ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

May 4, 2026
Share on WhatsappShare on FacebookShare on Twitter

ಬೆಂಗಳೂರು : ಈಶಾನ್ಯ ರಾಜ್ಯವಾದ ಅಸ್ಸಾಂನಲ್ಲಿ ಬಿಜೆಪಿಯು ಹ್ಯಾಟ್ರಿಕ್ ಸಾಧಿಸಿದೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸುವ ಮೂಲಕ ಈಶಾನ್ಯ ಭಾರತದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿದೆ ಎಂಬುದನ್ನು ಸಾಬೀತುಪಡಿಸಿದೆ. ಹೀಗೆ ಬಿಜೆಪಿಯು ಅಸ್ಸಾಂನಲ್ಲಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಲು ಹಲವು ಕಾರಣಗಳಿವೆ. ಮೋದಿ, ಅಮಿತ್ ಶಾ ಪ್ರಚಾರ, ಹಿಮಂತ ಬಿಸ್ವಾ ಶರ್ಮಾ ನಾಯಕತ್ವ, ಹಿಂದುತ್ವದ ರಾಜಕಾರಣ ಸೇರಿ ಹತ್ತಾರು ಕಾರಣಗಳು ಮೋಡಿವೆ. ಅಂತಹ ಪ್ರಮುಖ ಕಾರಣಗಳ ಪಟ್ಟಿ ಇಲ್ಲಿದೆ.

ಹಿಮಂತ ಬಿಸ್ವಾ ಶರ್ಮಾ ‘ಅಸ್ಸಾಂ ಫಸ್ಟ್’ ಅಭಿವೃದ್ಧಿ ಮಾದರಿ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಳೆದ ಐದು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರು. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಹೊಸ ಸೇತುವೆಗಳು ಮತ್ತು ರಾಜ್ಯಾದ್ಯಂತ ನಿರ್ಮಿಸಲಾದ ನಾಲ್ಕು ಪಥದ ರಸ್ತೆಗಳು ಜನರ ವಿಶ್ವಾಸ ಗಳಿಸಲು ನೆರವಾದವು. ರಾಜ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳ ಸ್ಥಾಪನೆಯು ಯುವ ಸಮೂಹವನ್ನು ಬಿಜೆಪಿಯತ್ತ ಸೆಳೆಯಿತು. ಹಾಗೆಯೇ, ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯ ಭಾರತದ ಪ್ರಭಾವಿ ನಾಯಕನಾಗಿ ಹೊರಹೊಮ್ಮಿದ ಶರ್ಮಾ ಅವರು, ಪ್ರಚಾರದ ಸಂದರ್ಭದಲ್ಲಿ ನೀಡಿದ ನೇರ ಮತ್ತು ಖಡಕ್ ಭಾಷಣಗಳು ಜನರನ್ನು ಸೆಳೆದವು ಎಂದು ವಿಶ್ಲೇಷಿಸಲಾಗುತ್ತಿದೆ.

ಬಲಿಷ್ಠ ಹಿಂದುತ್ವ ಮತ್ತು ಸಾಂಸ್ಕೃತಿಕ ಅಸ್ಮಿತೆ

ಅಸ್ಸಾಂನ ಸ್ಥಳೀಯ ಸಂಸ್ಕೃತಿಯನ್ನು ರಕ್ಷಿಸುವ ಭರವಸೆಯೊಂದಿಗೆ ಬಿಜೆಪಿ ಚುನಾವಣಾ ಅಖಾಡಕ್ಕಿಳಿದಿತ್ತು. ಅಲ್ಲದೆ, ಅಕ್ರಮ ನುಸುಳುಕೋರರ ಪತ್ತೆ ಮತ್ತು ಭೂಮಿಯ ಹಕ್ಕು ಕೇವಲ ಅಸ್ಸಾಂನ ಮೂಲ ನಿವಾಸಿಗಳಿಗೆ ಮಾತ್ರ ಎಂಬ ನಿಲುವು ಮೇಲ್ವರ್ಗದ ಮತ್ತು ಬುಡಕಟ್ಟು ಮತದಾರರನ್ನು ಒಂದುಗೂಡಿಸಿತು. ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಹಿಂದೂ ಮತಗಳ ಧ್ರುವೀಕರಣಕ್ಕೆ ಕಾರಣವಾಯಿತು ಎಂದೇ ಹೇಳಲಾಗುತ್ತಿದೆ.

ಮಹಿಳಾ ಮತದಾರರ ಒಲವು

ಬಿಜೆಪಿಯ ಈ ಗೆಲುವಿನಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ಒರುನೋದೋಯ್ (Orunodoi) ಯೋಜನೆಯಡಿ ಬಡ ಕುಟುಂಬಗಳ ಮಹಿಳೆಯರಿಗೆ ನೇರವಾಗಿ ಹಣಕಾಸಿನ ನೆರವು ನೀಡುತ್ತಿರುವುದು ಗ್ರಾಮೀಣ ಭಾಗದ ಮಹಿಳಾ ಮತದಾರರನ್ನು ಬಿಜೆಪಿಯ ಗಟ್ಟಿ ಬೆಂಬಲಿಗರನ್ನಾಗಿ ಮಾಡಿತು. ಮೈಕ್ರೋಫೈನಾನ್ಸ್ ಸಾಲ ಮನ್ನಾ ಮಾಡುವ ನಿರ್ಧಾರವೂ ಕೂಡ ಬಡ ವರ್ಗದ ಮಹಿಳೆಯರಿಗೆ ವರದಾನವಾಯಿತು.

ವಿರೋಧ ಪಕ್ಷಗಳ ಒಕ್ಕೂಟದ ವೈಫಲ್ಯ

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟವು ಸಮರ್ಥ ನಾಯಕತ್ವದ ಕೊರತೆ ಎದುರಿಸಿತು. ಎಐಯುಡಿಎಫ್ ಜತೆಗಿನ ಅಸ್ಪಷ್ಟ ಮೈತ್ರಿಯು ಕಾಂಗ್ರೆಸ್ಸಿಗೆ ಹಿನ್ನಡೆಯಾಯಿತು. ಬಿಜೆಪಿ ಇದನ್ನು ‘ತುಷ್ಟೀಕರಣದ ರಾಜಕಾರಣ’ ಎಂದು ಬಿಂಬಿಸುವಲ್ಲಿ ಯಶಸ್ವಿಯಾಯಿತು.

ಡಬಲ್ ಎಂಜಿನ್ ಸರ್ಕಾರ

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತವಿದ್ದರೆ ಅಭಿವೃದ್ಧಿ ವೇಗವಾಗಿ ನಡೆಯುತ್ತದೆ ಎಂಬ ಮಂತ್ರವನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ತಮ್ಮ ರ್ಯಾಲಿಗಳಲ್ಲಿ ಯಶಸ್ವಿಯಾಗಿ ಸಾರಿದರು.

ಬುಡಕಟ್ಟು ಸಮುದಾಯಗಳ ಬೆಂಬಲ

ಹಿಂದೆ ಬಿಜೆಪಿಯಿಂದ ದೂರವಿದ್ದ ಹಲವು ಬುಡಕಟ್ಟು ಸಂಘಟನೆಗಳ ಜತೆ ಶಾಂತಿ ಒಪ್ಪಂದ ಮಾಡಿಕೊಳ್ಳುವಲ್ಲಿ, ಅವರ ವಿಶ್ವಾಸ ಗಳಿಸುವಲ್ಲಿ ಹಿಮಂತ ಸರ್ಕಾರ ಯಶಸ್ವಿಯಾಯಿತು. ಇದು ಬೋಡೋಲ್ಯಾಂಡ್ ಸೇರಿ ವಿವಿಧ ಬುಡಕಟ್ಟು ಪ್ರಾಬಲ್ಯದ ಕ್ಷೇತ್ರಗಳಲ್ಲಿ ಬಿಜೆಪಿಗೆ ಲಾಭ ತಂದುಕೊಟ್ಟಿತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

Tags: IndiaKarnataka News beat
SendShareTweet
Previous Post

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

Next Post

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

Next Post
ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat