ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕೋಟ್ಯಧೀಶ ಎನಿಸಿಕೊಳ್ಳಲು ಎಷ್ಟು ವರ್ಷ ಹೂಡಿಕೆ ಮಾಡಬೇಕು?

June 30, 2025
Share on WhatsappShare on FacebookShare on Twitter

ನಾನೂ ಕೋಟ್ಯಧೀಶ ಆಗಬೇಕು, ಬೇರೆಯವರಿಂದ ಕೋಟ್ಯಧೀಶ ಎನಿಸಿಕೊಳ್ಳಬೇಕು, ಕೋಟಿ ರೂ. ಬಳಿ ಇದ್ದರೆ ಎಂತಹ ಅನುಭವ ಇರುತ್ತದೆ ಎಂಬುದನ್ನು ನೋಡಬೇಕು ಎಂಬ ಆಸೆ ಬಹುತೇಕ ಜನರಿಗೆ ಇರುತ್ತೆ. ಆದ್ರೆ, ಎಲ್ಲರೂ ಕೋಟಿ ರೂ. ಕನಸನ್ನು ನನಸು ಮಾಡಿಕೊಳ್ಳಲು ಆಗೋದಿಲ್ಲ. ಇನ್ನೂ ಕೆಲವೊಂದಿಷ್ಟು ಜನ ಪ್ರಯತ್ನ ಮಾಡೋದಿಲ್ಲ. ಆದ್ರೆ, ನಿಯಮಿತ ಹೂಡಿಕೆ, ಸುದೀರ್ಘ ಅವಧಿಗೆ ಕಾಯುವ ತಾಳ್ಮೆ ಇದ್ದರೆ, ಯಾರು ಬೇಕಾದರೂ ಕೋಟ್ಯಧೀಶರಾಗಬಹುದು. ಹೇಗಂತೀರಾ? ಇಲ್ಲಿದೆ ನೋಡಿ ಪ್ಲಾನ್.

ಕೋಟ್ಯಧೀಶ ಎನಿಸಿಕೊಳ್ಳಲು ಲಕ್ಷ ಲಕ್ಷ ರೂಪಾಯಿ ಹೂಡಿಕೆ ಮಾಡಬೇಕಿಲ್ಲ. ಲಕ್ಷಾಂತರ ರೂಪಾಯಿ ಸಂಬಳವೂ ಬೇಕಿಲ್ಲ. ಬರುವ ಸಂಬಳದಲ್ಲೇ ಒಂದಷ್ಟು ಹಣವನ್ನು ಸಿಸ್ಟಮ್ಯಾಟಿಕ್ ಇನ್ವೆಸ್ಟ್ ಮೆಂಟ್ ಪ್ಲಾನ್ ಅಥವಾ ಎಸ್ಐಪಿಯಲ್ಲಿ ಹೂಡಿಕೆ ಮಾಡುವ ಮೂಲಕ ಕೋಟ್ಯಧೀಶರಾಗಬಹುದಾಗಿದೆ. ಆದ್ರೆ, ಸುದೀರ್ಘ ಅವಧಿಗೆ ಕಾಯುವ ಹಾಗೂ ಹೂಡಿಕೆ ಮಾಡುವ ತಾಳ್ಮೆ ಇದ್ದವರು ಮಾತ್ರ ಇದನ್ನು ಸಾಧಿಸಬಹುದಾಗಿದೆ. ಹಾಗಾದ್ರೆ, ಕೋಟ್ಯಧೀಶ ಎನಿಸಿಕೊಳ್ಳಲು ಎಷ್ಟು ವರ್ಷಗಳವರೆಗೆ ಹೂಡಿಕೆ ಮಾಡ್ಬಹುದನ್ನ ಮುಂದೆ ತಿಳ್ಕೊಳಿ.

ತಿಂಗಳಿಗೆ 2,500 ಉಳಿಸಿದರೆ ಎಷ್ಟು ವರ್ಷ ಬೇಕು?
ಹೌದು, ಎಸ್ಐಪಿಯಲ್ಲಿ ಕನಿಷ್ಠ ಶೇ.15ರಷ್ಟು ರಿಟರ್ನ್ಸ್ ಎಂದರೂ ತಿಂಗಳಿಗೆ 2,500 ರೂ. ಹೂಡಿಕೆ ಮಾಡಿದರೆ ಕೋಟಿ ರೂ. ಗಳಿಸಲು 23 ವರ್ಷ ಹೂಡಿಕೆ ಮಾಡಬೇಕಾಗುತ್ತದೆ. ಇನ್ನು, ಸ್ವಲ್ಪ ಹೆಚ್ಚಿನ ಆದಾಯ ಇದೆ, ಹೂಡಿಕೆ ಮಾಡಬಹುದು ಎಂದ್ರೆ, ತಿಂಗಳಿಗೆ 5 ಸಾವಿರ ರೂ. ಹೂಡಿಕೆ ಮಾಡಬೇಕು. ಹೀಗೆ ಮಾಡಿದ್ರೆ ನೀವು 19 ವರ್ಷದಲ್ಲಿ ಕೋಟ್ಯಧೀಶರಾಗುತ್ತೀರಿ. ಅದೇ ಒಂದು ವೇಳೆ, 10 ಸಾವಿರ ರೂ. ಇನ್ವೆಸ್ಟ್ ಮಾಡಿದರೆ, 15 ವರ್ಷದಲ್ಲೇ ಕೋಟಿ ರೂ. ಗಳಿಸಬಹುದಾಗಿದೆ.

ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತವನ್ನು ಹೆಚ್ಚು ಮಾಡಿದಂತೆಲ್ಲ, ಹೂಡಿಕೆಯ ಅವಧಿ ಅಂದ್ರೆ, ಕೋಟಿ ರೂ. ಗುರಿ ಸಾಧನೆಯ ಅವಧಿ ಕಡಿಮೆಯಾಗುತ್ತ ಹೋಗುತ್ತದೆ. ಉದಾಹರಣೆಗೆ, ತಿಂಗಳಿಗೆ 20 ಸಾವಿರ ರೂ. ಉಳಿಕೆ ಮಾಡಿದರೆ, ಕೇವಲ 11 ವರ್ಷದಲ್ಲಿಯೇ ಕೋಟಿ ರೂಪಾಯಿ ಗುರಿ ಮುಟ್ಟಬಹುದಾಗಿದೆ. ಅದೇ ರೀತಿ, ತಿಂಗಳಿಗೆ 30 ಸಾವಿರ ರೂ. ಹೂಡಿಕೆ ಮಾಡಿದ್ರೆ, 10 ವರ್ಷದಲ್ಲೇ ಕೋಟಿ ರೂ. ಗಳಿಸಬಹುದಾಗಿದೆ.

ಇದಕ್ಕೂ ಮೊದಲೇ ಹೇಳಿದಂತೆ, ಎಸ್ಐಪಿಯ ಮೊತ್ತ ಹೆಚ್ಚಾದಂತೆಲ್ಲ ಕಡಿಮೆ ಅವಧಿಯಲ್ಲೇ ಕೋಟಿ ರೂ. ಗುರಿ ಮುಟ್ಟಬಹುದಾಗಿದೆ. ಮಾಸಿಕ 50 ಸಾವಿರ ರೂ. ಉಳಿಸಿದರೆ 7 ವರ್ಷಗಳಲ್ಲಿ ಕೋಟಿ ರೂಪಾಯಿಗೆ ಒಡೆಯನಾಗಬಹುದಾಗಿದೆ. ಇನ್ನು, ಒಂದು ಲಕ್ಷ ರೂ. ಉಳಿಸಿದರೆ, ಕೇವಲ 5 ವರ್ಷದಲ್ಲಿ ಕೋಟ್ಯಧೀಶ ಎನಿಸಿಕೊಳ್ಳಬಹುದಾಗಿದೆ. ಹೀಗೆ ಮಾಡಲು ಪ್ರತಿ ವರ್ಷ, ಎಸ್ಐಪಿ ಮೊತ್ತವನ್ನು ಶೇ.10ರಷ್ಟು ಜಾಸ್ತಿ ಮಾಡಬೇಕಾಗುತ್ತದೆ. ಮತ್ತಿನ್ಯಾಕೆ ತಡ, ಬರುವ ಸೀಮಿತ ಸಂಬಳ ಅಥವಾ ಆದಾಯದಲ್ಲೇ ಒಂದಷ್ಟು ಮೊತ್ತವನ್ನು ಈಗಿನಿಂದಲೇ ಹೂಡಿಕೆ ಮಾಡಲು ಆರಂಭಿಸಿ. ನಿರ್ದಿಷ್ಟ ಅವಧಿಯ ನಂತರ ಕೋಟಿ ರೂ. ಗಳಿಸಿ.

ಗಮನಿಸಿ: ಎಸ್ಐಪಿಯ ಲಾಭವು ಷೇರು ಮಾರುಕಟ್ಟೆಯ ಏರಿಳಿತವನ್ನು ಆಧರಿಸಿದೆ. ಹಾಗಾಗಿ, ಇದು ರಿಸ್ಕ್ ಇರುವ ಇನ್ವೆಸ್ಟ್ ಮೆಂಟ್ ಆಗಿದೆ. ನಾವು ಮಾಹಿತಿ ದೃಷ್ಟಿಯಿಂದ ಮಾತ್ರ ಸ್ಟೋರಿಯನ್ನು ಪ್ರಸಾರ ಮಾಡಿದ್ದೇವೆ. ಯಾವುದೇ ರೀತಿಯ ಹೂಡಿಕೆ ಮೊದಲು ತಜ್ಞರನ್ನು ಸಂಪರ್ಕಿಸುವುದನ್ನು ಮರೆಯದಿರಿ.

Tags: fundInvestMoneyreturnSalaryshare market
SendShareTweet
Previous Post

SBIನಲ್ಲಿ ಬರೋಬ್ಬರಿ 541 ಹುದ್ದೆಗಳು ಖಾಲಿ: ಗಡುವು ಮುಗಿಯೋದ್ರಲ್ಲಿ ಅರ್ಜಿ ಸಲ್ಲಿಸಿ

Next Post

ಆಗಸ್ಟ್ ನಿಂದ ಅಂಚೆ ಕಚೇರಿಯಲ್ಲಿ ಡಿಜಿಟಲ್ ಪೇಮೆಂಟ್ ಕ್ರಾಂತಿ; ಗ್ರಾಹಕರಿಗೆ ಏನು ಉಪಯೋಗ?

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

Next Post
ಆಗಸ್ಟ್ ನಿಂದ ಅಂಚೆ ಕಚೇರಿಯಲ್ಲಿ ಡಿಜಿಟಲ್ ಪೇಮೆಂಟ್ ಕ್ರಾಂತಿ; ಗ್ರಾಹಕರಿಗೆ ಏನು ಉಪಯೋಗ?

ಆಗಸ್ಟ್ ನಿಂದ ಅಂಚೆ ಕಚೇರಿಯಲ್ಲಿ ಡಿಜಿಟಲ್ ಪೇಮೆಂಟ್ ಕ್ರಾಂತಿ; ಗ್ರಾಹಕರಿಗೆ ಏನು ಉಪಯೋಗ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat