ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಹಾರ ಚುನಾವಣೆಗೆ ಒಂದು ದಿನ ಮುಂಚೆ ಬ್ಲಾಸ್ಟ್ ಹೇಗಾಯಿತು? ಸಚಿವ ಜಮೀರ್‌ ಅಹ್ಮದ್ ಪ್ರಶ್ನೆ!

November 12, 2025
Share on WhatsappShare on FacebookShare on Twitter

ಬೆಂಗಳೂರು : ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ ಕಾರ್ ಬಾಂಬ್ ಸ್ಫೋಟದ ಬಗ್ಗೆ ವಸತಿ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿ, ಬಿಹಾರ ಚುನಾವಣೆಗೆ ಒಂದು ದಿನ ಮುಂಚೆ ಬ್ಲಾಸ್ಟ್ ಹೇಗಾಯಿತು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ನನಗೆ ಆಶ್ಚರ್ಯ ಆಗೋದು ಏನೆಂದರೆ ಬಿಹಾರ ಚುನಾವಣೆ ಒಂದು ದಿನದ ಮುಂಚೆ ಬ್ಲಾಸ್ಟ್ ಹೇಗಾಯಿತು? ಗಾಯಗೊಂಡವರು ಆರೋಗ್ಯ ಸರಿ ಹೋಗಲಿ ಅಂತ ಪ್ರಾರ್ಥನೆ ಮಾಡುತ್ತೇನೆ. ರಾಜಕೀಯಕ್ಕೆ ಬ್ಲಾಸ್ಟ್ ಆಗಿದೆ ಅಂತ ಟುಸ ಪುಸ ಅಂತ ಸುದ್ದಿ ಬರುತ್ತಿದೆ. ಹಾಗೇನಾದರೂ ರಾಜಕೀಯಕ್ಕೆ ಮಾಡಿದ್ದರೆ ಯಾರಿಗೂ ಒಳ್ಳೆಯದಾಗಲ್ಲ. ರಾಜಕೀಯ ಲಾಭಕ್ಕೆ ಮಾಡಿದ್ದರೆ ಅವರಿಗೂ ಒಳ್ಳೆಯದಾಗಲ್ಲ, ಅವರ ಕುಟುಂಬಕ್ಕೂ ಒಳ್ಳೆಯದಾಗಲ್ಲ. ಹಾಗೇನಾದರೂ ಆಗಿದ್ದರೆ ಯಾರಿಗೂ ಒಳ್ಳೆಯದಾಗಲ್ಲ ಎಂದು ಜಮೀರ್ ಹೇಳಿದ್ದಾರೆ.

ಸಿಎಂ ಆಗಲಿ ಪ್ರಧಾನಿ ಆಗ್ಲಿ ಯಾರೂ ಶಾಶ್ವತವಾಗಿ ಇಲ್ಲಿಯೇ ಗೂಟ ಹೊಡೆದು ಇರಲ್ಲ. ಬ್ಲಾಸ್ಟ್ ಬಗ್ಗೆ ನಾನು ಕೇಳ್ತಾ ಇರೋದು ಇದನ್ನ? ಅನುಮಾನ ಅಲ್ಲ. ನಾನು ಪ್ರಶ್ನೆ ಮಾಡ್ತಿದ್ದಿನಿ ಎಂದು ಜಮೀರ್ ಹೇಳಿದ್ದಾರೆ.

ಟೆರರಿಸ್ಟ್‌ಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದಲ್ಲಿ ಟೆರರಿಸಂಗೆ ಯಾರೂ ಅವಕಾಶನೇ ಕೊಟ್ಟಿಲ್ಲ. ಟೆರರಿಸಂ ಮಾಡುವವನು ಇಸ್ಲಾಂ ಧರ್ಮದವನೇ ಅಲ್ಲ. ಯಾವ ಧರ್ಮದಲ್ಲೂ ಹೀಗೆ ಮಾಡಿ ಅಂತ ಹೇಳಿಕೊಡಲ್ಲ. ಹಾಗೆಯೇ ಮಾಡಿದರೆ ಹುಳ ಬಿದ್ದು ಸಾಯ್ತಾನೆ ಅವನು. 11ಕ್ಕೆ ಬಿಹಾರ ಚುನಾವಣೆ ಒಂದು ದಿನದ ಮುಂದೆ ಬ್ಲಾಸ್ಟ್ ಆಗಿದೆ. ಟೆರರಿಸ್ಟ್ ಗಳಿಗೆ ರಾಜಕೀಯ ಸಂಪರ್ಕ ಇತ್ತು ಎನ್ನುವುದನ್ನು ನಾನು ಅಲ್ಲಿ ಇಲ್ಲಿ ಕೇಳ್ಳಟ್ಟಿದ್ದು ಹೇಳುತ್ತಿದ್ದೇನೆ. ಎಲ್ಲವೂ ಈಗ ಊಹಾಪೋಹಗಳು ಸೃಷ್ಟಿ ಆಗುತ್ತಿವೆ. ಹಾಗೇನಾದರೂ ಆದರೆ ಯಾರಿಗೂ ಒಳ್ಳೆಯದಾಗಲ್ಲ. ರಾಜಕೀಯದಲ್ಲಿ ಇರುವವರು ಜಾತಿಯೂ ಮಾಡಬಾರದು. ಈ ಘಟನೆ ಆಗಬಾರದಿತ್ತು ಆಗಿದೆ. ಊಹಾಪೋಹ ಸುದ್ದಿ ಪ್ರಕಾರ ಆಗಿದ್ದರೆ ಯಾರಿಗೂ ಒಳ್ಳೆಯದಲ್ಲ. ತಾತ್ಕಾಲಿಕವಾಗಿ ಲಾಭ ಆಗಬಹುದು ಆದರೆ ಮುಂದೆ ಒಳ್ಳೆಯದಾಗಲ್ಲ ಎಂದು ಜಮೀರ್‌ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ಡ್ರಾಪ್ ಪಾಯಿಂಟ್ ವಿಚಾರಕ್ಕಾಗಿ ಆಟೋ ಚಾಲಕನನ್ನು ನಿಂದಿಸಿದ ದಂಪತಿ.. ವಿಡಿಯೋ ವೈರಲ್‌

Tags: Jameer Ahmed khanKarnataka News beat
SendShareTweet
Previous Post

ರಾಯಚೂರು | ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದ ಐವರು ಗಡಿಪಾರು ; ಕೋರ್ಟ್‌ ಆದೇಶ

Next Post

ದೆಹಲಿ ಸ್ಫೋಟ | ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ!

Related Posts

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು
ರಾಜಕೀಯ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ
ದಾವಣಗೆರೆ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ
ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

Next Post
ದೆಹಲಿ ಸ್ಫೋಟ | ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ!

ದೆಹಲಿ ಸ್ಫೋಟ | ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat