ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಪತಿ, ಅತ್ತೆಯ ಕಿರುಕುಳಕ್ಕೆ ಮನನೊಂದ ಗೃಹಿಣಿ ; ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

November 18, 2025
Share on WhatsappShare on FacebookShare on Twitter

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.

ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ. 

ಪತಿ ಕುಮಾರ್ ಕಿರುಕುಳ ತಾಳಲಾರದೆ ಮಹಾದೇವಿ ಕಳೆದ ಹದಿನೈದು ದಿನಗಳ ಹಿಂದೆ ತವರು ಮನೆ ಸೇರಿದ್ದರು. ಆದರೂ ಸುಮ್ಮನಾಗದ ಪತಿ ಕುಮಾರ್ ಪತ್ನಿಗೆ ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಗುರುವಾರ ಹಾಸನಕ್ಕೆ ಬಂದಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಕುಮಾರ್ ನಿಂದಿಸಿದ್ದ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಬಳಿಕ ಡೆತ್‌ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿದ್ದರು. 

ಪತಿಯ ನಿಂದನೆ ಸಹಿಸಲು ಆಗುತ್ತಿಲ್ಲ. ನಾನು ಬದುಕಿರುವುದರಿಂದ ಅವನಿಗೆ ತೊಂದರೆ. ನನ್ನ ಸಾವಿಗೆ ನನ್ನ ಗಂಡ, ನನ್ನ ಅತ್ತೆ ಕಾರಣ. ಯಾವುದು ಬೇಡ, ಹೋರಾಟ ಮಾಡಲು, ಓಡಾಡಲು ಆಗುತ್ತಿಲ್ಲ. ನಾನು ಇದ್ದರೆ ತಮ್ಮ, ಅಪ್ಪ-ಅಮ್ಮನಿಗೂ ತೊಂದರೆ. ಬಾಯಿಗೆ ಬಂದಂತೆ ಬಯ್ಯುತ್ತಾನೆ. ಮೂರು ವರ್ಷದಿಂದ ನರಕ ಕೊಟ್ಟಿದ್ದಾನೆ. ಪೊಲೀಸರು ಹೇಳುವಷ್ಟು ಹೇಳಿದ್ದಾರೆ. ನನ್ನ ತಮ್ಮ, ಅಪ್ಪ, ಅಮ್ಮ ಎಲ್ಲರಿಗೂ ಜೀವ ಬೆದರಿಕೆ ಹಾಕಿದ್ದಾನೆ. ನನ್ನಿಂದ ಅವರ ಜೀವನ ಏಕೆ ಹಾಳಾಗಬೇಕು? ಮಗು ನನಗೆ ಹುಟ್ಟಿಲ್ಲ ಅಂತಾನೆ. ಇದನ್ನೆಲ್ಲಾ ಕೇಳಿಕೊಂಡು ಬದುಕಲು ಆಗಲ್ಲ, ಈ ಜೀವನವೇ ಬೇಡ ನನಗೆ ಎಂದು ಆತ್ಮಹತ್ಯೆಗೂ ಮುನ್ನ ಮಹಾದೇವಿ ವೀಡಿಯೋ ಮಾಡಿಟ್ಟು ನಾಪತ್ತೆಯಾಗಿದ್ದರು. 

ಬಳಿಕ ಕುಟುಂಬಸ್ಥರು ಮಹಾದೇವಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸೋಮವಾರ ಅರಕಲಗೂಡು ತಾಲೂಕಿನ, ಬೆಟ್ಟಸೋಗೆ ಬಳಿ ಮಹಾದೇವಿ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ರಾಮನಾಥಪುರದ ಬಳಿಯ ಕಾವೇರಿ ನದಿಗೆ ಒಂದೂವರೆ ವರ್ಷದ ಮಗುವಿನೊಂದಿಗೆ ಹಾರಿ ಮಹಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮಗುವಿನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇದನ್ನೂ ಓದಿ: ನಮ್ಮ‌ ಮೆಟ್ರೋದಲ್ಲಿ ಯಶಸ್ವಿಯಾಗಿ ಮತ್ತೊಂದು ಮಾನವ ಹೃದಯ ಸಾಗಣೆ

Tags: commits suicideHousewifehusband and mother-in-lawKarnataka News beatupset by harassment
SendShareTweet
Previous Post

ರಿಷಭ್ ಪಂತ್ ನಾಯಕತ್ವ, ಗಿಲ್ ಅನುಪಸ್ಥಿತಿ: ಈಡನ್‌ ಗಾರ್ಡನ್ಸ್ ಸೋಲಿಗೆ ಕಾರಣವೇ?

Next Post

‘ರೋಡ್ ರೇಜ್’ ಎಚ್ಚರಿಕೆಯೇನು? ‘ಆ ಸ್ಟಾರ್’ ಸಾಥ್ ಈ ಕಿರುಚಿತ್ರಕ್ಕೆ..?

Related Posts

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!
ಹಾಸನ

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!
ಹಾಸನ

ಹಾಸನ | ಮತ್ತೆ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್..!

Next Post
‘ರೋಡ್ ರೇಜ್’ ಎಚ್ಚರಿಕೆಯೇನು? ‘ಆ ಸ್ಟಾರ್’ ಸಾಥ್ ಈ ಕಿರುಚಿತ್ರಕ್ಕೆ..?

'ರೋಡ್ ರೇಜ್' ಎಚ್ಚರಿಕೆಯೇನು? 'ಆ ಸ್ಟಾರ್' ಸಾಥ್ ಈ ಕಿರುಚಿತ್ರಕ್ಕೆ..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat