ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ ಉಗ್ರರ ಅಡಗುತಾಣಗಳನ್ನೇ ಹುಡುಕಿ ಹೊಡೆದಿದ್ದು ಹೇಗೆ? ಇದರ ಹಿಂದೆ ಇದ್ದದ್ದು ಯಾರು?

May 12, 2025
Share on WhatsappShare on FacebookShare on Twitter

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶಗಳ ಮೇಲೆ ಭಾರತ ಪಕ್ಕಾ ಗುರಿ ಫಿಕ್ಸ್ ಮಾಡಿ ಅಟ್ಯಾಕ್ ಮಾಡಿದ್ದು ಹೇಗೆ? ಹೌದು ಇಂಥದ್ದೊಂದು ಪ್ರಶ್ನೆ ಎಲ್ಲರನ್ನೂ ಕಾಡದೆ ಇರದು. ಪಿಓಕೆಯಲ್ಲಿರುವ ಲಷ್ಕರ್ ಮತ್ತು ಜೈಶ್ ಸಂಘಟನೆಯ ಅಡಗುತಾಣಗಳ ಮಾಹಿತಿಯನ್ನು ಭಾರತಕ್ಕೆ ಕೊಟ್ಟಿದ್ದಾದರೂ ಯಾರು? ಕ್ಷಿಪಣಿ ದಾಳಿಗೆ ಪಕ್ಕಾ ಲೊಕೇಷನ್ ಫಿಕ್ಸ್ ಮಾಡಿ ಅಟ್ಯಾಕ್ ಮಾಡಿದ್ದು ಹೇಗೆ ಅನ್ನೋ ಕೌತುಕಕ್ಕೆ ಕಡೆಗೂ ತೆರೆಬಿದ್ದಿದೆ.

ಭಾರತೀಯ ಸೇನೆಗೆ ಸಿಕ್ಕಿತ್ತು ಖಚಿತ ಲೊಕೇಷನ್
ಯೆಸ್…ಆಪರೇಷನ್ ಸಿಂಧೂರ್..ಪಾಕಿಸ್ತಾನಕ್ಕೆ ದುಃಸ್ಪಪ್ನವಾಗಿ ಕಾಡುವ ಆಪರೇಷನ್ ಸಿಂಧೂರ್ ಕೇವಲ ಒಂದೇ ರಾತ್ರಿಯ ಯೋಜನೆಯಲ್ಲ. ಇದರ ಹಿಂದೆ ಹಲವು ದಿನಗಳ ನಿರಂತರ ಪರಿಶ್ರಮ ಮತ್ತು ಹತ್ತಾರು ವಿಭಾಗಗಳ ಸಂಘಟಿತ ಸಹಕಾರವಿದೆ. ಭಾರತೀಯ ಸೇನೆಯ ಈ ಚಾರಿತ್ರಿಕ ದಾಳಿಗೆ ಕಣ್ಣಾಗಿದ್ದು ಮಾತ್ರ ನಮ್ಮ ಹೆಮ್ಮೆಯ ಇಸ್ರೋ. ಹೌದು, ಪಾಕಿಸ್ತಾನದ ಉಗ್ರರ ಅಡಗುದಾಣಗಳ ನಿಖರ ಮಾಹಿತಿಯನ್ನು ಸೇನೆಗೆ ನೀಡುವ ಮೂಲಕ ಕತ್ತಲಲ್ಲೂ ಕಣ್ಣಾಗಿದ್ದು ಇದೇ ಇಸ್ರೋ. ಇಸ್ರೋ ನೀಡಿದ ಮಾಹಿತಿ ಆಧರಿಸಿಯೇ ಪಾಕಿಸ್ತಾನವನ್ನು ಚೆಂಡಾಡಲಾಗಿದೆ. ಈ ಕಾರ್ಯಕ್ಕೆ ನಮ್ಮ ಇಸ್ರೋದ 10ಕ್ಕೂ ಹೆಚ್ಚು ಉಪಗ್ರಹಗಳು ಹಗಲಿರುಳು ದುಡಿದಿವೆ.

ಬೆಂಗಳೂರಲ್ಲಿ ಆಪರೇಷನ್ ಸಿಂಧೂರ್ ದ ಕಣ್ಣು
ಅಚ್ಚರಿಯಾದರೂ ಇದು ಸತ್ಯ. ಆಪರೇಷನ್ ಸಿಂಧೂರ್ ನ ಕಣ್ಣು ನಮ್ಮ ಬೆಂಗಳೂರಿನಲ್ಲಿತ್ತು. ಕಾರ್ಗತ್ತಲಲ್ಲಿ ಉಗ್ರರ ಠಿಕಾಣಿಗಳನ್ನು ಸುಟ್ಟು ಕರಕಲಾಗಿಸಿದ್ದರ ಹಿಂದಿನ ಶ್ರೇಯ ಇಸ್ರೋಗೆ ಸೇರಬೇಕು. ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮೊರೆ ಹೋಗಿತ್ತು ಸೇನೆ. ತನ್ನ ಉಪಗ್ರಹಗಳನ್ನು ಪಾಕ್ ನತ್ತ ತಿರುಗಿಸಿದ್ದ ಇಸ್ರೋ, ಅದರಲ್ಲಿದ್ದ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಉಗ್ರರ ತಾಣಗಳ ಫೋಟೋ ಜೊತೆ ಲೊಕೇಷನ್ ಗಳನ್ನೂ ಹಂಚಿಕೊಂಡಿತ್ತು. 0.6ರಿಂದ 0.35 ಮೀಟರ್ ವರೆಗಿನ ಸ್ಪಷ್ಟತೆಯೊಂದಿಗೆ ಸೇನಾ ನೆಲೆ, ಅಡಗುದಾಣ, ಶಸ್ತ್ರಾಸ್ತ್ರ ಡಿಪೋಗಳು, ರಡಾರ್ ಕೇಂದ್ರಗಳು, ಲಾಂಚ್ ಪ್ಯಾಡ್ ಗಳ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಅಷ್ಟೇ ಅಲ್ಲಾ ದಿನದ 24 ಗಂಟೆ ಸೇನೆಯ ಕಣ್ಣಾಗಿ ಈ ಉಪಗ್ರಹಗಳು ಕಾರ್ಯ ನಿರ್ವಹಿಸಿದ್ವು. ಇದರ ಪರಿಣಾಮವಾಗೇ ಭಾರತ ತನ್ನ ಆಪರೇಷನ್ ಸಿಂಧೂರವನ್ನ ಇಸ್ಲಾಮಾಬಾದ್, ಲಾಹೋರ್, ಕರಾಚಿ, ರಾವಲ್ಪಿಂಡಿಯಗಳನ್ನು ಹಿಟ್ ಲಿಸ್ಟ್ ನಲ್ಲಿಟ್ಟು ಉಡಾಯಿಸಿದ್ದು. ಈ ಮೂಲಕ ಭಾರತೀಯ ಸೇನೆಯ ಚಾರಿತ್ರಿಕ ಕಾರ್ಯಾಚರಣೆಗೆ ನಮ್ಮ ಬೆಂಗಳೂರಿನ ಇಸ್ರೋ ಬೆನ್ನೆಲುಬಾಗಿ ನಿಲ್ಲೋ ಮೂಲಕ ಶಹಬಾಶ್ ಎನ್ನಿಸಿಕೊಂಡಿದೆ.

Tags: bengalorehideoutsIndiaIsroKarachilahoroparation sindhooraTerrorist
SendShareTweet
Previous Post

Honda CB650R: ಹೊಂಡಾ CB650R ಮತ್ತು CBR650R E-ಕ್ಲಚ್ ವೇರಿಯೆಂಟ್​ ಭಾರತದಲ್ಲಿ ಬಿಡುಗಡೆ

Next Post

ಉಗ್ರರ ಅಂತ್ಯಸಂಸ್ಕಾರದಲ್ಲಿ ಇಡೀ ಪಾಕ್ ಸರ್ಕಾರವೇ ಭಾಗಿ!

Related Posts

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Next Post
ಉಗ್ರರ ಅಂತ್ಯಸಂಸ್ಕಾರದಲ್ಲಿ ಇಡೀ ಪಾಕ್ ಸರ್ಕಾರವೇ ಭಾಗಿ!

ಉಗ್ರರ ಅಂತ್ಯಸಂಸ್ಕಾರದಲ್ಲಿ ಇಡೀ ಪಾಕ್ ಸರ್ಕಾರವೇ ಭಾಗಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat