central Govt: ತಮಿಳುನಾಡಿನ ಸ್ವಾಯತ್ತೆಗಾಗಿ ಸಮಿತಿ ರಚಿಸಿದ ಸ್ಟಾಲಿನ್: ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷ?

Related Posts

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!
ದೇಶ

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

Next Post
TamilNadu vs Central Govt: ತಮಿಳುನಾಡಿನ ಸ್ವಾಯತ್ತೆಗಾಗಿ ಸಮಿತಿ ರಚಿಸಿದ ಸ್ಟಾಲಿನ್: ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷ?

TamilNadu vs Central Govt: ತಮಿಳುನಾಡಿನ ಸ್ವಾಯತ್ತೆಗಾಗಿ ಸಮಿತಿ ರಚಿಸಿದ ಸ್ಟಾಲಿನ್: ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!

ಕೈಮುಗಿದು, ಹಣೆಗೆ ಕುಂಕುಮ ಹಚ್ಚಿ ದೇವರ ಹುಂಡಿ ಕದ್ದೊಯ್ದ ಖತರ್ನಾಕ್ ಕಳ್ಳ!

ಕೈಮುಗಿದು, ಹಣೆಗೆ ಕುಂಕುಮ ಹಚ್ಚಿ ದೇವರ ಹುಂಡಿ ಕದ್ದೊಯ್ದ ಖತರ್ನಾಕ್ ಕಳ್ಳ!

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat