ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರೈತರು ಫಸಲ್ ಬಿಮಾ ಯೋಜನೆ ಅನ್ವಯ ಬೆಳೆ ವಿಮೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

April 20, 2025
Share on WhatsappShare on FacebookShare on Twitter

ಬೆಂಗಳೂರು: ಭಾರತದ ಕೃಷಿಯನ್ನು ಪ್ರಕೃತಿಯೊಡನೆ ಆಡುವ ಜೂಜಾಟ ಎಂದೇ ಕರೆಯಲಾಗುತ್ತದೆ. ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ದೇಶದ ಹಲವೆಡೆ ಪ್ರತಿ ವರ್ಷವೂ ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆಹಾನಿಯಾಗುತ್ತದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದರೆ, ರೈತರು ನಷ್ಟದಿಂದ ಪಾರಾಗಲಿ ಎಂದು ಕೇಂದ್ರ ಸರ್ಕಾರವು ಬೆಳೆ ವಿಮೆ ಸೌಕರ್ಯ ಒದಗಿಸುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ರೈತರು ಬೆಳೆಗಳಿಗೆ ವಿಮೆ ಮಾಡಿಸಿ, ನಷ್ಟವಾದರೆ ಪರಿಹಾರ ಪಡೆಯಬಹುದಾಗಿದೆ.

ರೈತರು ಯಾವುದಾದರೂ ಬ್ಯಾಂಕ್ ನಿಂದ ಬೆಳೆ ಸಾಲ ಪಡೆದುಕೊಂಡಿದ್ದರೆ, ಆಗ ಪಿಎಂ ಫಸಲ್ ಬಿಮಾ ಯೋಜನೆ ಅಡಿ ಕ್ರಾಪ್ ಇನ್ಷೂರೆನ್ಸ್ ಅನ್ವಯ ಆಗುತ್ತದೆ. ನಿಮಗೆ ನೀಡಲಾಗುವ ಸಾಲದಲ್ಲಿ ಬೆಳೆ ವಿಮೆಯ ಪ್ರೀಮಿಯಮ್ ಅನ್ನು ಕಡಿತ ಮಾಡಿಕೊಂಡಿರಲಾಗಿರುತ್ತದೆ. ಹೀಗಾಗಿ, ಬೆಳೆ ಸಾಲ ಪಡೆದ ರೈತರು ಪ್ರತ್ಯೇಕವಾಗಿ ಬೆಳೆ ವಿಮೆ ಮಾಡಿಸುವ ಅಗತ್ಯ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
ರೈತರು ಬ್ಯಾಂಕ್ ಗಳಲ್ಲಿ, ಸಮೀಪದ ಸಿಎಸ್ ಸಿ ಸೆಂಟರ್ ಅಥವಾ ಕೃಷಿ ಕೇಂದ್ರದಲ್ಲಿ ಬೆಳೆ ವಿಮೆಯ ಅರ್ಜಿಯನ್ನು ಭರ್ತಿ ಮಾಡಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಜಮೀನಿನ ಪಹಣಿ, ಆಧಾರ್ ಆರ್ಡ್ ಅಥವಾ ಇನ್ಯಾವುದಾದರೂ ಐಡಿ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರವನ್ನು ನೀಡಬೇಕಾಗುತ್ತದೆ. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ pmfby.gov.in/ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಆನ್ ಲೈನ್ ನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಪೋರ್ಟಲ್ ರಚಿಸಿದೆ. www.samrakshane.karnataka.gov.in/CropHome.aspx ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಬೆಳೆ ವಿಮೆಗಾಗಿ ವಿವಿಧ ಇನ್ಷೂರೆನ್ಸ್ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇದರಲ್ಲಿ ಸರ್ಕಾರಿ ಇನ್ಷೂರೆನ್ಸ್ ಕಂಪನಿಗಳು, ಖಾಸಗಿ ಇನ್ಷೂರೆನ್ಸ್ ಕಂಪನಿಗಳೂ ಸೇರಿವೆ. ಅಗ್ರಿಕಲ್ಚರ್ ಇನ್ಷೂರೆನ್ಸ್ ಕಂಪನಿಯಿಂದ ಹಿಡಿದು ಟಾಟಾ ಎಐಜಿವರೆಗೆ ವಿವಿಧ ಕಂಪನಿಗಳಿವೆ. ಒಂದೊಂದು ಜಿಲ್ಲೆಗೂ ಒಂದು ನಿಗದಿತ ಇನ್ಷೂರೆನ್ಸ್ ಕಂಪನಿ ಇರುತ್ತದೆ. ಜಮೀನು ಎಷ್ಟಿದೆ? ಏನು ಬೆಳೆಯಲಾಗಿತ್ತು? ಅಂದಾಜು ಎಷ್ಟು ನಷ್ಟವಾಗಿದೆ ಎಂಬುದನ್ನು ಆಧರಿಸಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತದೆ.

Tags: bengalorecrop insuranceFasal Bima YojanaFormergovernmentMoney
SendShareTweet
Previous Post

Job News: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ 16 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

Next Post

ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

Related Posts

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!
ಬೆಂಗಳೂರು

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!
ಬೆಂಗಳೂರು

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!
ಬೆಂಗಳೂರು

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ
ಬೆಂಗಳೂರು

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್  ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!
ಬೆಂಗಳೂರು

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!
ಬೆಂಗಳೂರು

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

Next Post
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat