ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

8 ದಿನಗಳಲ್ಲಿ ಕಲ್ಕಿ ಗಳಿಸಿದ್ದು ಎಷ್ಟು ಕೋಟಿ? ಪ್ರಭಾಸ್ ಗೆ ಹೊಸ ಮೈಲೇಜ್ ನೀಡಿದ ಚಿತ್ರ!

July 6, 2024
Share on WhatsappShare on FacebookShare on Twitter

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರ ನಿರ್ಮಾಪಕರಿಗೆ ಹಣದ ಹೊಳೆಯನ್ನೇ ಹರಿಸುತ್ತಿದೆ.

ದೇಶ ಅಷ್ಟೇ ಅಲ್ಲದೇ, ವಿದೇಶಗಳಲ್ಲಿಯೂ ಈ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಬಿಡುಗಡೆಯಾಗಿ 8 ದಿನ ಕಳೆಯಿತು. ಆದರೆ, ಬಿಡುಗಡೆಯಾದ ದಿನದಿಂದಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. 8 ದಿನಕ್ಕೆ ಸಿನಿಮಾದ ಒಟ್ಟು ಕಲೆಕ್ಷನ್ 774 ಕೋಟಿ ರೂಪಾಯಿ ಎಂಬ ಮಾಹಿತಿ ಸಿಕ್ಕಿದೆ. ಈ ಸಿನಿಮಾದಿಂದ ನಟ ಪ್ರಭಾಸ್ ಅವರ ವೃತ್ತಿ ಜೀವನಕ್ಕೆ ಮತ್ತೊಂದು ಮೈಲೇಜ್ ಸಿಕ್ಕಂತಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ‘ವೈಜಯಂತಿ ಮೂವೀಸ್’ ಮೂಲಕ ಅಶ್ವಿನಿ ದತ್ ಬಂಡಾವಾಳ ಹೂಡಿದ್ದಾರೆ. ಈಗ ನಿರ್ಮಾಣ ಸಂಸ್ಥೆಯಿಂದ 8 ದಿನಗಳ ಕಲೆಕ್ಷನ್ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದುಕ್ಕೂ ಮುನ್ನವೇ ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಮಾಹಿತಿ ಹಂಚಿಕೊಂಡಿದ್ದಾರೆ. ವಿಶ್ವಾದ್ಯಂತ 8 ದಿನಕ್ಕೆ 774 ಕೋಟಿ ಕಲೆಕ್ಷನ್ ಆಗಿದ್ದು, 8ನೇ ದಿನದ ಕಲೆಕ್ಷನ್ 49 ಕೋಟಿ ರೂಪಾಯಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರು ಹಾಕಿದ್ದಾರೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಅಪ್ಪಳಿಸಿತ್ತು. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. 3ಡಿ ಮತ್ತು 2ಡಿ ವರ್ಷನ್ ಗಳಲ್ಲಿ ಸಿನಿಮಾ ನೋಡಿ ಜನರು ಎಂಜಾಯ್ ಮಾಡುತ್ತಿದ್ದಾರೆ. ಮೊದಲ ವಾರದ ರೀತಿ ಎರಡನೇ ವೀಕೆಂಡ್ ನಲ್ಲಿಯೂ ಈ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿರುವುದು ಚಿತ್ರ ತಂಡದ ಸಂತಸಕ್ಕೆ ಕಾರಣವಾಗಿದೆ. ಹೀಗಾಗಿ ಕಲೆಕ್ಷನ್ ನಲ್ಲಿ ಭರ್ಜರಿ ಏರಿಕೆಯೇ ಕಾಣುತ್ತಿದೆ.

ಈ ಚಿತ್ರದಲ್ಲಿ ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ದಿಶಾ ಪಟಾನಿ ಸೇರಿದಂತೆ ಹಲವರು ನಟಿಸಿದ್ದಾರೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಪಾತ್ರವರ್ಗದ ಕಾರಣದಿಂದಾಗಿಯೂ ಸಿನಿಮಾದ ವೇಟ್ ಹೆಚ್ಚಾಗಿತ್ತು. ನಿರ್ದೇಶಕ ನಾಗ್ ಅಶ್ವಿನ್ ಹೇಳಿದ ಕಥೆಯು ಪ್ರೇಕ್ಷಕರಿಗೆ ಇಷ್ಟ ಆಗಿದೆ. ಈ ಸಿನಿಮಾಗೆ ಸೀಕ್ವೆಲ್ ಕೂಡ ಮೂಡಿಬರಲಿದೆ. ಈಗ ಅದರ ಚಿತ್ರೀಕರಣವೂ ನಡೆಯುತ್ತಿದ್ದು, ಶೇ. 60ರಷ್ಟು ಪೂರ್ಣಗೊಂಡಿದೆ ಎಂದು ನಿರ್ಮಾಪಕರೇ ಹೇಳಿದ್ದಾರೆ. ಪ್ರಭಾಸ್ ಅಭಿಮಾನಿಗಳಂತೂ ಚಿತ್ರ ಹಾಗೂ ಚಿತ್ರದ ಯಶಸ್ಸು ಕಂಡು ಭಾರೀ ಸಂತಸ ಪಡುತ್ತಿದ್ದಾರೆ.

Tags: KalkiMoviePrabhas
SendShareTweet
Previous Post

ಚನ್ನಪಟ್ಟಣ ಉಪ ಚುನಾವಣೆ; ಡಿಕೆಶಿ ವಿರುದ್ಧ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ನಿಶ್ಚಿತವೇ?

Next Post

ಇಂಗ್ಲೆಂಡ್ ಚುನಾವಣೆಯಲ್ಲಿ ಭಾರತೀಯ ಮೂಲದ ನಾಯಕರ ಕಮಾಲ್! ಏನು ಗೊತ್ತಾ?

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Next Post
ಇಂಗ್ಲೆಂಡ್ ಚುನಾವಣೆಯಲ್ಲಿ ಭಾರತೀಯ ಮೂಲದ ನಾಯಕರ ಕಮಾಲ್! ಏನು ಗೊತ್ತಾ?

ಇಂಗ್ಲೆಂಡ್ ಚುನಾವಣೆಯಲ್ಲಿ ಭಾರತೀಯ ಮೂಲದ ನಾಯಕರ ಕಮಾಲ್! ಏನು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೆಟ್ರೋಲ್-ಡೀಸೆಲ್ ಕಾರು ಬಿಟ್ಟು ಎಲೆಕ್ಟ್ರಿಕ್‌ಗೆ ಬದಲಾಗಿ.. ವಿನ್‌ಫಾಸ್ಟ್‌ನಿಂದ ವಿಶೇಷ 3% ರಿಯಾಯಿತಿ ಘೋಷಣೆ!

ಪೆಟ್ರೋಲ್-ಡೀಸೆಲ್ ಕಾರು ಬಿಟ್ಟು ಎಲೆಕ್ಟ್ರಿಕ್‌ಗೆ ಬದಲಾಗಿ.. ವಿನ್‌ಫಾಸ್ಟ್‌ನಿಂದ ವಿಶೇಷ 3% ರಿಯಾಯಿತಿ ಘೋಷಣೆ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೆಟ್ರೋಲ್-ಡೀಸೆಲ್ ಕಾರು ಬಿಟ್ಟು ಎಲೆಕ್ಟ್ರಿಕ್‌ಗೆ ಬದಲಾಗಿ.. ವಿನ್‌ಫಾಸ್ಟ್‌ನಿಂದ ವಿಶೇಷ 3% ರಿಯಾಯಿತಿ ಘೋಷಣೆ!

ಪೆಟ್ರೋಲ್-ಡೀಸೆಲ್ ಕಾರು ಬಿಟ್ಟು ಎಲೆಕ್ಟ್ರಿಕ್‌ಗೆ ಬದಲಾಗಿ.. ವಿನ್‌ಫಾಸ್ಟ್‌ನಿಂದ ವಿಶೇಷ 3% ರಿಯಾಯಿತಿ ಘೋಷಣೆ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat