ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

‘ನಾನು ಎಷ್ಟು ಲಕ್ಷದಾದ್ರು ವಾಚ್‌ ಕಟ್ತೇನೆ ಅದು ನನ್ನ ಸಂಪಾದನೆ’ | ಬಿಜೆಪಿ ನಾಯಕರ ವಿರುದ್ಧ ಡಿಸಿಎಂ ಕಿಡಿ

December 6, 2025
Share on WhatsappShare on FacebookShare on Twitter

ಹಾಸನ:  ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು ನನ್ನ ಸಂಪಾದನೆಯ ಆಸ್ತಿ. ನನ್ನ ವ್ಯವಹಾರ ಏನು, ನನ್ನ ಬದುಕು ಏನೆಂದು ಬಿಜೆಪಿಯವರಿಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸದ್ಯ ಕೈ ಗಡಿಯಾರದ ಜಟಾಪಟಿ ಜೋರಾಗಿದ್ದು, ಕಾರ್ಟಿಯರ್ ವಾಚ್ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಸಂಘರ್ಷ ಸೃಷ್ಟಿಸಿದೆ. ಈ ವಿಚಾರವಾಗಿ ಇಂದು ಹಾಸನದಲ್ಲಿ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ಯಾರು ಪ್ಯಾಂಟ್ ಹಾಕುತ್ತಾರೆ, ವಾಚ್ ಕಟ್ಟುತ್ತಾರೆ, ಕನ್ನಡಕ ಹಾಕುತ್ತಾರೆ ಅದನ್ನು ಕೇಳುವುದಕ್ಕೆ ಬರಲ್ಲ, ಅದು ಅವರವರ ವೈಯಕ್ತಿಕ ವಿಚಾರ. ಕೆಲವರು ಸಾವಿರ ರೂಪಾಯಿ ಮೌಲ್ಯದ ಶೂ ಹಾಕಿಕೊಳ್ಳುತ್ತಾರೆ. ಮತ್ತೆ ಕೆಲವರು ಒಂದು ಲಕ್ಷ ರೂ ಮೌಲ್ಯದ ಶೂ ಹಾಕಿಕೊಳ್ಳುತ್ತಾರೆ ಎಂದಿದ್ದಾರೆ.

ಇಡಿ ನೋಟಿಸ್​ ವಿಚಾರವಾಗಿ ಮಾತನಾಡಿದ ಅವರು, ನೋಟಿಸ್ ಓದಿದ್ದೇನೆ, ಲಾಯರ್ ಜತೆ ಚರ್ಚಿಸಿ ವಿಚಾರಣೆಗೆ ಹೋಗುವೆ. ನೋಟಿಸ್ ನೀಡುವುದು ಏನಿತ್ತು, ಪಕ್ಷಕ್ಕೆ ಹಣ ಕೊಡದೆ ಯಾರಿಗೆ ಕೊಡೋಣ ಎಂದು ಹೇಳಿದ್ದಾರೆ.

‘ಮಾನವನ ಬದುಕು ಶಾಶ್ವತವಲ್ಲ, ಬಿಟ್ಟೋಗುವ ಕೆಲಸ ಶಾಶ್ವತ’. ಮಾತು ನಿಧಾನವಾಗಿರಬೇಕು, ಕಾಯಕ ಪ್ರಧಾನವಾಗಿರಬೇಕು. ಹುಟ್ಟುವಾಗ ಖಾಲಿ ಕೈ, ಹೋಗುವಾಗ ಪಾಪಪುಣ್ಯ ಇರುತ್ತದೆ. ಕೃಷ್ಣ ಭೈರೇಗೌಡರ ಕೆಲಸ ಸರ್ಕಾರದ 6ನೇ ಗ್ಯಾರಂಟಿಯಾಗಿದೆ. ನಮ್ಮ ಸರ್ಕಾರದ 6ನೇ ಗ್ಯಾರಂಟಿ ಈ ಭೂಮಿ ಗ್ಯಾರಂಟಿ. 5 ಗ್ಯಾರಂಟಿ ಯೋಜನೆಗಳು ಸೇರಿ ಕಾಂಗ್ರೆಸ್ ಗಟ್ಟಿಯಾಗಿದೆ. ಗ್ಯಾರಂಟಿ ರೂಪದಲ್ಲಿ 1 ಲಕ್ಷ ಕೋಟಿ ಜನರ ಖಾತೆಗೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಯಾದರೆ ಜನರಿಗೆ ನೀರು ಸಿಗುತ್ತದೆ. ಮಂಡ್ಯ, ಮೈಸೂರು ಭಾಗದ ಜನರಿಗೆ ಕಷ್ಟಕಾಲದಲ್ಲಿ ನೀರು ಸಿಗುತ್ತೆ. ದೇವರು ವರ ಅಥವಾ ಶಾಪ ಕೊಡಲ್ಲ, ಕೇವಲ ಅವಕಾಶ ಕೊಡುತ್ತಾನೆ. ಆ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅನ್ನೋದು ಮುಖ್ಯ. ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ನಮ್ಮದು ಅಭಿವೃದ್ಧಿ ಸರ್ಕಾರ, ಹೊಸ ಹುರುಪು ತಂದ ಸರ್ಕಾರ. ಹುಟ್ಟು ನಮ್ಮ ಕೈಯಲ್ಲಿಲ್ಲ, ಗುರಿ ಮುಟ್ಟುವುದು ಮಾತ್ರ ನಮ್ಮ ಕೈಯಲ್ಲಿದೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಹೆಚ್‌ಡಿಕೆ ಮನುವಾದಿ ಆಗಿದ್ದಾರೆ | ಸಿಎಂ ವಾಗ್ದಾಳಿ

Tags: BJPCongressDCMKarnataka News beatPolitician
SendShareTweet
Previous Post

ಗಂಡ-ಹೆಂಡತಿ ನಡುವೆ ಮಾರಾಮಾರಿ | ಬಿಡಿಸಲು ಬಂದ ವ್ಯಕ್ತಿ ಸಾವು!

Next Post

ಆರ್ಯಭಟ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ

Related Posts

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ಹಾಸನ

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!
ಹಾಸನ

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

Next Post
ಆರ್ಯಭಟ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ

ಆರ್ಯಭಟ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat