ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಊಟಕ್ಕೆ ತೆಂಗಿನಕಾಯಿ ಎಷ್ಟು ಸೇಫ್? ಕೊಕೊನಟ್ ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?

April 15, 2025
Share on WhatsappShare on FacebookShare on Twitter

ಸಾಮಾನ್ಯವಾಗಿ ಎಲ್ಲರೂ ಮನೆಯಲ್ಲಿ ತೆಂಗಿನಕಾಯಿ ಬಳಸುತ್ತಾರೆ. ಸಾಂಬಾರ್ ಇರಬಹುದು, ಪಲ್ಯ ಇರಬಹುದು, ಚಟ್ನಿ ಇರಬಹುದು ಹೀಗೆ ಕೆಲವು ಅಡಿಗೆ ಕೊಕೊನೆಟ್ ಬಳಸುತ್ತೇವೆ. ಆದರೆ, ಈ ಕೊಕೊನಟ್ ಬಳಸುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು? ಇದರಿ೦ದ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ? ತಿಳಿಸಿಕೊಡುತ್ತೇವೆ. ಹಾಗಾದರೆ ಈ ಸ್ಟೋರಿ ಓದಿ…
ನಮ್ಮ ದೇಹದಲ್ಲಿ ಮೂರು ರೀತಿಯ ಕೊಲೆಸ್ಟ್ರಾಲ್ ಇರುತ್ತದೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್, ಇದು ನಮ್ಮ ದೇಹದ ಆರೋಗ್ಯವನ್ನು ಉತ್ತಮವಾಗಿ ಇಡುತ್ತದೆ.

ಇನ್ನು ಎರಡು ರೀತಿಯ ಕೆಟ್ಟ ಕೊಬ್ಬು, ಇದು ತುಂಬಾ ಹೆಚ್ಚಿದರೆ ಹೃದಯ ಕಾಯಿಲೆಯ ಅಪಾಯವಿದೆ. ಅದಕ್ಕಾಗಿ ಇದನ್ನು ನಿಯಂತ್ರಣದಲ್ಲಿ ಇಡಬೇಕು. ನಮ್ಮ ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿದ್ದರೆ, ಅಧಿಕ ಕೊಲೆಸ್ಟ್ರಾಲ್ ಬರುವ ಅಪಾಯವಿದೆ. ಇನ್ಸುಲಿನ್ ಎಂಬ ಅಂಶವ ನಮ್ಮ ದೇಹದಲ್ಲಿರುವ ನಾವು ಸೇವಿಸುವ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಸಹಾಯ ಮಾಡುವ ಅಂಶ. ಅದು ಸರಿಯಾಗಿ ಕೆಲಸ ಮಾಡದಿದ್ದರೆ, ಕೊಬ್ಬು ಸಂಗ್ರಹವಾಗುತ್ತದೆ.

ಅದಕ್ಕಾಗಿಯೇ ನಮ್ಮ ದೇಹವನ್ನು ಆರೋಗ್ಯವಾಗಿಡುವುದು ಬಹಳ ಮುಖ್ಯ. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಮತ್ತು ಸರಿಯಾದ ಆಹಾರವನ್ನು ಸೇವಿಸುವುದರಿಂದ ಇದನ್ನು ತಡೆಯಬಹುದು. ನಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸ್ವಲ್ಪವಾದರೂ ಕಡಿಮೆ ಮಾಡಲು ಪ್ರಯತ್ನಿಸಿದರೆ, ನಂತರ ಮುಂದಿನ 5 ವರ್ಷಗಳಲ್ಲಿ ನಮ್ಮ ಹೃದಯದಿಂದಾಗುವ ಅಪಾಯವನ್ನು ತಡೆಯಲು ಸಹಾಯ ಮಾಡುತ್ತದೆ.

ಒಂದು ವೇಳೆ ಹೃದಯದ ರಕ್ತನಾಳಗಳಲ್ಲಿ ಅಡಚಣೆಗಳು ಉಂಟಾದರೆ, ರಕ್ತ ಪೂರೈಕೆ ಸಮರ್ಪಕವಾಗಿರುವುದಿಲ್ಲ, ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಆರೋಗ್ಯಕರ ಆಹಾರ ಪದ್ಧತಿ ಮತ್ತು ವೈದ್ಯರ ಸಲಹೆಯನ್ನು ಪಾಲಿಸಲೇಬೇಕು. ಟ್ರಾನ್ಸ್ ಕೊಬ್ಬುಗಳು ಎಂದು ಕರೆಯಲ್ಪಡುವ ಕೆಲವು ರೀತಿಯ ಅಪರ್ಯಾಪ್ತ ಕೊಬ್ಬುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಹೃದಯ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ. ಇವು ಸಾಮಾನ್ಯವಾಗಿ ಸಂಸ್ಕರಿಸಿದ ಆಹಾರಗಳು ಮತ್ತು ಹುರಿದ ಆಹಾರಗಳಲ್ಲಿ ಕಂಡುಬರುತ್ತವೆ. ನಾವು ಸೇವಿಸುವ ಆಹಾರದಲ್ಲಿ ಈ ಕೊಬ್ಬುಗಳು ಹೆಚ್ಚಾಗಿರದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ನಮ್ಮ ಆರೋಗ್ಯದಲ್ಲಿ ಏರುಪೇರಾಗುತ್ತದೆ.

Tags: cholesterolCoconutFoodincrease
SendShareTweet
Previous Post

ವಿಕ್ಕಿ ಚಿತ್ರದ ಕಾಮಿಡಿ ಟ್ರೈಲರ್ ಬಿಡುಗಡೆ ಮಾಡಿದ ನವೀನ್ ಶಂಕರ್!

Next Post

ಚಿನ್ನದ ಪ್ರಿಯರಿಗೆ ಶಾಕ್ ಮಧ್ಯೆಯೂ ಸಿಹಿ ಸುದ್ದಿ!

Related Posts

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ
ಆರೋಗ್ಯ-ಆಹಾರ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?
ಆರೋಗ್ಯ-ಆಹಾರ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!
ಆರೋಗ್ಯ-ಆಹಾರ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!
ಆರೋಗ್ಯ-ಆಹಾರ

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!   
ಆರೋಗ್ಯ-ಆಹಾರ

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!  

Next Post
ಚಿನ್ನದ ಪ್ರಿಯರಿಗೆ ಶಾಕ್ ಮಧ್ಯೆಯೂ ಸಿಹಿ ಸುದ್ದಿ!

ಚಿನ್ನದ ಪ್ರಿಯರಿಗೆ ಶಾಕ್ ಮಧ್ಯೆಯೂ ಸಿಹಿ ಸುದ್ದಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

ಏ.5ರಿಂದ ಕಣ್ಣೂರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ.. ದೇವಿನಗರದಲ್ಲಿ ಭಕ್ತಿಭಾವದ ಸಂಭ್ರಮ!

ಏ.5ರಿಂದ ಕಣ್ಣೂರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ.. ದೇವಿನಗರದಲ್ಲಿ ಭಕ್ತಿಭಾವದ ಸಂಭ್ರಮ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat