ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರನ್ಯಾ ರಾವ್ ಸೊಂಟದಲ್ಲಿ ಸಿಕ್ಕಿದ್ದೆಷ್ಟು? ಮನೆಯಲ್ಲಿ ಸಿಕ್ಕಿದ್ದೆಷ್ಟು?

March 6, 2025
Share on WhatsappShare on FacebookShare on Twitter

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಬಗೆದಷ್ಟು ಬಯಲಾಗುತ್ತಿದೆ. ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳು ನಟಿ ರನ್ಯಾ ರಾವ್ ದುಬೈನಿಂದ ಗೋಲ್ಡ್ ತರುವ ಏಜೆಂಟ್ ಆಗಿದ್ದಳು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಹಲವು ಮಾಹಿತಿ ಲಭ್ಯವಾಗಿದೆ.

ಕಳೆದ ಸೋಮವಾರ ನಟಿ ರನ್ಯಾ ರಾವ್ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾಳೆ. ಅಧಿಕಾರಿಗಳು ಆಕೆಯನ್ನು ತಪಾಸಣೆ ನಡೆಸಿದ ವೇಳೆ, ಆಕೆಯ ಸೊಂಟದಲ್ಲಿದ್ದ ಬೆಲ್ಟ್‌ನಲ್ಲಿ ಬರೋಬ್ಬರಿ 14 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದ್ದು, ಅಧಿಕಾರಿಗಳೇ ಶಾಕ್‌ಗೆ ಒಳಗಾಗಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಟಿ ರನ್ಯಾ ರಾವ್‌ರನ್ನು ತಪಾಸಣೆಗೆ ವಿಮಾನನಿಲ್ದಾಣದಲ್ಲಿ ಒಳಪಡಿಸಿದಾಗ ಆಕೆಯ ಬಳಿ 14 ಕೆಜಿ ಗಟ್ಟಿ ಚಿನ್ನ ಪತ್ತೆಯಾಗಿದೆ. ಆಕೆ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ದುಬೈಗೆ ಹೋಗಿ ಬರುತ್ತಿದ್ದಳು. ತಾನೊಬ್ಬ ಪ್ರಭಾವಿ‌ ಪೊಲೀಸ್ ಅಧಿಕಾರಿಯ ಮಗಳು ಎಂದು ಹೇಳಿಕೊಂಡು ಯಾವುದೇ ತಪಾಸಣೆಗೆ ಒಳಪಡದೇ ಹಲವು ಬಾರಿ ಆಕೆ ವಿಮಾನನಿಲ್ದಾಣದಿಂದ ಹೊರಕ್ಕೆ ಬರುತ್ತಿದ್ದಳು. ಕಳೆದ 15 ದಿನಗಳಲ್ಲಿ ಆಕೆ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದು, ಅಧಿಕಾರಿಗಳು ಯಾವ ಕಾರಣಕ್ಕೆ ಹೀಗೆ ದುಬೈ ಪ್ರವಾಸ ಎಂದು ಸೂಕ್ಷ್ಮವಾಗಿ ಗಮನಿಸಿದಾಗ ಈಕೆ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿರುವ ವಿಚಾರ ಗೊತ್ತಿದೆ. ಹೀಗಾಗಿಯೇ ಆಕೆಯ ಬೆನ್ನು ಹತ್ತಿದ ಅಧಿಕಾರಿಗಳಿಗೆ ಮೊನ್ನೆ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಚಿನ್ನ ಹಾಗೂ ನಗದು ಸಿಕ್ಕಿದ್ದು, ಅದನ್ನೀಗ ವಶಕ್ಕೆ ಪಡೆದಿದ್ದಾರೆ.

ಇತ್ತ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಅಧಿಕಾರಿಗಳು, 14 ದಿನಗಳ ಕಾಲ ಆಕೆಗೆ ನ್ಯಾಯಾಂಗ ಬಂಧನ ಕೊಡಿಸುವಲ್ಲಿ ಸಫಲರಾಗಿದ್ದರು. ಬಳಿಕ ಆಕೆಯನ್ನು ವಿಚಾರಣೆಯ ಭಾಗವಾಗಿ ಮನೆಗೆ ಕರೆದುಕೊಂಡು ಹೊಇದ ಅಧಿಕಾರಿಗಳಿಗೆ, ಮನೆಯಲ್ಲೂ ಕೂಡ ಎರಡು ಕೆಜಿ ಗಟ್ಟಿ ಚಿನ್ನ ಸಿಕ್ಕಿದ್ದು, 2.5 ಕೋಟಿ ರೂಪಾಯಿ ನಗದು ಸಿಕ್ಕಿದೆ.

ಇನ್ನು ನಟಿ ರನ್ಯಾ ರಾವ್ 2014 ರ ಬ್ಯಾಚ್‌ನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಳು. ಬೆಂಗಳೂರಿನ ಪ್ರತಿಷ್ಠಿತ ದಯಾನಂದ ಸಾಗರ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವೀಧರೆ ಆಗಿದ್ದಳು. ಇದಾದ ಮೇಲೆ ನಟ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲೂ ಅಭಿನಯಿಸಿದ್ದಾರೆ. ತಮಿಳು ಚಿತ್ರದಲ್ಲೂ ಆಕೆ ನಟಿಸಿದ್ದು, ಗೋಲ್ಡ್ ಬಿಸಿನೆಸ್ ಆಕೆ ಮೈಗೂಡಿಸಿಕೊಂಡಿದ್ದಳು ಎಂಬ ಮಾಹಿತಿ ಹೊರಬಿದ್ದಿದೆ.

ವಿಶೇಷ ಅಂದರೆ ಮಾರುಕಟ್ಟೆಯಲ್ಲಿ ಸಿಗುವ 9.14 ಹಾಲ್‌ಮಾರ್ಕ್ ಗೋಲ್ಡ್‌ಗಿಂತಲೂ ಅಪ್ಪಟ ಚಿನ್ನ 99.990 ಚಿನ್ನವನ್ನೇ ಆಕೆ ದುಬೈನಿಂದ ಬೆಂಗಳೂರಿಗೆ ತರುತ್ತಿದ್ದಳು ಎಂಬ ಮಾಹಿತಿ ಸಿಕ್ಕಿದೆ.

ಇಷ್ಟೆಲ್ಲದರ ಮಧ್ಯೆ ನಟಿ ರನ್ಯಾ ರಾವ್ ಆರ್ಥಿಕ ಅಪರಾಧಗಳ ಆರೋಪ ಎದುರಿಸುತ್ತಿರುವ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಕೋರ್ಟ್‌ನಲ್ಲಿ ಆಕೆಯ ಜಾಮೀನು ಭವಿಷ್ಯ ನಿರ್ಧಾರವಾಗಲಿದ್ದು, ರನ್ಯಾ ರಾವ್‌ಗೆ ಜೈಲಾ, ಬೇಲಾ ತಿಳಿಯಬೇಕಿದೆ.

Tags: Gold smugglingPoliceRanyaRanya Rao
SendShareTweet
Previous Post

17 ಕೋಟಿ ಚಿನ್ನ ಖರೀದಿಸಿದ್ದ ರನ್ಯಾ?

Next Post

ರನ್ಯಾ ರಾವ್ ಬಳಿ ಸಿಕ್ಕ ಚಿನ್ನದ ಬಗ್ಗೆ ಮಾಹಿತಿ ಇಲ್ಲ – ರಾಮಚಂದ್ರ ರಾವ್

Related Posts

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!
ಮೈಸೂರು

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

Next Post
ರನ್ಯಾ ರಾವ್ ಬಳಿ ಸಿಕ್ಕ ಚಿನ್ನದ ಬಗ್ಗೆ ಮಾಹಿತಿ ಇಲ್ಲ – ರಾಮಚಂದ್ರ ರಾವ್

ರನ್ಯಾ ರಾವ್ ಬಳಿ ಸಿಕ್ಕ ಚಿನ್ನದ ಬಗ್ಗೆ ಮಾಹಿತಿ ಇಲ್ಲ - ರಾಮಚಂದ್ರ ರಾವ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat