ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬ್ಯಾಂಕ್ ಖಾತೆಯಲ್ಲಿ ಎಷ್ಟು ಬೇಕಾದರೂ ದುಡ್ಡು ಠೇವಣಿ ಮಾಡಬಹುದಾ? ನಿಮಯ ಹೇಳೋದಿಷ್ಟು

May 3, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಆದರೆ, ಉಳಿತಾಯ ಖಾತೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಖಾತೆಗೆ ಏಕಾಏಕಿ ಲಕ್ಷಾಂತರ ರೂ. ಜಮೆಯಾದರೆ ಏನಾಗುತ್ತದೆ ಎಂಬುದು ಗೊತ್ತಿರುವುದಿಲ್ಲ. ಒಬ್ಬ ವ್ಯಕ್ತಿಯು ಉಳಿತಾಯ ಖಾತೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ನಿಯಮಗಳು ಏನು ಹೇಳುತ್ತವೆ? ಏಕಾಏಕಿ ಲಕ್ಷಾಂತರ ರೂಪಾಯಿ ಜಮೆಯಾದರೆ ಮುಂದೇನಾಗುತ್ತದೆ? ಇಲ್ಲಿದೆ ಮಾಹಿತಿ.

ತಿಳಿಯಲೇಬೇಕಾದ ನಿಯಮಗಳು

• ಒಂದು ಹಣಕಾಸು ವರ್ಷದಲ್ಲಿ ಉಳಿತಾಯ ಖಾತೆಯಲ್ಲಿನ ಒಟ್ಟು ನಗದು ಠೇವಣಿ ಅಥವಾ ಹಿಂಪಡೆಯುವಿಕೆ 10 ಲಕ್ಷ ರೂಪಾಯಿ ಮೀರಬಾರದು.
• ಒಂದೇ ದಿನದಲ್ಲಿ ಒಂದೇ ವಹಿವಾಟಿನಲ್ಲಿ ಅಥವಾ ಒಂದೇ ದಿನದಲ್ಲಿ ಒಬ್ಬ ವ್ಯಕ್ತಿಯಿಂದ 2 ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ.
• ಒಂದು ದಿನದಲ್ಲಿ 1 ಲಕ್ಷ ಕ್ಕಿಂತ ಹೆಚ್ಚು ನಗದು ಠೇವಣಿ ಮಾಡಿದರೆ ಬ್ಯಾಂಕ್ ಆ ವ್ಯವಹಾರದ ವಿವರವನ್ನು ತೆರಿಗೆ ಇಲಾಖೆಗೆ ವರದಿ ಮಾಡಬೇಕು.
• 50 ಸಾವಿರಕ್ಕಿಂತ ಹೆಚ್ಚಿನ ಠೇವಣಿ ಮಾಡಲು ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ.
• ವಾರ್ಷಿಕವಾಗಿ 10 ಲಕ್ಷಕ್ಕೂ ಹೆಚ್ಚಿನ ಹಣ ಠೇವಣಿ ಮಾಡುವುದಾದರೆ ಬ್ಯಾಂಕ್ ನಿಮ್ಮ ವಿವರಗಳನ್ನು ತೆರಿಗೆ ಇಲಾಖೆಗೆ ವರದಿ ಮಾಡುತ್ತದೆ.
• 21 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಒಂದೇ ದಿನದಲ್ಲಿ ಠೇವಣಿ ಮಾಡಬೇಕಾದರೆ ಪ್ಯಾನ್ ಕಾರ್ಡ್ ಮಾತ್ರವಲ್ಲದೇ ನಿಮ್ಮ ಹಣದ ಮೂಲ ತಿಳಿಸಬೇಕು.

ವರ್ಷದ ಠೇವಣಿ ವಿವರ ಇಲ್ಲಿದೆ

ಒಂದು ವರ್ಷದಲ್ಲಿ 10 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ಸೇವಿಂಗ್ ಅಕೌಂಟ್ನಲ್ಲಿ ಠೇವಣಿ ಮಾಡಿದರೆ ತೆರಿಗೆ ಇಲಾಖೆ ನಿಮ್ಮ ಹಣದ ಮೂಲವನ್ನು ಕೇಳುತ್ತದೆ. ಈ ವೇಳೆ ನೀವು ಸರಿಯಾಗಿ ಹಣದ ಮೂಲಕ ತಿಳಿಸಿದರೆ ಸಮಸ್ಯೆ ಇರುವುದಿಲ್ಲ. ಅದೇ ಏನಾದರೂ ಹಣದ ಮೂಲ ಸರಿಯಾಗಿ ವಿವರ ನೀಡದಿದ್ದರೆ, ತೆರಿಗೆ ಇಲಾಖೆ ದಂಡ ಅಥವಾ ಕ್ರಮಕೈಗೊಳ್ಳಲಿದೆ.

ಹಾಗೆ ನೋಡಿದರೆ, ಉಳಿತಾಯ ಖಾತೆಯಲ್ಲಿ ಇಷ್ಟು ಹಣವನ್ನು ಇರಿಸಬಾರದು ಎಂಬುದಕ್ಕೆ ಯಾವುದೇ ನಿಯಮವಿಲ್ಲ. ಆದರೆ, ದಿಢೀರನೆ ಲಕ್ಷಾಂತರ ರೂ. ಜಮೆಯಾದರೆ, ಹೆಚ್ಚಿನ ಹಣವನ್ನು ಠೇವಣಿ ಮಾಡಿದರೆ ದಾಖಲೆ ನೀಡಬೇಕಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್ 1ರಿಂದ ಮಾರ್ಚ್ 31ರ ವರೆಗೆ ನಿಮ್ಮ ಎಲ್ಲ ಉಳಿತಾಯ ಖಾತೆಗಳಲ್ಲಿ 10 ಲಕ್ಷ ರೂಪಾಯಿ ಮೀರಿದ ಯಾವುದೇ ನಗದು ಠೇವಣಿಯನ್ನು ಆದಾಯ ತೆರಿಗೆ ಇಲಾಖೆಗೆ ವರದಿ ಮಾಡಬೇಕು. ಬಹು ಖಾತೆಗಳಲ್ಲಿ ವಹಿವಾಟುಗಳು ನಡೆದರೂ ಬ್ಯಾಂಕುಗಳು ಅಂತಹ ವಹಿವಾಟುಗಳನ್ನು ಬಹಿರಂಗಪಡಿಸಬೇಕು ಎಂಬ ನಿಯಮಗಳಿವೆ.

Tags: BankBusinessCashDepositedMoneypalnepancardSavings Account
SendShareTweet
Previous Post

ಆನ್ ಲೈನ್ ನಲ್ಲೇ ಡ್ರೈವಿಂಗ್ ಲೈಸೆನ್ಸ್ ನವೀಕರಣ ಮಾಡಿಕೊಳ್ಳುವುದು ಹೇಗೆ? ಈ ಸ್ಟೆಪ್ಸ್ ಪಾಲಿಸಿ

Next Post

Surgical strike: ಸರ್ಜಿಕಾಲ್ ದಾಳಿ ನೋಡಿದವರು ಯಾರೂ ಇಲ್ಲ: ಕಾಂಗ್ರೆಸ್ ನಾಯಕ ಚನ್ನಿ ಹೊಸ ವಿವಾದ

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
Surgical strike: ಸರ್ಜಿಕಾಲ್ ದಾಳಿ ನೋಡಿದವರು ಯಾರೂ ಇಲ್ಲ: ಕಾಂಗ್ರೆಸ್ ನಾಯಕ ಚನ್ನಿ ಹೊಸ ವಿವಾದ

Surgical strike: ಸರ್ಜಿಕಾಲ್ ದಾಳಿ ನೋಡಿದವರು ಯಾರೂ ಇಲ್ಲ: ಕಾಂಗ್ರೆಸ್ ನಾಯಕ ಚನ್ನಿ ಹೊಸ ವಿವಾದ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat