ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪೋಸ್ಟ್ ಆಫೀಸ್ ಫ್ರಾಂಚೈಸಿ ಆರಂಭಿಸಿದರೆ, ತಿಂಗಳಿಗೆ 50 ಸಾವಿರ ರೂ. ಆದಾಯ: ಹೀಗೆ ಅರ್ಜಿ ಸಲ್ಲಿಸಿ

September 25, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಅಂಚೆ ಕಚೇರಿಗಳು ಈಗ ಕೇವಲ ಪತ್ರಗಳನ್ನು ರವಾನಿಸುವ ಕೇಂದ್ರಗಳಾಗಿ ಉಳಿದಿಲ್ಲ. ಬದಲಾಗಿ, ಇವು ಬ್ಯಾಂಕ್ ಗಳಾಗಿ, ಉಳಿತಾಯ, ಹೂಡಿಕೆ ಯೋಜನೆಗಳು ಹೊಂದಿರುವ ತಾಣಗಳಾಗಿವೆ. ಅಲ್ಲದೆ, ಸಾರ್ವಜನಿಕರು ಪೋಸ್ಟ್ ಆಫೀಸ್ ಫ್ರಾಂಚೈಸಿಯನ್ನು ಆರಂಭಿಸುವ ಮೂಲಕ ತಿಂಗಳಿಗೆ 50 ಸಾವಿರ ರೂಪಾಯಿ ಗಳಿಸಬಹುದಾಗಿದೆ. ಸ್ವಂತ ಉದ್ಯಮ ಆರಂಭಿಸಬೇಕು ಎನ್ನುವವರಿಗೆ ಇದು ಉತ್ತಮ ಯೋಜನೆಯಾಗಿದೆ.

ನೀವು ಕನಿಷ್ಠ 8ನೇ ತರಗತಿ ಪಾಸಾಗಿದ್ದು, ನಿಮ್ಮ ಊರು ಅಥವಾ ತಾಲೂಕು ಪ್ರದೇಶದಲ್ಲಿ 100 ಚದರ ಅಡಿ ಸ್ವಂತ ಜಾಗ ಹೊಂದಿದ್ದರೆ ಪೋಸ್ಟ್ ಆಫೀಸ್ ಫ್ರಾಂಚೈಸಿ ದೊರೆಯುತ್ತದೆ. ಅಂಚೆ ಇಲಾಖೆಯ ಸೇವೆಗಳನ್ನು ದೇಶದ ಮೂಲೆ ಮೂಲೆಗೂ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಈ ಫ್ರಾಂಚೈಸಿ ಯೋಜನೆಯನ್ನು ಆರಂಭಿಸಲಾಗಿದೆ. ಇದು ಅಂಚೆ ಕಚೇರಿಯ ವಿಸ್ತರಿತ ಸೇವೆಯಾಗಿದ್ದು, ಫ್ರಾಂಚೈಸಿಗಳು ಅಂಚೆ ಕಚೇರಿ ಒದಗಿಸುವ ಎಲ್ಲ ಪ್ರಮುಖ ಸೇವೆಗಳನ್ನು ಗ್ರಾಹಕರಿಗೆ ಒದಗಿಸಬಹುದು.

ಅಂಚೆ ಕಚೇರಿಯ ಫ್ರಾಂಚೈಸಿಯನ್ನು ಪ್ರಾರಂಭಿಸಲು 5,000 ರೂ. ಭದ್ರತಾ ಠೇವಣಿ ಇರಿಸಬೇಕಾಗುತ್ತದೆ. ಈ ಹಣವನ್ನು ಹಿಂತಿರುಗಿಸಲಾಗುತ್ತದೆ. ನೀವೇ ಜನರಿಗೆ ಸ್ಪೀಡ್ ಪೋಸ್ಟ್, ಮನಿ ಆರ್ಡರ್, ನೋಂದಾಯಿತ ಪತ್ರಗಳು, ಅಂಚೆ ಚೀಟಿ ಮಾರಾಟ, ಇತ್ಯಾದಿ ಸೇವೆಗಳನ್ನು ನೀಡುವ ಮೂಲಕ ಕಮಿಷನ್ ಪಡೆಯಬಹುದು. ಫ್ರಾಂಚೈಸಿಯನ್ನು ಪೆಯಲು www.indiapost.gov.in ವೆಬ್ ಸೈಟ್ ಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಕಮಿಷನ್ ಲೆಕ್ಕಾಚಾರ ಹೇಗೆ?

ಪ್ರತಿ ರಿಜಿಸ್ಟರ್ಡ್ ಪೋಸ್ಟ್ ಹಾಗೂ ಸ್ಪೀಡ್ ಪೋಸ್ಟ್ ಗೆ 2 ರೂಪಾಯಿ ಕಮಿಷನ್ ಸಿಗುತ್ತದೆ

ಒಂದು ಮನಿ ಆರ್ಡರ್ ಬುಕ್ ಮಾಡಿದರೆ 3.5 ರೂಪಾಯಿ ಕಮಿಷನ್ ನೀಡಲಾಗುತ್ತದೆ

ಮನಿ ಆರ್ಡರ್ ಫಾರ್ಮ್ ಹಾಗೂ ಪೋಸ್ಟಲ್ ಸ್ಟ್ಯಾಂಪ್ ಗಳ ಮಾರಾಟಕ್ಕೆ ಶೇ.5ರಷ್ಟು ಕಮಿಷನ್

1 ಸಾವಿರಕ್ಕೂ ಅಧಿಕ ಸ್ಪೀಡ್ ಪೋಸ್ಟ್ ಬುಕ್ ಆದರೆ, ಶೇ.20ರಷ್ಟು ಹೆಚ್ಚುವರಿ ಕಮಿಷನ್ ನೀಡಲಾಗುತ್ತದೆ

Tags: applicationbengaloreEducationFranchise Businessjobpost officespeed postwebsiteWorker
SendShareTweet
Previous Post

ರಾಜ್ಯ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ: ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ

Next Post

ರಾಜ್ಯದಲ್ಲಿ ಸೆ.27ರವರೆಗೆ ಭಾರಿ ಮಳೆಯ ಮುನ್ಸೂಚನೆ

Related Posts

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!

Next Post
ರಾಜ್ಯದಲ್ಲಿ ಸೆ.27ರವರೆಗೆ ಭಾರಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಸೆ.27ರವರೆಗೆ ಭಾರಿ ಮಳೆಯ ಮುನ್ಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat