ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸ್ವಿಗ್ಗಿ ವಿರುದ್ದ ಸಿಡಿದೆದ್ದ ಹೋಟೆಲ್ ಅಸೋಸಿಯೇಷನ್ ; ಆ.15ರಿಂದ ಹೊಟೇಲ್‌ಗಳಲ್ಲಿ ಸರ್ವಿಸ್ ಬಂದ್?!

July 29, 2026
Share on WhatsappShare on FacebookShare on Twitter

ಬೆಂಗಳೂರು : ಪ್ರಮುಖ ಆನ್‌ಲೈನ್ ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿ ವಿರುದ್ಧ ಹೋಟೆಲ್ ಮಾಲೀಕರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಆಗಸ್ಟ್ 15ರ ನಂತರ ಸ್ವಿಗ್ಗಿ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿಸಿ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೌದು.. ಆನ್‌ಲೈನ್ ಆಹಾರ ವಿತರಣಾ ಸಂಸ್ಥೆಯಾದ ಸ್ವಿಗ್ಗಿ ವಿರುದ್ಧ ಬೆಂಗಳೂರಿನ ಹೋಟೆಲ್ ಮಾಲೀಕರು ಸಿಡಿದೆದ್ದು, ಅನಗತ್ಯ ಕಮಿಷನ್ ಹಾಗೂ ವಿವಿಧ ಶುಲ್ಕಗಳ ಹೆಸರಿನಲ್ಲಿ ಭಾರಿ ಮೊತ್ತ ಕಡಿತ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನು ಮುಂದೆ ಸ್ವಿಗ್ಗಿಯೊಂದಿಗೆ ಯಾವುದೇ ವ್ಯವಹಾರ ನಡೆಸುವುದಿಲ್ಲ. ರಾಜ್ಯಾದ್ಯಂತ ಸ್ವಿಗ್ಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಆಕ್ರೋಶಕ್ಕೆ ಕಾರಣವೇನು?

ಆರಂಭದಲ್ಲಿ ಕೇವಲ 5% ಕಮಿಷನ್ ಪಡೆಯುತ್ತಿದ್ದ ಸ್ವಿಗ್ಗಿ ಸಂಸ್ಥೆ, ಈಗ ಸುಮಾರು 24% ಕಮಿಷನ್ ಪಡೆಯುತ್ತಿದ್ದು, ಅದರ ಮೇಲೂ ಜಿಎಸ್‌ಟಿ ವಿಧಿಸುತ್ತಿವೆ. ಇದಲ್ಲದೆ Clicks, Search Ads, Promotion, Top Picks, Brandverse Social Media Marketing Charge, Swiggy One Fee, Long Distance Fee ಹಾಗೂ Collection Charges ಸೇರಿದಂತೆ ಹಲವು ಹೆಸರಿನಲ್ಲಿ ಹೆಚ್ಚುವರಿ ಮೊತ್ತವನ್ನು ಕಡಿತ ಮಾಡಲಾಗುತ್ತಿದೆ ಎಂದು ಹೋಟೆಲ್ ಮಾಲೀಕರು ಆರೋಪಿಸಿದ್ದಾರೆ.

ಗ್ರಾಹಕರು ಪಾವತಿಸುವ ಮೊತ್ತಕ್ಕೆ ಹೋಲಿಸಿದರೆ ಹೋಟೆಲ್‌ಗಳಿಗೆ ಕೇವಲ 45ರಿಂದ 50% ಮಾತ್ರ ಪಾವತಿ ತಲುಪುತ್ತಿದೆ. ಕೆಲವು ಪ್ರಕರಣಗಳಲ್ಲಿ 160 ಆರ್ಡರ್‌ಗಳು ಬಂದಿದ್ದರೂ ಪೇಔಟ್ ಶೂನ್ಯವಾಗಿದ್ದು, ₹80 ಸಾವಿರ ವ್ಯವಹಾರ ನಡೆದಿದ್ದರೂ ಕೇವಲ ₹2 ಸಾವಿರ ಮಾತ್ರ ಪಾವತಿಯಾಗಿರುವ ಉದಾಹರಣೆಗಳಿವೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

ಇನ್ನು, Toing Appನಲ್ಲಿ 20% ಕಮಿಷನ್ ಪಡೆಯುತ್ತಿದ್ದರೂ, ಹೋಟೆಲ್ ಮಾಲೀಕರ ಅನುಮತಿ ಪಡೆಯದೆ ಗ್ರಾಹಕರಿಗೆ ಡಿಸ್ಕೌಂಟ್ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಜೊತೆಗೆ ಆ್ಯಪ್‌ನಲ್ಲಿ Order On/Off, Order Reject ಅಥವಾ ಆಹಾರದ ಬೆಲೆ ನಿಯಂತ್ರಿಸುವ ಅಧಿಕಾರವೇ ಹೋಟೆಲ್ ಮಾಲೀಕರಿಗೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ತಿಂಗಳ ಕೊನೆಯಲ್ಲಿ CPC, Ads, Promotion ಸೇರಿದಂತೆ ಹಲವು ಕಡಿತಗಳು ಆಗಿರುವುದು ನಂತರವೇ ಗೊತ್ತಾಗುತ್ತಿದೆ. ಹೋಟೆಲ್ ಮಾಲೀಕರಿಗೆ ತಿಳಿಯದ ರೀತಿಯಲ್ಲಿ ಪೇಔಟ್‌ನಲ್ಲಿ ಕಡಿತ ಮಾಡಲಾಗುತ್ತಿದೆ. ಈ ಕುರಿತು ಹಲವು ಬಾರಿ ಸ್ವಿಗ್ಗಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ. ಸಂಬಂಧಪಟ್ಟ POC (Point of Contact) ಅಧಿಕಾರಿಗಳಿಗೆ ಇ-ಮೇಲ್ ಕಳುಹಿಸಿದರೂ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ. ಹಲವಾರು POC ಅಧಿಕಾರಿಗಳಿಗೆ ಕನ್ನಡ ಭಾಷೆ ತಿಳಿದಿಲ್ಲದ ಕಾರಣ ಸಮಸ್ಯೆಗಳನ್ನು ವಿವರಿಸುವುದಕ್ಕೂ ತೊಂದರೆಯಾಗುತ್ತಿದೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.

ಇನ್ನು, ಹೋಟೆಲ್ ಮಾಲೀಕರೊಂದಿಗೆ ಸಮಾನ ಒಪ್ಪಂದದ ಆಧಾರದ ಮೇಲೆ ವ್ಯವಹಾರ ನಡೆಸುತ್ತಿಲ್ಲ. ಯಾವುದೇ ಪೂರ್ವ ಸೂಚನೆ ನೀಡದೆ ಹೊಸಹೊಸ ಶುಲ್ಕಗಳನ್ನು ಸೇರಿಸಲಾಗುತ್ತಿದೆ. “ಸ್ವಿಗ್ಗಿ ಹೋಟೆಲ್‌ಗಳಿಂದಲೇ ಬೆಳೆದಿವೆ. ಈಗ ಅದೇ ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ. ನಾವು ಸಾಮಾನ್ಯ ಹೋಟೆಲ್ ಉದ್ಯಮಿಗಳು. ನಷ್ಟದಲ್ಲಿ ವ್ಯವಹಾರ ನಡೆಸಲು ಸಾಧ್ಯವಿಲ್ಲ” ಎಂದು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಸಮಸ್ಯೆಗಳ ಕುರಿತು ಚರ್ಚಿಸಲು ಸ್ವಿಗ್ಗಿ ಆಡಳಿತ ಮಂಡಳಿ ತಕ್ಷಣವೇ ಮಾತುಕತೆಗೆ ಬರಬೇಕು ಎಂದು ಹೋಟೆಲ್ ಮಾಲೀಕರು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿಫಲವಾದರೆ ಆಗಸ್ಟ್ 15ರ ನಂತರ ಬೆಂಗಳೂರಿನ ಯಾವುದೇ ರೆಸ್ಟೋರೆಂಟ್‌ಗಳಿಂದ ಸ್ವಿಗ್ಗಿಗೆ ಪಾರ್ಸೆಲ್ ನೀಡುವುದನ್ನು ಸಂಪೂರ್ಣವಾಗಿ ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : 232 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ : SSLC, ಪಿಯುಸಿ ಪಾಸಾದವರಿಗೆ ಚಾನ್ಸ್!

Tags: August 15 Service ShutdownFood Delivery NewsHotel Association ProtestHotel Owners ProtestKarnataka Business NewsKarnataka Hotel AssociationKarnataka News beatKNBOnline Food DeliveryRestaurant Industry NewsSwiggy NewsSwiggy Service Ban
SendShareTweet
Previous Post

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

Next Post

ಪಾಂಟಿಂಗ್, ಸ್ಮಿತ್ ಬದಲು ಈ ದಿಗ್ಗಜನನ್ನೇ ಆಸ್ಟ್ರೇಲಿಯಾದ ಶ್ರೇಷ್ಠ ನಾಯಕನೆಂದ ಫಿಂಚ್!

Related Posts

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!
ರಾಜ್ಯ

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

Next Post
ಪಾಂಟಿಂಗ್, ಸ್ಮಿತ್ ಬದಲು ಈ ದಿಗ್ಗಜನನ್ನೇ ಆಸ್ಟ್ರೇಲಿಯಾದ ಶ್ರೇಷ್ಠ ನಾಯಕನೆಂದ ಫಿಂಚ್!

ಪಾಂಟಿಂಗ್, ಸ್ಮಿತ್ ಬದಲು ಈ ದಿಗ್ಗಜನನ್ನೇ ಆಸ್ಟ್ರೇಲಿಯಾದ ಶ್ರೇಷ್ಠ ನಾಯಕನೆಂದ ಫಿಂಚ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat