ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

April 16, 2026
Share on WhatsappShare on FacebookShare on Twitter

ಬೆಂಗಳೂರು : ಸಣ್ಣ-ಪುಟ್ಟ ವ್ಯಾಪಾರಿಗಳು, ಮಧ್ಯಮ ವರ್ಗದವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಗಳಿಸುವುದು ಕಷ್ಟ. ಹಾಗಾಗಿ, ಹೆಚ್ಚಿನವರು ಪೋಸ್ಟ್ ಆಫೀಸ್, ಬ್ಯಾಂಕ್ ಉಳಿತಾಯ, ಹೂಡಿಕೆ ಯೋಜನೆಗಳಲ್ಲಿ ಹಣವನ್ನು ತೊಡಗಿಸುತ್ತಾರೆ. ಇದೇ ರೀತಿ, ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆ (PPF) ಕೂಡ ಸಣ್ಣ ಪುಟ್ಟ ವ್ಯಾಪಾರಿಗಳು ಹಾಗೂ ಮಧ್ಯಮ ವರ್ಗದವರು ಸುರಕ್ಷಿತವಾಗಿ ಹೂಡಿಕೆ ಮಾಡಲು, ಹಾಗೆಯೇ, ಸುದೀರ್ಘವಾಗಿ ಹೂಡಿಕೆ ಮಾಡಿ 1 ಕೋಟಿ ರೂ. ಗಳಿಸಲು ಸಹಕಾರಿಯಾಗಿದೆ.

1 ಕೋಟಿ ರೂ. ಗಳಿಕೆ ಮಾಡುವುದು ಹೇಗೆ?

ನಿಮ್ಮ ಪಿಪಿಎಫ್ ಖಾತೆಯು 15 ವರ್ಷಕ್ಕೆ ಮೆಚ್ಯೂರ್ ಆಗುತ್ತದೆ. ಆಗ ಹಣವನ್ನು ಹಿಂಪಡೆಯುವ ಬದಲು, ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗೆ ಅರ್ಜಿ ಫಾರ್ಮ್ ಎಚ್ ಸಲ್ಲಿಸುವ ಮೂಲಕ ಮುಂದಿನ 5 ವರ್ಷಗಳ ಕಾಲ ವಿಸ್ತರಿಸಿ. 20 ವರ್ಷ ಮುಗಿದ ನಂತರ ಮತ್ತೆ 5 ವರ್ಷ ವಿಸ್ತರಿಸಿ. ಹೀಗೆ ಒಟ್ಟು 25 ವರ್ಷ ನಿರಂತರವಾಗಿ ವರ್ಷಕ್ಕೆ 1.5 ಲಕ್ಷ ರೂಪಾಯಿಹೂಡಿಕೆ ಮಾಡಿದರೆ, ನಿಮ್ಮ ಕೈ ಸೇರುವ ಮೊತ್ತ 1.03 ಕೋಟಿ ರೂಪಾಯಿ ಆಗುತ್ತದೆ.

ಇದು ಸರಕಾರಿ ಯೋಜನೆಯಾಗಿರುವ ಕಾರಣ ಸುರಕ್ಷಿತವಾಗಿದೆ. ವರ್ಷದಲ್ಲಿ ಕನಿಷ್ಠ 500 ರೂಪಾಯಿಯಿಂದ 1.5 ಲಕ್ಷ ರೂ. ಹೂಡಿಕೆ ಮಾಡಬಹುದು. ಹೂಡಿಕೆಗೆ ಶೇ.7.10ರಷ್ಟು ಬಡ್ಡಿ ಲಭಿಸುತ್ತದೆ. ಇಲ್ಲಿ 15 ವರ್ಷಗಳವರೆಗೆ ಲಾಕ್-ಇನ್ ಪಿರಿಯಡ್ ಇರುತ್ತದೆ. ನೀವು 15 ವರ್ಷಗಳವರೆಗೆ ಪ್ರತಿ ವರ್ಷ 1.5 ಲಕ್ಷ ರೂ. ಹೂಡಿಕೆ ಮಾಡಿದರೆ 40.68 ಲಕ್ಷ ರೂ. ಗಳಿಕೆಯಾಗುತ್ತದೆ. ಇನ್ನೂ 5 ವರ್ಷ ವಿಸ್ತರಣೆ ಮಾಡಿದರೆ 66.58 ಲಕ್ಷ ರೂಪಾಯಿ ಹಾಗೂ ಮತ್ತೆ 5 ವರ್ಷ ಹೂಡಿಕೆಯನ್ನು ವಿಸ್ತರಣೆ ಮಾಡಿದರೆ 1.03 ಕೋಟಿ ರೂ. ಲಭಿಸುತ್ತದೆ. ಶೇ.7.10ರ ಬಡ್ಡಿದರಲ್ಲಿ ಇದನ್ನು ಲೆಕ್ಕ ಹಾಕಲಾಗಿದೆ.

ಪ್ರತಿ ವರ್ಷದ ಏಪ್ರಿಲ್ 1 ರಿಂದ 5 ರೊಳಗೆ 1.5 ಲಕ್ಷ ರೂಪಾಯಿಯನ್ನು ಒಟ್ಟಿಗೆ ಜಮಾ ಮಾಡಿದರೆ ಗರಿಷ್ಠ ಬಡ್ಡಿ ಸಿಗುತ್ತದೆ. ಒಂದು ವೇಳೆ ತಿಂಗಳು ಪಾವತಿಸುವುದಾದರೆ ಪ್ರತಿ ತಿಂಗಳ 5 ನೇ ತಾರೀಖಿನೊಳಗೆ ಹಣ ಜಮಾ ಮಾಡುವುದು ಉತ್ತಮ ಎಂಬುದು ತಜ್ಞರ ಸಲಹೆಯಾಗಿದೆ. ಹಾಗೆಯೇ, ಪಿಪಿಎಫ್ ಮೂಲಕ ಗಳಿಸುವ ಹಣಕ್ಕೆ ಒಂದೇ ಒಂದು ರೂಪಾಯಿ ತೆರಿಗೆ ಇರುವುದಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಇದನ್ನೂ ಓದಿ : ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Tags: bengaloreIndiaKarnataka News beat
SendShareTweet
Previous Post

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

Next Post

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು!

Related Posts

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು
ದೇಶ

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!
ಬೆಂಗಳೂರು

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ
ದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!
ಬೆಂಗಳೂರು

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

Next Post
ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು  ಸಾವು!

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat