ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚನ್ನಪಟ್ಟಣ ಅಖಾಡ ಹೇಗಿದೆ? ಯಾರ ಬಲ ಹೇಗಿದೆ?

December 23, 2024
ಚನ್ನಪಟ್ಟಣ ಅಖಾಡ ಹೇಗಿದೆ? ಯಾರ ಬಲ ಹೇಗಿದೆ?
Share on WhatsappShare on FacebookShare on Twitter

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಈ ಮಧ್ಯೆ ಎಲ್ಲ ಪಕ್ಷಗಳು ಭರ್ಜರಿ ತಂತ್ರ ಹೆಣೆಯುತ್ತಿವೆ. ಆದರೆ, ಚನ್ನಪಟ್ಟಣ ಕ್ಷೇತ್ರ ಮಾತ್ರ ರಾಜ್ಯದ ಪ್ರತಿಯೊಬ್ಬರನ್ನು ತನ್ನತ್ತ ಸೆಳೆಯುತ್ತಿದೆ. ಏಕೆಂದರೆ ಅಲ್ಲಿ ಟಿಕೆಟ್ ಗಾಗಿ ಎನ್ ಡಿಎ ಮೈತ್ರಿಯ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆಯೇ ಟಿಕೆಟ್ ಗಾಗಿ ಫೈಟ್ ಶುರುವಾಗಿದೆ. ಇದರ ಲಾಭ ಮಾಡಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ.

ಹೀಗಾಗಿ ಚನ್ನಪಟ್ಟಣದತ್ತ ಎಲ್ಲರ ಚಿತ್ತ ನೆಟ್ಟಿದೆ. ಡಿ.ಕೆ. ಶಿವಕುಮಾರ್‌ ಹಾಗೂ ಎಚ್‌.ಡಿ.ಕುಮಾರಸ್ವಾಮಿಗೆ ಈ ಚುನಾವಣೆ ತುಂಬಾ ಪ್ರತಿಷ್ಠೆಯಿಂದ ಕೂಡಿದೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಗೂ ಅದೇ ರೀತಿಯ ವಾತಾವರಣ ಇದೆ. ಹೀಗಾಗಿ ಸಿ.ಪಿ.ಯೋಗೇಶ್ವರ್‌ ಅವರ ನಡೆಯ ಮೇಲೆ ಚುನಾವಣೆಯ ಫಲಿತಾಂಶ ಇಲ್ಲಿ ಬದಲಾಗುವ ಸಾಧ್ಯತೆ ಇದೆ.

ಇನ್ನು ಕೇವಲ 27 ದಿನದೊಳಗೆ ಚುನಾವಣೆ ನಡೆಯಲಿದೆ. 15 ದಿನಗಳಿಗೂ ಮುಂಚಿತವಾಗಿಯೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕು. ಹೀಗಾಗಿ, ಅಭ್ಯರ್ಥಿಗಳ ಆಯ್ಕೆ ಈಗ ಪಕ್ಷದಲ್ಲಿ ಸಾಕಷ್ಟು ಕಗ್ಗಂಟು ಸೃಷ್ಟಿಸಿದೆ. ಕಾಂಗ್ರೆಸ್‌ ತನ್ನ ನೆಲೆ ಭದ್ರಗೊಳಿಸಿಕೊಳ್ಳಲು ಹೆಣಗಾಡುತ್ತಿದೆ. ಹೀಗಾಗಿಯೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಲ್ಲಿ ಸಂಚರಿಸುತ್ತಿದ್ದಾರೆ. ಈಗಾಗಲೇ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಆದರೆ, ಅಭ್ಯರ್ಥಿಯಾಗಿ ಅವರೇ ಕಣಕ್ಕೆ ಇಳಿಯುತ್ತಾರೋ? ಅಥವಾ ಅವರ ಸಹೋದರ ಡಿ.ಕೆ. ಸುರೇಶ್ ಅಖಾಡಕ್ಕೆ ಇಳಿಯುತ್ತಾರೋ ಎಂಬುವುದು ಮಾತ್ರ ಫೈನಲ್ ಆಗಿಲ್ಲ.

ಇನ್ನೊಂದೆಡೆ ಎನ್ ಡಿಎ ಮೈತ್ರಿಯಲ್ಲಿ ಸಿ.ಪಿ.ಯೋಗೇಶ್ವರ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಮಧ್ಯೆ ಟಿಕೆಟ್ ಗಾಗಿ ಫೈಟ್ ನಡೆಯುತ್ತಿದೆ. ಟಿಕೆಟ್‌ಗಾಗಿ ಇನ್ನಿಲ್ಲದ ಲಾಬಿ ನಡೆಸಿರುವ ಸಿಪಿವೈ, ಪಕ್ಷೇತರನಾಗಿಯಾದರೂ ಚುನಾವಣೆಗೆ ನಿಲ್ಲುವ ಸ್ಪಷ್ಟ ಸಂದೇಶ ನೀಡಿದ್ದಾರೆ. ಹೀಗಾಗಿ ಸಿಪಿವೈ ನಡೆ ಆಧರಿಸಿ, ಕಾಂಗ್ರೆಸ್‌ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ಜೆಡಿಎಸ್‌ ಕಾರ್ಯಕರ್ತರು ನಿಖಿಲ್ ಸ್ಪರ್ಧೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಯೋಗೇಶ್ವರ್ ಗೆ ಟಿಕೆಟ್ ನೀಡಬೇಕೆಂದು ಹಠ ಹಿಡಿದಿದ್ದಾರೆ. ಕಾಂಗ್ರೆಸ್‌ ನಲ್ಲಿ ಡಿ.ಕೆ.ಸುರೇಶ್‌ ಹಾಗೂ ಡಿ.ಕೆ.ಶಿವಕುಮಾರ್‌ ಅಖಾಡಕ್ಕೆ ಇಳಿಯಲಿ ಎಂಬ ಕೂಗು ಎದ್ದಿದೆ.
2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಗಮನಿಸುವುದಾದರೆ ಜೆಡಿಎಸ್‌-96,592, ಬಿಜೆಪಿ-80677, ಕಾಂಗ್ರೆಸ್‌- 15374 ಮತಗಳನ್ನು ಪಡೆದಿತ್ತು. ಹೀಗಾಗಿ ಈ ಬಾರಿ ಎನ್ ಡಿಎ ಮೈತ್ರಿಯ ಮಧ್ಯೆಯೇ ಟಿಕೆಟ್ ಗಾಗಿ ಫೈಟ್ ನಡೆದಿದೆ. ಸಿ.ಪಿ. ಯೋಗೇಶ್ವರ್ ನಿರ್ಧಾರದ ಮೇಲೆ ಫಲಿತಾಂಶ ನಿರ್ಧಾರವಾಗಲಿದ್ದು, ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BJPByElectionChannapattanaCongressCP YogeshwaraDK shivakumarDK SureshElectionHD KumaraswamyNikhil kumaraswamy
SendShareTweet
Previous Post

ಹೋಟೆಲ್ ನಿಂದ ಬಿದ್ದು ಗಾಯಕ ಸಾವು

Next Post

ಯುದ್ಧದಿಂದ ಕಂಗೆಟ್ಟಿರುವ ಜಗತ್ತಿಗೆ ಆವರಿಸುತ್ತಿದೆ ಮತ್ತೊಂದು ಯುದ್ಧದ ಕಾರ್ಮೋಡ!

Related Posts

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!
ಮೈಸೂರು

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

Next Post
ಒಂದೇ ವಾರದಲ್ಲಿ ಸೇನೆ ಸೇರಿದ 14 ಲಕ್ಷ ಯುವಕರು!

ಯುದ್ಧದಿಂದ ಕಂಗೆಟ್ಟಿರುವ ಜಗತ್ತಿಗೆ ಆವರಿಸುತ್ತಿದೆ ಮತ್ತೊಂದು ಯುದ್ಧದ ಕಾರ್ಮೋಡ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat