ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?

May 4, 2026
Share on WhatsappShare on FacebookShare on Twitter

ಬೆಂಗಳೂರು : ಎಂ.ಜಿ.ರಾಮಚಂದ್ರನ್, ಜಯಲಲಿತಾ ಸೇರಿ ತಮಿಳುನಾಡಿನಲ್ಲಿ ಸಿನಿಮಾ ಕ್ಷೇತ್ರದ ಹಲವು ನಾಯಕರು ರಾಜಕೀಯದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ಅಭಿಮಾನಿಗಳನ್ನೇ ಮತದಾರರನ್ನಾಗಿ ಬದಲಿಸಿಕೊಂಡು ಇಡೀ ರಾಜ್ಯವನ್ನು ಆಳಿದ್ದಾರೆ. ಇವರ ಸಾಲಿಗೆ ಈಗ ನಟ ದಳಪತಿ ವಿಜಯ್ ಕೂಡ ಸೇರ್ಪಡೆಯಾಗುತ್ತಿದ್ದಾರೆ. ತಮಿಳಗ ವೇಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಸ್ಥಾಪಿಸಿದ ಕೆಲವೇ ವರ್ಷಗಳಲ್ಲಿ ದಳಪತಿ ವಿಜಯ್ ಅವರು ತಮಿಳುನಾಡಿನಲ್ಲಿ ಮೋಡಿ ಮಾಡುವ ಮೂಲಕ ದಶಕಗಳವರೆಗೆ ಆಡಳಿತ ನಡೆಸಿದ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಆಡಳಿತಾರೂಢ ಡಿಎಂಕೆಯ ಪ್ರಾಬಲ್ಯ, ವಿಜಯ್ ಮೇಲೆ ನಡೆಸಿದ ವಾಗ್ದಾಳಿ, ಕೊನೆಯ ಸಿನಿಮಾ ಜನನಾಯಗನ್ ಬಿಡುಗಡೆಗೆ ಅಡೆತಡೆ, ರಾಜಕೀಯ ಕುತಂತ್ರದ ಮಧ್ಯೆಯೂ ಟಿವಿಕೆ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಹಾಗೆ ನೋಡಿದರೆ, ತಮಿಳುನಾಡಿನಲ್ಲಿ ವಿಜಯ್ ಅವರಿಗೆ ಬೃಹತ್ ಸಂಖ್ಯೆಯ ಯುವ ಅಭಿಮಾನಿಗಳಿದ್ದಾರೆ. ಈ ಯುವಶಕ್ತಿಯೇ ಅವರ ರಾಜಕೀಯದ ದೊಡ್ಡ ಬಲವಾಗಿ ಪರಿಣಮಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ – https://www.youtube.com/watch?v=Nb20pfCzHUA

ಕಳೆದ ಎರಡು ವರ್ಷಗಳಲ್ಲಿ ಅವರು ಶಾಲಾ-ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಪೋಷಕರು ಮತ್ತು ಯುವ ಸಮೂಹದ ಮನಗೆದ್ದಿದ್ದಾರೆ. ವಿಜಯ್ ಅವರ ಪಕ್ಷವು ಪ್ರಮುಖವಾಗಿ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ನಿಂತಿರುವುದು ಕೂಡ ಟಿವಿಕೆಗೆ ಪ್ಲಸ್ ಪಾಯಿಂಟ್ ಆಗಿದೆ. ಇದರೊಂದಿಗೆ ದ್ರಾವಿಡರ ನಾಡಿನಲ್ಲಿ ಟಿವಿಕೆ “ಗೆಲುವಿನ ವಿಷಲ್’’ ಹೊಡೆದಿದೆ.

ತಮಿಳು ಭಾಷೆಯ ರಕ್ಷಣೆ ಮತ್ತು ರಾಜ್ಯದ ಸ್ವಾಯತ್ತತೆಯ ಬಗ್ಗೆ ಅವರು ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಡವರಿಗಾಗಿ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಅವರ ಪ್ರಮುಖ ಚುನಾವಣಾ ಭರವಸೆಗಳಾಗಿವೆ. ಜಯಲಲಿತಾ ಅವರ ನಂತರ ಸಮರ್ಥ ನಾಯಕನ ಹುಡುಕಾಟದಲ್ಲಿರುವ ಮತದಾರರಿಗೆ ವಿಜಯ್ ಒಂದು ಪರ್ಯಾಯವಾಗಿ ಕಾಣಿಸುತ್ತಿದ್ದಾರೆ. ಇದರಿಂದಾಗಿ ಜನ ಅವರ ಪರವಾಗಿ ನಿಂತಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ.

ನಟ ರಜನಿಕಾಂತ್ ಅವರು ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿ ಕೊನೆಗೆ ಹಿಂದೆ ಸರಿದರು. ನಟ ಕಮಲ್ ಹಾಸನ್ ಕೂಡ ಹೊಸ ಪಕ್ಷ ಸ್ಥಾಪಿಸಿದರೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಆಗಲಿಲ್ಲ. ಕೊನೆಗೆ ಅವರು ಡಿಎಂಕೆ ಸಖ್ಯಉ ಮಾಡಬೇಕಾಯಿತು. ಆದರೆ, ದಳಪತಿ ವಿಜಯ್ ಅವರು ಕೆಲವೇ ವರ್ಷಗಳಲ್ಲಿ ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಹಾಗೂ ಎಐಎಡಿಎಂಕೆಗೆ ತಿರುಗೇಟು ನೀಡಿದ್ದಾರೆ. ಇದು ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನವನ್ನೂ ಮೂಡಿಸಿದೆ.

ಇದನ್ನೂ ಓದಿ : ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

Tags: Karnataka News beatPoliticianThalapathy Vijay Made History In Tamil Nadu Assembly Election 2026
SendShareTweet
Previous Post

ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!

Next Post

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

Related Posts

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!
ದೇಶ

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!
ದೇಶ

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?
ದೇಶ

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!
ದೇಶ

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!
ದೇಶ

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!
ದೇಶ

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

Next Post
ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat