ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ | ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ..! ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

February 8, 2026
Share on WhatsappShare on FacebookShare on Twitter

ಬೀದರ್‌ : ವೇಶ್ಯಾವಾಟಿಕೆಗೆ ಅತ್ತೆಯು ಒತ್ತಾಯಿಸಿದ ಕಾರಣ, ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಬಸ್ ನಿಲ್ದಾಣದ ಸಮೀಪದ ಓಂ ಬಡಾವಣೆಯ ನಿವಾಸದಲ್ಲಿ ನಡೆದಿದೆ.

ಅಂಜನಾಬಾಯಿ ಶೇಖರ್ ಪಾಟೀಲ್ (22) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಅಂಜನಾಬಾಯಿ ಭಾಲ್ಕಿ ಮೂಲದವರಾಗಿದ್ದು, 2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಅವರೊಂದಿಗೆ ವಿವಾಹವಾಗಿದ್ದು, 11 ತಿಂಗಳ ಮಗು ಕೂಡ ಇದೆ. ಮದುವೆಯ ನಂತರ ಗಂಡನ ಮನೆಯವರಿಂದ ನಿತ್ಯ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ವೇಶ್ಯಾವಾಟಿಕೆ ಮಾಡಲು ಒತ್ತಾಯಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ನನ್ನ ಮಗಳಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳಬೇಕು ಎಂದು ಹಿಂಸೆ ನೀಡಲಾಗಿದೆ ಎಂದು ಮೃತಳ ತಂದೆ ವಿಜಯಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನ ಮೇರೆಗೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ತಿಂಗಳ 6ನೇ ತಾರೀಖು ಪ್ರಕರಣ ದಾಖಲಾಗಿದ್ದು, ಮೃತಳ ಗಂಡ ಶೇಖರ್ ಪಾಟೀಲ್ ಸೇರಿ ಮೂವರು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಬಸವಕಲ್ಯಾಣ ಪೊಲೀಸರು, ಮೂರು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರೀತಿಸಿದ ಯುವತಿಗೆ ಬೇರೊಬ್ಬನೊಂದಿಗೆ ಮದುವೆ ನಿಶ್ಚಯ | ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ

Tags: BidarHousewife commits suicide after being forced into prostitution by mother-in-lawKarnataka News beat
SendShareTweet
Previous Post

ಬಿಜೆಪಿ ಜಾಹೀರಾತಿನ ವಿರುದ್ಧ ‘ಆಮ್ ಆದ್ಮಿ’ ಪಕ್ಷ ದೂರು

Next Post

ಕ್ಯಾಸಿನೊ ಇಂಟಿಗ್ರೇಶನ್ ಹೆಸರಲ್ಲಿ ನಟಿಯರ ದುರ್ಬಳಕೆ ಆರೋಪ | ಸಿನಿ ಸ್ಟಾರ್ಸ್‌ಗಳ ವಿರುದ್ಧ ದೂರು

Related Posts

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!
ಬೀದರ್

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!

ಪೆಟ್ರೋಲ್, ಡೀಸೆಲ್ ಖಾಲಿ.. ಬೀದರ್‌ನಲ್ಲಿ 7ಕ್ಕೂ ಹೆಚ್ಚು ಬಂಕ್‌ಗಳು ಬಂದ್!
ಬೀದರ್

ಪೆಟ್ರೋಲ್, ಡೀಸೆಲ್ ಖಾಲಿ.. ಬೀದರ್‌ನಲ್ಲಿ 7ಕ್ಕೂ ಹೆಚ್ಚು ಬಂಕ್‌ಗಳು ಬಂದ್!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!
ಬೀದರ್

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!
ಬೀದರ್

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ
ಬೀದರ್

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Next Post
ಕ್ಯಾಸಿನೊ ಇಂಟಿಗ್ರೇಶನ್ ಹೆಸರಲ್ಲಿ ನಟಿಯರ ದುರ್ಬಳಕೆ ಆರೋಪ | ಸಿನಿ ಸ್ಟಾರ್ಸ್‌ಗಳ ವಿರುದ್ಧ ದೂರು

ಕ್ಯಾಸಿನೊ ಇಂಟಿಗ್ರೇಶನ್ ಹೆಸರಲ್ಲಿ ನಟಿಯರ ದುರ್ಬಳಕೆ ಆರೋಪ | ಸಿನಿ ಸ್ಟಾರ್ಸ್‌ಗಳ ವಿರುದ್ಧ ದೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಕೆಆರ್ ಬೌಲರ್‌ಗಳ ಕಳಪೆ ಪ್ರದರ್ಶನ : ವಿಮರ್ಶಕರಿಗೆ ಖಡಕ್ ಉತ್ತರ ನೀಡಿದ ಮನ್ವಿಂದರ್ ಬಿಸ್ಲಾ

ಕೆಕೆಆರ್ ಬೌಲರ್‌ಗಳ ಕಳಪೆ ಪ್ರದರ್ಶನ : ವಿಮರ್ಶಕರಿಗೆ ಖಡಕ್ ಉತ್ತರ ನೀಡಿದ ಮನ್ವಿಂದರ್ ಬಿಸ್ಲಾ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ

ಮೈಸೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ!

ಮೈಸೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ!

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಿಗೆ ನವ ವಿವಾಹಿತ ಸೂಸೈಡ್‌.. ಪತ್ನಿ ವಿರುದ್ಧ ಕಿರುಕುಳ ಆರೋಪ

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಿಗೆ ನವ ವಿವಾಹಿತ ಸೂಸೈಡ್‌.. ಪತ್ನಿ ವಿರುದ್ಧ ಕಿರುಕುಳ ಆರೋಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಕೆಆರ್ ಬೌಲರ್‌ಗಳ ಕಳಪೆ ಪ್ರದರ್ಶನ : ವಿಮರ್ಶಕರಿಗೆ ಖಡಕ್ ಉತ್ತರ ನೀಡಿದ ಮನ್ವಿಂದರ್ ಬಿಸ್ಲಾ

ಕೆಕೆಆರ್ ಬೌಲರ್‌ಗಳ ಕಳಪೆ ಪ್ರದರ್ಶನ : ವಿಮರ್ಶಕರಿಗೆ ಖಡಕ್ ಉತ್ತರ ನೀಡಿದ ಮನ್ವಿಂದರ್ ಬಿಸ್ಲಾ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat