ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ

August 6, 2024
Share on WhatsappShare on FacebookShare on Twitter

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ(LK Advani) ಅನಾರೋಗ್ಯದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಈಗ ಅನಾರೋಗ್ಯದ ಹಿನ್ನೆಲೆಯಲ್ಲಿ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ನರರೋಗ ತಜ್ಞ ಡಾ. ವಿನಿತ್ ನೋಡಿಕೊಳ್ಳುತ್ತಿದ್ದಾರೆ.

ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗುವ ಮೊದಲು ಅಡ್ವಾಣಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೂಡ ದಾಖಲಾಗಿದ್ದರು. ಬರೋಬ್ಬರಿ ಮೂರು ದಶಕಗಳ ಸಂಸದೀಯ ವೃತ್ತಿ ಜೀವನವನ್ನು ಪೂರ್ಣಗೊಳಿಸಿದ ಅಡ್ವಾಣಿ 1999 ರಿಂದ 2004ರ ವರೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮೊದಲು ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ, ಉಪ ಪ್ರಧಾನಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಅಡ್ವಾಣಿ ಅವರಿಗೆ ಪ್ರಧಾನಿ ನೇತೃತ್ವದ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿತು.

ಅವರ ನಿವಾಸದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಇದ್ದರು.

Tags: AdmitBreaking NewsDigital KarnatakaEx Deputy PMHospitalkannada Breaking NewsKannada digital newskannada latest newskannada News BeatKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newslk AdvanimodiPolitical Breaking
SendShareTweet
Previous Post

ನಂಜುಂಡೇಶ್ವರನ ಹುಂಡಿಯಲ್ಲಿ ಹರಿದು ಬಂದ ಭಕ್ತರ ಕೋರಿಕೆ ಪತ್ರಗಳು!

Next Post

ಮದುವೆಯಾಗುವುದಾಗಿ ನಂಬಿಸಿ ವಂಚನೆ; ಜಿಲ್ಲಾ ಬಿಜೆಪಿ ಮುಖಂಡ ಅರೆಸ್ಟ್

Related Posts

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

Next Post
ಮದುವೆಯಾಗುವುದಾಗಿ ನಂಬಿಸಿ ವಂಚನೆ; ಜಿಲ್ಲಾ ಬಿಜೆಪಿ ಮುಖಂಡ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಂಚನೆ; ಜಿಲ್ಲಾ ಬಿಜೆಪಿ ಮುಖಂಡ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat