ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಾರಿತ್ರಿಕ ಪ್ರೇಮ ಸೌಧ ನಿರ್ಮಾಣಕ್ಕೆ ಖರ್ಚಾಗಿದ್ದೆಷ್ಟು? ಇಂದಿಗೆ ತಾಜ್ ಮಹಲ್ ಕಟ್ಟಲು ಎಷ್ಟು ಕೋಟಿ ಬೇಕು?

April 18, 2025
Share on WhatsappShare on FacebookShare on Twitter

ತಾಜ್ ಮಹಲ್, ಪ್ರೇಮ ಸೌಧ, ಶತಮಾನಗಳೇ ಉರುಳಿದರೂ ಅಚ್ಚಳಿಯದಂತೆ ನಿಂತಿರುವ ಅಮೋಘ ಸೌಧವೇ ಈ ತಾಜ್ ಮಹಲ್. ಮಮ್ತಾಜ್ ಮತ್ತು ಶಹಜಹಾನ್ ನ ಪ್ರೀತಿಯ ಕುರುಹಾಗಿ ಇಂದಿಗೂ ರಾರಾಜಿಸುತ್ತಿರುವ ಐತಿಹಾಸಿಕ ಕಟ್ಟಡ. ಆಗ್ರಾದ ಈ ಕಟ್ಟದ 1632ರಲ್ಲಿ ನಿರ್ಮಾಣವಾಗಿತ್ತು.. ತನ್ನ ಮಡದಿಯ ನೆನಪಿಗಾಗಿ ಅಂದು ಷಹಜಹಾನ್ ಈ ಅಪರೂಪದ ಸ್ಮಾರಕ ಕಟ್ಟಿದ್ದ. ಅಷ್ಟೇ ಅಲ್ಲಾ ಇಂದಿಗೂ ಈ ಕಟ್ಟಡ ಅಚ್ಚಳಿಯದೆ ಭದ್ರವಾಗಿ ನಿಂತಿದೆ ಅಂದ್ರೆ ಅದರ ನಿರ್ಮಾಣದ ಹಿಂದಿನ ಬುದ್ಧಿವಂತಿಕೆ ನಿಜಕ್ಕೂ ಪ್ರೇರಣೀಯವೇ ಸರಿ.

ಷಹಜಹಾನ್ ತಾಜ್ ಗೆ ಖರ್ಚು ಮಾಡಿದ್ದೆಷ್ಟು?
1632ರಲ್ಲಿ ಅರಳಿದ ಈ ಪ್ರೇಮ ಪುಷ್ಪ ಇಂದಿಗೂ ಜಗತ್ತಿನ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಇದೇ ಸೌಧವನ್ನ ಕಟ್ಟಲು ಅಂದು ಎಷ್ಟು ಖರ್ಚಾಗಿರಬಹುದು ಅನ್ನೋದು ಇಂದಿಗೂ ಚರ್ಚೆಯ ವಿಷಯವೇ ಸರಿ. ಇಂಡೋ-ಮೊಘಲ್ ಸಂಸ್ಕೃತಿಯ ಈ ಭವ್ಯ ಕಟ್ಟಡ ನಿರ್ಮಾಣಕ್ಕೆ 5 ಸಾವಿರಕ್ಕಿಂತ ಹೆಚ್ಚು ಕಾರ್ಮಿಕರು ಬೆವರು ಬಸೆದಿದ್ದಾರೆ. 1 ಸಾವಿರ ಆನೆಗಳು ಈ ಕಟ್ಟಡಕ್ಕೆ ಕಲ್ಲು ಹೊತ್ತಿವೆ. ದೂರದ ಪರ್ಶಿಯಾ, ಆಫ್ರಿಕಾದ ಕಟ್ಟಾಳುಗಳೂ ಈ ಕಟ್ಟಡ ನಿರ್ಮಾಣಕ್ಕೆ ದುಡಿದಿದ್ದಾರೆ ಅಂತಾ ಇತಿಹಾಸಕಾರ ಜಾದೂನಾಥ್ ಸರ್ಕಾರ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲಾ ಅಂದಿನ ಕಾಲದಲ್ಲೇ ಅಮೃತ ಶಿಲೆಯ ಈ ಅಪರೂಪದ ಕಲಾಕೃತಿ ನಿರ್ಮಿಸಲು 3.2 ಕೋಟಿ ಖರ್ಚಾಗಿರಬಹುದು ಎಂದಿದ್ದಾರೆ.

21ನೇ ಶತಮಾನದಲ್ಲಿ ತಾಜ್ ಕಟ್ಟೋದು ಸುಲಭವಾ?
16ನೇ ಶತಮಾನದ ಇಂಜಿನಿಯರಿಂಗ್ ಯುಗದ ಅಮೋಘ ಸೃಷ್ಟಿಯೇ ತಾಜ್ ಮಹಲ್. ಬರೋಬ್ಬರಿ 3 ಕೋಟಿಗೂ ಮೀರಿದ ಬಜೆಟ್ ನಲ್ಲಿ ತಾಜ್ ನಿರ್ಮಾಣವಾಗಿತ್ತು. ಹಾಗಂತ ಇವತ್ತಿನ ಆಧುನಿಕ ಯುಗದಲ್ಲಿ ಈ ಕಟ್ಟಡ ಕಟ್ಟಲು ಅಂದಾಜು 7500 ಕೋಟಿ ರೂ. ಗೂ ಹೆಚ್ಚು ಹಣ ಬೇಕಂತೆ. ವಿಶ್ವದ ಸುಪ್ರಸಿದ್ಧ ಇಂಜಿನಿಯರ್ ಗಳು ಲೆಕ್ಕ ಮಾಡಿರುವಂತೆ ಇಂದಿಗೆ ತಾಜ್ ನ ಅಪರವಾತಾರವನ್ನು ನಿರ್ಮಿಸುವುದು ಕಷ್ಟ ಸಾಧ್ಯ. ಹಾಗಂತ ಪ್ರಯತ್ನ ಪಟ್ಟರೂ ಸರಿಸುಮಾರು 7500 ಕೋಟಿ ರೂ. ಖರ್ಚಾಗಬಹುದು ಎನ್ನಲಾಗುತ್ತಿದೆ.

ಇನ್ನು ವಿಶೇಷವೆಂದ್ರೆ ಅವತ್ತು ಷಹಜಹಾನ್ ತಾಜ್ ಮಹಲ್ ಎದುರಲ್ಲೇ ಕಪ್ಪು ತಾಜ್ ಕಟ್ಟಲು ಅಡಿಪಾಯ ಹಾಕಿದ್ದ. ತನ್ನ ಮರಣಾನಂತರ ಅಲ್ಲೇ ಆತನ ಸಂಸ್ಕಾರ ಮಾಡುವಂತೆಯೂ ಹೇಳಿದ್ದ. ಬಟ್, ಷಹಜಹಾನ್ ನ ಆ ಕಪ್ಪು ತಾಜ್ ನಿರ್ಮಾಣವಾಗಲೇ ಇಲ್ಲಾ..ಹೌದು ಅಪ್ಪನ ಈ ಕನಸು ರಾಜ್ಯದ ಬೊಕ್ಕಸಕ್ಕೆ ದುಂದು ವೆಚ್ಚ ಅಂತಾ ಭಾವಿಸಿದ ಔರಂಗಜೇಬ್ ಈ ಕನಸಿಗೆ ತಣ್ಣೀರೆರಚಿಬಿಟ್ಟ. ಒಂದೊಮ್ಮೆ ತಾಜ್ ಎದುರಲ್ಲೇ ಕಪ್ಪು ತಾಜ್ ತಲೆ ಎತ್ತಿದ್ರೆ ಆ ಕಪ್ಪು-ಬಿಳುಪಿನ ಸಂಗಮ ಜಗತ್ ವಿಸ್ಮಯವಾಗಿರುತ್ತಿತ್ತು.

Tags: AgrapremasoudhaTajTajamahal
SendShareTweet
Previous Post

ಕರಗೋತ್ಸವ ವೇಳೆ ಕಣ್ಣೀರು: ಕಣ್ಣೀರಿಟ್ಟ ಕರಗ ಪೂಜಾರಿ ಹಾಗೂ ತಂದೆ

Next Post

ಬದುಕಿನ ಕರಾಳ ದಿನಗಳ ಬಗ್ಗೆ ಮೌನ ಮುರಿದ ಸಂಜಯ್ ಬಂಗಾರ್ ಪುತ್ರಿ!

Related Posts

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!
ದೇಶ

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

Next Post
ಬದುಕಿನ ಕರಾಳ ದಿನಗಳ ಬಗ್ಗೆ ಮೌನ ಮುರಿದ ಸಂಜಯ್ ಬಂಗಾರ್ ಪುತ್ರಿ!

ಬದುಕಿನ ಕರಾಳ ದಿನಗಳ ಬಗ್ಗೆ ಮೌನ ಮುರಿದ ಸಂಜಯ್ ಬಂಗಾರ್ ಪುತ್ರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat