ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Kisan Credit Card Loan: ಬಜೆಟ್‌ನಲ್ಲಿ ಪ್ರಕಟಿಸಿರುವ ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅಪ್ಲೈ ಮಾಡುವುದು ಹೇಗೆ?

February 1, 2025
Share on WhatsappShare on FacebookShare on Twitter

ಹೊಸದಿಲ್ಲಿ: ಶನಿವಾರ (ಫೆ. 1) ತಮ್ಮ 8ನೇ ಬಜೆಟ್‌ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಕೃಷಿಕರಿಗೆ ನೆರವಾಗುವ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card Loan) ಮೇಲಿನ ಸಾಲದ ಮಿತಿಯನ್ನು ಹೆಚ್ಚಿಸಿದ್ದಾರೆ. ಈ ಹಿಂದೆ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 3 ಲಕ್ಷ ರೂ. ಇತ್ತು. ಇದೀಗ ಅದನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಕೆಸಿಸಿ ಮಿತಿ ಹೆಚ್ಚಳದಿಂದ ಏನು ಅನುಕೂಲ?
ಕೆಸಿಸಿ (ಕಿಸಾನ್ ಕ್ರೆಡಿಟ್ ಕಾರ್ಡ್) ರೈತರಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುತ್ತದೆ. ಸಾಲದ ಮೂಲಕ ಬೆಳೆ ಬೆಳೆದು ಲಾಭ ಪಡೆಯಲು ಸಾಧ್ಯವಿದೆ.

ಕೆಸಿಸಿ ಎಂದರೇನು?
ಕೃಷಿಕರಿಗೆ ನೆರವಾಗಲು ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ಗಳು ನೀಡುತ್ತವೆ. ರೈತರಿಗೆ ರಸಗೊಬ್ಬರ, ಬೀಜ, ಕೀಟನಾಶಕ ಇತ್ಯಾದಿ ಕೃಷಿ ಉತ್ಪನ್ನಗಳ ಖರೀದಿಗೆ ಸಾಲ ನೀಡುವುದು ಇದರ ಉದ್ದೇಶ. ಇದರಲ್ಲಿ ಕೃಷಿ ಚಟುವಟಿಕೆಗಳಿಗಾಗಿ ರೈತರು ಒಂದೇ ಸ್ಥಳದಿಂದ ಸಾಲ ಪಡೆಯಬಹುದು ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿರುತ್ತದೆ. ರೈತರಿಗೆ ಶೇ. 2ರಷ್ಟು ಬಡ್ಡಿ ರಿಯಾಯಿತಿ ನೀಡಲಾಗುತ್ತದೆ. ಜತೆಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿಸುವ ರೈತರಿಗೆ ಬಡ್ಡಿದರವನ್ನು ಹೆಚ್ಚುವರಿಯಾಗಿ ಶೇ. 3ರಷ್ಟು ಕಡಿಮೆ ಮಾಡಲಾಗುತ್ತದೆ.

ಯಾರಿಗೆ ಈ ಸಾಲ?
ವಾಣಿಜ್ಯ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಹಣಕಾಸು ಸಂಸ್ಥೆಗಳು ಮತ್ತು ರಾಜ್ಯ ಸಹಕಾರಿ ಸಂಸ್ಥೆಗಳು ಸಾಲ ನೀಡುತ್ತವೆ. ಕೃಷಿ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಸಂಬಂಧಿತ ಪದ್ಧತಿಗಳಲ್ಲಿ ತೊಡಗಿರುವ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುತ್ತವೆ.

ಅರ್ಹತೆಗಳೇನು?
ರೈತರ ಹೆಸರಿನಲ್ಲಿ ಕೃಷಿ ಭೂಮಿ ಇರಬೇಕು ಅಥವಾ ಕೃಷಿಗಾಗಿ ಬಾಡಿಗೆಗೆ ಪಡೆದ ಭೂಮಿ ಇರಬೇಕು.
18-75 ವರ್ಷ ವಯಸ್ಸಿನವರಾಗಿರಬೇಕು.
ಬ್ಯಾಂಕ್ ಉಳಿತಾಯ ಖಾತೆ ಹೊಂದಿರಬೇಕು.
ಕೃಷಿ ಭೂಮಿ ಫಲವತ್ತಾಗಿರಬೇಕು.
ಸಾಲವನ್ನು ಬಳಸಿಕೊಳ್ಳಲು ಪರಿಣಾಮಕಾರಿ ಯೋಜನೆಯನ್ನು ಹೊಂದಿರಬೇಕು.

ಅಗತ್ಯ ದಾಖಲೆಗಳು
ಗುರುತಿನ ಚೀಟಿ (ಆಧಾರ್ ಕಾರ್ಡ್‌, ವೋಟರ್‌ ಐಡಿ, ಪ್ಯಾನ್‌ ಕಾರ್ಡ್‌, ಲೈಸನ್ಸ್‌ ಪೈಕಿ ಯಾವುದಾದರೂ ಒಂದು).
ವಿಳಾಸ ದಾಖಲಾತಿ (ಆಧಾರ್‌ ಕಾರ್ಡ್‌, ವಿದ್ಯುತ್‌ ಅಥವಾ ನೀರಿನ ಬಿಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌, ಬಾಡಿಗೆ ಅಗ್ರಿಮೆಂಟ್‌, ವೋಟರ್‌-ಪೈಕಿ ಯಾವುದಾದರೋ ಒಂದು).
ಭೂಮಿಗೆ ಸಂಬಂಧಿಸಿದ ಎಲ್ಲ ದಾಖಲೆಗಳು.
ಪಾಸ್‌ಪೋರ್ಟ್ ಗಾತ್ರದ ಫೋಟೊ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ರೈತರು ಆನ್‌ಲೈನ್‌ ಮತ್ತು ಅಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Tags: Adhar cardKisan Credit Card LoanNirmala SitharamanPM Kissan
SendShareTweet
Previous Post

Union Budget 2025: ಸತತ 8 ಬಜೆಟ್ ಮಂಡಿಸುವ ವೇಳೆ ನಿರ್ಮಲಾ ಸೀತಾರಾಮನ್‌ ಧರಿಸಿದ ಸೀರೆಗಳ ವಿವರ ಇಲ್ಲಿದೆ

Next Post

“31 DAYS” ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ನಿರ್ದೇಶಕ ತರುಣ್!

Related Posts

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!
ದೇಶ

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!
ದೇಶ

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!
ದೇಶ

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!
ವ್ಯಾಪಾರ

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!
ದೇಶ

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

Next Post
“31 DAYS” ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ನಿರ್ದೇಶಕ ತರುಣ್!

"31 DAYS" ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ನಿರ್ದೇಶಕ ತರುಣ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat